ಮೈಸೂರು

ಆರೋಗ್ಯಯುವ ಬದುಕು ಬಹಳ ಮುಖ್ಯ: ಪ್ರತಾಪ್ ಸಿಂಹ

‘ನಮ್ಮ ಮೈಸೂರು-ಫಿಟ್ ಮೈಸೂರು’ ಕಾರ್ಯಕ್ರಮ ಉದ್ಘಾಟನೆ ಮೈಸೂರು: ಜೀವನದಲ್ಲಿ ಆಸ್ತಿ, ಪಾಸ್ತಿ, ಹಣ ಸಂಪಾದನೆ ಮಾಡುವ ಭರದಲ್ಲಿ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಕಷ್ಟವಾಗಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳುವ…

3 years ago

‘ತಾಕತ್ ಇದ್ದರೆ ಗೋಪುರ ಮಾದರಿ ತಂಗುದಾಣ ನೆಲಸಮಗೊಳಿಸಿ’

ಕೊಟ್ಟ ಮಾತನ್ನು ಉಳಿಸಿಕೊಳ್ಳದ ಪ್ರತಾಪ್ ಸಿಂಹ ಮಾನ ಮರ್ಯಾದೆ ತೆಗೆದಿದ್ದಾರೆ: ಲಕ್ಷ್ಮಣ್ ಕಿಡಿ ಮೈಸೂರು: ಬಸ್ ತಂಗುದಾಣದ ಗುಂಬಜ್ ಮಾದರಿಯನ್ನು ಒಡೆದು ಹಾಕುತ್ತೇನೆಂದು ಹೇಳಿರುವ ಪ್ರತಾಪ್ ಸಿಂಹ…

3 years ago

ವಿದೇಶಿ ಪ್ರತಿನಿಧಿಗಳಿಂದ ಪಾಲಿಕೆ ಆಡಳಿತ ಅಧ್ಯಯನ

ಮೈಸೂರು: ಮೈಸೂರು ಮಹಾನಗರಪಾಲಿಕೆಯ ಆಡಳಿತ ಹಾಗೂ ಕಾರ್ಯವೈಖರಿ ಬಗ್ಗೆ ಅಧ್ಯಯನ ಮಾಡುವ ಉದ್ದೇಶದಿಂದ ಶುಕ್ರವಾರ ವಿವಿಧ ರಾಷ್ಟ್ರಗಳ ೨೨ ಮಂದಿ ಅಧಿಕಾರಿಗಳು ನಗರಪಾಲಿಕೆ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.…

3 years ago

ಗಿರಿಜನರಿಗೆ ಶೇ.3ರಷ್ಟು ಮೀಸಲಾತಿ ಬಿಟ್ಟುಕೊಡ ಆಗ್ರಹ

ಮೈಸೂರು: ಅರಣ್ಯ ಆಧಾರಿತ ೧೨ ಬುಡಕಟ್ಟು ಸಮುದಾಯಗಳಿಗೆ ಹಿಂದೆ ಇದ್ದ ಶೇ.೩ರಷ್ಟು ಮೀಸಲಾತಿ ಮತ್ತು ಆದಿವಾಸಿಗಳ ವಾಸ ಸ್ಥಳಗಳನ್ನು ಬಿಟ್ಟುಕೊಡಬೇಕು ಎಂದು ರಾಜ್ಯ ಮೂಲ ಆದಿವಾಸಿ ವೇದಿಕೆ…

3 years ago

ವೃದ್ಧೆಗೆ 54.62 ಲಕ್ಷ ರೂ. ವಂಚನೆ: ದೂರು

ಮೈಸೂರು: ವೃದ್ಧೆಯೊಬ್ಬರ ಖಾತೆಯಿಂದ 54.62ಲಕ್ಷ ರೂ.ಗಳನ್ನು ಅಕ್ರಮವಾಗಿ, ಮೋಸದಿಂದ ವರ್ಗಾವಣೆ ಮಾಡಿಕೊಂಡ ಆರು ಮಂದಿಯ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರುಣ್, ಲೀಲಾವತಿ, ಮರಿಚಿಕ್ಕಸಿದ್ದು,…

3 years ago

ಸ್ವಮೂತ್ರ ಪಾನ ವಿಷಯ ಪಠ್ಯದಿಂದ ತೆಗೆಯದಿದ್ದಲ್ಲಿ ಹೋರಾಟ : AIDSO

ಮೈಸೂರು: ಹೊಸ ರಾಷ್ಟ್ರೀಯ   ಶಿಕ್ಷಣ ನೀತಿ ಪಠ್ಯಕ್ರಮದ ಅನ್ವಯ ಮೈಸೂರು ವಿಶ್ವವಿದ್ಯಾನಿಲಯ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಏಡ್ಸ್, ಕ್ಯಾನ್ಸರ್‌ಗೆ ಸ್ವಮೂತ್ರ ಪಾನವೇ ಮದ್ದು ಎಂದು ದಾಖಲಾಗಿದ್ದು, ಇದು…

3 years ago

ರಸ್ತೆಗೆ ತೇಪೆ ಹಾಕಲು ಬಂದ ಅಧಿಕಾರಿಗಳಿಗೆ ಗೇಟ್ ಪಾಸ್

 ಕಂದಾಯ ಸಚಿವರ ಭೇಟಿ ಹಿನ್ನೆಲೆಯಲ್ಲಿ ಅಧಿಕಾರಿಗಳ ನಡೆಗೆ ಸ್ಥಳೀಯರ ಆಕ್ರೋಶ ಮಂಜು ಕೋಟೆ ಎಚ್.ಡಿ.ಕೋಟೆ: ಕಂದಾಯ ಸಚಿವರ ಗ್ರಾಮ ವಾಸ್ತವ್ಯದಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ತರಾತುರಿುಂಲ್ಲಿ ನಡೆಸುತ್ತಿದ್ದ ರಸ್ತೆ…

3 years ago

ಮೈಸೂರು ವಿವಿ ಕೆಟ್ಟು ಹೋಗಿದೆ: ಸಂಸದ ಪ್ರತಾಪ್‌ ಆಕ್ರೋಶ

ಲಂಚದ ಕಾರಣಕ್ಕಾಗಿ ಒಂದೂವರೆ ವರ್ಷದಿಂದ ಕೆ-ಸೆಟ್‌ ಪರೀಕ್ಷೆ ತಡೆದಿದ್ದೇನೆ ಎಂದ ಸಂಸದ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ವಿವಿ ಕೆಟ್ಟು ಹೋಗಿದೆ ಎಂದು ಸಂಸದ ಪ್ರತಾಪಸಿಂಹ…

3 years ago

ಕಾರಂಜಿ ಕೆರೆಗೆ ನೂತನ ಪ್ರವೇಶ ದ್ವಾರ

ಮೈಸೂರು: ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕಾರಂಜಿ ಕೆರೆ ಆವರಣ ಪ್ರವೇಶಕ್ಕೆ ಮತ್ತೊಂದು ದ್ವಾರವನ್ನು ತೆರೆಯಲಾಗಿದೆ. ನಗರದ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಕಾರಂಜಿಕೆರೆಯೂ ಒಂದು.…

3 years ago

ಆಕಾಶವಾಣಿಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ಗತಕಾಲಕ್ಕೆ ಸರಿದಿರುವ ರೇಡಿಯೋಗಳ ದರ್ಶನ; ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣೆ ಮೈಸೂರು: ಕನ್ನಡದ ನುಡಿ ಸೇವೆಯಲ್ಲಿ ನಿತ್ಯ ನಿರಂತರವಾಗಿರುವ ಆಕಾಶವಾಣಿ ಮೈಸೂರು ಕೇಂದ್ರದಲ್ಲಿ ಶುಕ್ರವಾರ ಕನ್ನಡ ಹಬ್ಬ…

3 years ago