ಮೈಸೂರು

ತ್ರಿಬಲ್ ರೈಡಿಂಗ್: 537 ಪ್ರಕರಣ ದಾಖಲು

ಮೈಸೂರು: ತ್ರಿಬಲ್ ರೈಡಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಆರಂಭಿಸಿರುವ ನಗರ ಸಂಚಾರ ಪೊಲೀಸರು ಒಂದು ವಾರದಲ್ಲಿ ೫೩೭ ಪ್ರಕರಣಗಳನ್ನು ದಾಖಲಿಸಿದ್ದಾರೆ. ಮೈಸೂರು ನಗರ ಸಂಚಾರ ಪೊಲೀಸರು…

3 years ago

ಮೈಸೂರು-ಊಟಿ ರಸ್ತೆ ತಂಗುದಾಣದ ಅವಳಿ ಗೋಪುರ ರಾತ್ರೋರಾತ್ರಿ ಮಾಯ…

ತಂಗುದಾಣ ವಿವಾದಿತ ಕೇಂದ್ರ ಆಗಬಾರದೆಂದು ತೆರವು: ಶಾಸಕ ರಾಮದಾಸ್ ಸ್ಪಷ್ಟನೆ ಮೈಸೂರು: ಸಾಂಸ್ಕೃತಿಕ ನಗರದಲ್ಲಿ ವಿವಾದದ ಕಿಡಿ ಹೊತ್ತಿಸಿದ್ದ ಊಟಿ ರಸ್ತೆ ಜೆ ಎಸ್ ಎಸ್ ಕಾಲೇಜು…

3 years ago

ಮೌನಾಚರಿಸಿ ಹುತಾತ್ಮರಿಗೆ ಗೌರವ ನಮನ

ಮೈಸೂರು: ನಗರದ ಮೆಟ್ರೊಪೋಲ್ ವೃತ್ತದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಯ ಮುಂಭಾಗ ಇಂದು ಸಂಜೆ 26/11 ವಾಣಿಜ್ಯ ಮಹಾನಗರಿ ಮುಂಬಯಿ ದಾಳಿಗೆ 14 ವರ್ಷದ ಪ್ರಯುಕ್ತ  ಯುವ…

3 years ago

ಹಣಕಾಸು ಇಲಾಖೆಗೆ ಪ್ರತ್ಯೇಕ ಸಚಿವರನ್ನು ನೇಮಿಸಲಿ: ಎಎಚ್‌ವಿ

ಮೈಸೂರು: ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿಯವರ ಮೂಗಿನಡಿಯಲ್ಲೇ ದೊಡ್ಡ ಭ್ರಷ್ಟಾಚಾರ ನಡೆಯುತ್ತಿರುವ ಕಾರಣ ಹಣಕಾಸು ಖಾತೆಗೆ ಪ್ರತ್ಯೇಕ ಸಚಿವರನ್ನು ನೇಮಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಒತ್ತಾಯಿಸಿದರು.…

3 years ago

ಸುರಕ್ಷಾ ನಮೂನೆ ಭರ್ತಿ ಮಾಡಿ : ಬಾಡಿಗೆದಾರರು ಕಡ್ಡಾಯವಾಗಿ ಮಾಹಿತಿ ನೀಡಿ

ಬಾಡಿಗೆದಾರರು, ಪಿಜಿಯಲ್ಲಿ ಇರುವವರು ನಿಯಮ ಪಾಲಿಸದಿದ್ದರೆ, ಮಾಲೀಕರೇ ಹೊಣೆ ಮೈಸೂರು : ಬಾಡಿಗೆ ಮನೆ ಮತ್ತು ರೂಮ್‌ಗಳು, ಪಿಜಿಗಳಲ್ಲಿ ಇರುವವರು ತಮ್ಮ ಪೂರ್ವಾಪರ ಮಾಹಿತಿಯನ್ನು ಕಡ್ಡಾಯವಾಗಿ ಒಂದು…

3 years ago

‘ಸಂವಿಧಾನ ಓದು’ ಪುಸ್ತಕ ವಿತರಣೆ

ಸಂವಿಧಾನ ದಿನದ ಅಂಗವಾಗಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಬಿಜೆಪಿ ಎಸ್‌ಸಿ ಮೋರ್ಚಾದ ವತಿಯಿಂದ ಅಂಬೇಡ್ಕರ್ ಸರ್ಕಲ್‌ನಲ್ಲಿ ಮೊದಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ನಂತರ ಪ್ರಗತಿ ಪ್ರೌಢಶಾಲೆಯ…

3 years ago

ಗೋಪಾಲಸ್ವಾಮಿಗೆ ಯಾವತ್ತೂ ಒಂದೇಟು ಹೊಡೆಯುವ ಅಗತ್ಯ ಬಂದಿರಲಿಲ್ಲ…

ಮೈಸೂರು: ಆತ ಎಷ್ಟು ವಿಧೇಯ ಆಗಿದ್ದ ಎಂದರೆ, ಯಾವತ್ತೂ ಒಂದೇಟು ಹೊಡೆಯುವ ಅಗತ್ಯ ಬಂದಿರಲಿಲ್ಲ, ಗದರಿದ ಪ್ರಸಂಗವೂ ಇಲ್ಲ. ಹುಲಿ, ಆನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಆತ ಯಾವತ್ತೂ…

3 years ago

ದೇವಾಲಯದ ಬಸವ ಸಾವು

ಹೊಸೂರು : ಸಾಲಿಗ್ರಾಮ ತಾಲ್ಲೂಕಿನ ಮಾಯಿಗೌಡನಹಳ್ಳಿ ಗ್ರಾಮಪಂಚಾಯಿತಿಗೆ ಸೇರಿದ ವಡ್ಡರಕೊಪ್ಪಲು ಗ್ರಾಮದ ಬಸವ ಮೃತಪಟ್ಟಿತು. ಗ್ರಾಮದಿಂದ ಗುಡುನಹಳ್ಳಿ ಸಮೀಪದ ಬಸವೇಶ್ವರ ದೇವಾಲಯಕ್ಕೆ ಬಿಡಲಾಗಿದ್ದ ಬಸವ ಗ್ರಾಮದ ಆನಂದ್…

3 years ago

ಭೈರಪ್ಪಗೆ ತುರ್ತಾಗಿ ಜ್ಞಾನಪೀಠ ಕೊಡಿ: ವಿಶ್ವನಾಥ್‌ ಸಲಹೆ

ಅಡ್ಡಂಡ ಕಾರ್ಯಪ್ಪಗೆ ತುರ್ತಾಗಿ ಎಂಎಲ್‌ಸಿ ಆಗಬೇಕಿದೆ: ಅಡಗೂರು ವ್ಯಂಗ್ಯ ಮೈಸೂರು: ರಂಗಾಯಣವನ್ನು ಒಂದು ಧರ್ಮದ ವಿರುದ್ಧ ಅಪಪ್ರಚಾರಕ್ಕೆ, ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಚಾರಗಳನ್ನು ಪ್ರಚಾರ ಮಾಡಲು ಬಳಸುತ್ತಿರುವ…

3 years ago

ಚರ್ಚೆ ನಡೆಸದೆ ತೆಗೆದುಕೊಳ್ಳುತ್ತಿರುವ ಆತುರದ ನಿರ್ಧಾರಗಳಿಂದ ದೇಶದ ಕಾನೂನುಗಳು ದುರ್ಬಲಗೊಳ್ಳುತ್ತಿವೆ : ಪ್ರೊ.ಬಾಬು ಮ್ಯಾಥ್ಯು

ಮೈಸೂರು: ಇತ್ತೀಚಿಗೆ ಸಂಸತ್ತಿನಲ್ಲಿ ಕುಲಂಕುಶವಾಗಿ ಚರ್ಚೆ ನಡೆಸದೆ ತೆಗೆದುಕೊಳ್ಳುತ್ತಿರುವ ಆತುರದ ನಿರ್ಧಾರಗಳಿಂದ ದೇಶದ ಕಾನೂನುಗಳು ದುರ್ಬಲಗೊಳ್ಳುತ್ತಿವೆ ಎಂದು ಪ್ರೊ.ಬಾಬು ಮ್ಯಾಥ್ಯು ಆತಂಕ ವ್ಯಕ್ತಪಡಿಸಿದರು. ನಗರದ ಮೈಸೂರು ವಿಶ್ವವಿದ್ಯಾನಿಲಯದ…

3 years ago