ಮೈಸೂರು: ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಐವರು ಸದಸ್ಯರ ತಂಡ ಮಂಗಳೂರು ಬಾಂಬ್ ಸ್ಛೋಟ ಪ್ರಕರಣದ ತನಿಖೆುಂನ್ನು ತೀವ್ರಗೊಳಿಸಿದೆ. ಪ್ರಮುಖ ಶಂಕಿತ ಆರೋಪಿ ಎಚ್ ಮೊಹಮ್ಮದ್ ಶಾರಿಖ್…
ಮೈಸೂರು: ಹಿರಿಯ ಸಮಾಜವಾದಿ ಪ.ಮಲ್ಲೇಶ್ ಅವರು ಬ್ರಾಹ್ಮಣ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಸಂಬಂಧ ವಿಷಾಧಿಸಿದ್ದಾರೆ. ಹಾಗಾಗಿ ಈ ಹೋರಾಟವನ್ನು ಮುಂದುವರಿಸುವುದು ಬೇಡ ಎಲ್ಲರು ಸೌಹಾರ್ದತೆಯಾಗಿ ಹೋಗೋಣ…
ಮೈಸೂರು: ನಗರದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲ ಕೊಡುವ ಗುಮಾನಿ ಇರುವುದರಿಂದ ನಗರದ ಕೆಲವು ಪ್ರದೇಶಗಳಲ್ಲಿ ಕೂಬಿಂಗ್ ಅಪರೇಷನ್ ಮಾಡಬೇಕಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್…
ಹನೂರು : ಮೂರು ದಿನದೊಳಗೆ ಮಳಿಗೆದಾರರು ಬಾಡಿಗೆ ಕರಾರು, ಬಾಡಿಗೆ ಪಾವತಿ ಮಾಡದಿದ್ದರೆ ಕಾನೂನಿನಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಾಧಿಕಾರಿ ಮೂರ್ತಿ ಎಚ್ಚರಿಕೆ ನೀಡಿದರು. ಕಳೆದ…
ದಶಕಗಳಿಂದ ಇಲ್ಲಿ ಕೆಲಸ ಮಾಡಿದ ಪೊಲೀಸ್ ಅಧಿಕಾರಿಗಳು ಮಾಫಿಯಾ ಚಟುವಟಿಕೆ ತಲೆ ಎತ್ತದಂತೆ ಮೈಸೂರನ್ನು ಸುರಕ್ಷಿತಗೊಳಿಸಿದ್ದಾರೆ. ಹಿಂದೆ ಇಲ್ಲಿ ಕೆಲಸ ಮಾಡಿದ ಎಲ್.ರೇವಣಸಿದ್ದಯ್ಯ, ಡಿ.ಎನ್.ಮುನಿಕೃಷ್ಣ, ಎಚ್.ಆರ್.ಕಸ್ತೂರಿ ರಂಗನ್,…
ಬೆಂಗಳೂರು, ಚಾಮರಾಜನಗರ, ಪರಿಯಾಪಟ್ಟಣದಲ್ಲಿ ಪತ್ತೆಯಾಗ್ದಿ ನಕಲಿ ಕಾರ್ಡ್ ಜಾಲv ವರದಿ : ಬಿ.ಎನ್.ಧನಂಜಯಗೌಡ ಮೈಸೂರು : ಶಂಕಿತ ಉಗ್ರ ಶಾರಿಖ್ ನಕಲಿ ಆಧಾರ್ ಕಾರ್ಡ್ ಅನ್ನು ಬಳಸಿಕೊಂಡು…
ಬಸ್‌ಗಳೇ ಕೆಲವೆಡೆ ನಿಲ್ಲೋಲ್ಲ: ಕಸದಿಂದ ಜನರೂ ಬಹಳ ಕಡೆ ಬರೋಲ್ಲ ! ವರದಿ: ಗಿರೀಶ್ ಹುಣಸೂರು ಮೈಸೂರು: ನಗರದ ಊಟಿ ರಸ್ತೆಯಲ್ಲಿ ಜೆಎಸ್‌ಎಸ್ ಕಾಲೇಜು ಬಳಿ ನಿರ್ಮಿಸಿದ್ದ…
ಶಿವ ದೇವಾಲಯಗಳಲ್ಲಿ ದೀಪೋತ್ಸವ, ಧಾರ್ಮಿಕ ಕಾರ್ಯ ಮೈಸೂರು: ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ನಗರದ ವಿವಿಧ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ದಿನವಿಡೀ ನಡೆಯಿತು.…
ಮೈಸೂರು: ಮೈಸೂರಿನ ದೇವನೂರು ಕೆರೆಯಲ್ಲಿ ರಸ್ತೆ ಕಾಮಗಾರಿ ನಿರ್ಮಾಣ. ಸೂರ್ಯ ನಾರಾಯಣ ದೇವಸ್ಥಾನ ಮುಖ್ಯರಸ್ತೆಯಿಂದ ಮತ್ತೊಂದು ಕಡೆಗೆ ಹೋಗುವ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಮಾಡಲಾಗಿದೆ. ಕೆರೆಯ…
ಮೈಸೂರು: ಉತ್ತಮ ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆ ಅತ್ಯಗತ್ಯ. ಕ್ರೀಡಾ ಚಟುವಟಿಕೆಗಾಗಿ ದಿನದ ಒಂದೂವರೆ ಗಂಟೆ ಮೀಸಲಿಡಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಆರ್.ಪೂರ್ಣಿಮಾ ಅವರು ಪೊಲೀಸ್…