ಮೈಸೂರು: ವಿಶ್ವೇಶ್ವರಯ್ಯ ನಗರದ ಕೈಗಾರಿಕಾ ಬಡಾವಣೆಯ ವಿನಾಯಕ ಟ್ರೇಡರ್ಸ್‌ನ ಗೋದಾಮಿನಲ್ಲಿ ಪಡಿತರದ ಮೂಲಕ ವಿತರಿಸುವ 150 ಕ್ವಿಂಟಲ್ ರಾಗಿ ಪತ್ತೆಯಾಗಿದೆ. ಈ ಸಂಬಂಧ ಆಹಾರ ಇಲಾಖೆಯ ಸಹಾಯಕ…
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ ಮೈಸೂರು: ನಮ್ಮಲ್ಲಿ ಪ್ರಾಥಮಿಕ ಶಿಕ್ಷಣ ಚೆನ್ನಾಗಿದೆ. ಆದರೆ, ಉನ್ನತ ಶಿಕ್ಷಣ ಭದ್ರವಾಗಿಲ್ಲ. ಬೇರೆ ಬೇರೆ ದೇಶಗಳ ವಿಶ್ವವಿದ್ಯಾನಿಲಯಗಳನ್ನು…
ತರಗತಿ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿ ಪದಾಧಿಕಾರಿಗಳ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸ್ಟ್ಯಾನ್ಲಿ ಮೈಸೂರು: ವಿದ್ಯಾರ್ಥಿನಿಯರು ವಿವೇಕ, ವಿವೇಚನೆ ಮತ್ತು ಪ್ರಜ್ಞೆಯನ್ನು ಮೀರದಂತೆ ಎಚ್ಚರಿಕೆ ವಹಿಸಬೇಕು. ಉತ್ತಮ ಭವಿಷ್ಯ…
ಜಿ.ಬಿ.ಸರಗೂರು: ಇಲ್ಲಿನ ಜೈ ಭುವನೇಶ್ವರಿ ಯುವಕರ ಸಂಘದ ವತಿಯಿಂದ ನ.೨೭ರ ಭಾನುವಾರದಂದು ೬೭ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಮುಖ್ಯ ಅತಿಥಿಗಳಾಗಿ ಎಚ್.ಡಿ.ಕೋಟೆ ಕ್ಷೇತ್ರದ ಶಾಸಕರಾದ…
ಮೈಸೂರು: ಮೈಸೂರು ನಗರದ ಹೊರವಲಯದಲ್ಲಿರುವ ಸಿದ್ಧಲಿಂಗಪುರ ಗ್ರಾಮದ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಈ ವರ್ಷ ಷಷ್ಠಿ ಮಹೋತ್ಸವ ಆಚರಣೆಯನ್ನು ರದ್ದು ಮಾಡಲಾಗಿದೆ. ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ…
ಮನೆ, ರೂಮ್ ಬಾಡಿಗೆ ಪಡೆಯುವವರ ಪೂರ್ವಾಪರ ದಾಖಲಾತಿಗಳ ಪರಿಶೀಲನೆ ಅಗತ್ಯ ಬಿ.ಎನ್.ಧನಂಜಯಗೌಡ ಮೈಸೂರು: ಅನ್ಯ ಸ್ಥಳಗಳಿಂದ ನಗರಕ್ಕೆ ಆಗಮಿಸುವವರಿಗೆ ಮನೆ, ರೂಮ್‌ಗಳನ್ನು ಬಾಡಿಗೆ ನೀಡುವ ಮುನ್ನ ಮಾಲೀಕರು…
ಜಿಲ್ಲಾ ಪಂಚಾಯಿತಿ ಮುಂಭಾಗ ಕರ್ನಾಟಕ ವೀರ ಕೇಸರಿ ಪಡೆಯಿಂದ ಪ್ರತಿಭಟನೆ ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ತುಂಡು ಗುತ್ತಿಗೆ ಕಾಮಗಾರಿ…
ನಂದಿನಿ ಹಾಲಿನ ದರ ಹೆಚ್ಚಳ: ಗ್ರಾಹಕನ ಜೇಬಿಗೆ ಹೊರೆ ಗಿರೀಶ್ ಹುಣಸೂರು ಮೈಸೂರು: ಅಗತ್ಯ ವಸ್ತುಗಳ ಬೆಲೆಯೇರಿಕೆ ನಡುವೆ ಸರ್ಕಾರ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಿರುವುದು…
ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್ ಆಗಿತ್ತು: ಉಗ್ರ ಸಂಘಟನೆ ಮಂಗಳೂರು: ಮಂಗಳೂರಿನ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಛೋಟ ಪ್ರಕರಣದ ಹೊಣೆಯನ್ನು ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್’ (ಐಆರ್‌ಸಿ) ಎಂಬ ಉಗ್ರ…
ಮೈಸೂರು: ಮಂಗಳೂರು ಕುಕ್ಕರ್ ಸೋಟದ ಪ್ರಮುಖ ಆರೋಪಿ ಶಾರಿಖ್ ಮೈಸೂರಿನಲ್ಲಿದ್ದಾಗ ರೂಪಿಸಿದ ಯೋಜನೆಗಳು, ಇಲ್ಲಿಂದ ಪ್ರಯಾಣ ಮಾಡಿದ ವಿವರಗಳನ್ನು ಕಲೆ ಹಾಕಲು ಪೊಲೀಸರು ಮುಂದಾಗಿದ್ದು, ಹಲವಾರು ಕುತೂಹಲಕಾರಿ…