ಮೈಸೂರು

ನಾಳೆ ‘ಟಿಪ್ಪು ನಿಜಕನಸುಗಳು’ ನಾಟಕ ಪ್ರದರ್ಶನ : ಫೋಟೊ, ವೀಡಿಯೋ ಚಿತ್ರೀಕರಣಕ್ಕಿಲ್ಲ ಅವಕಾಶ!

ಮೈಸೂರು: ಮೈಸೂರು ರಂಗಾಯಣವು ಸಿದ್ಧಪಡಿಸಿ ಪ್ರಸ್ತುತಪಡಿಸುತ್ತಿರುವ ‘ಟಿಪ್ಪು ನಿಜಕನಸುಗಳು’ ನಾಟಕ ನ.೨೦ರಂದು ಸಂಜೆ ೬ ಗಂಟೆಗೆ ಪ್ರದರ್ಶನಗೊಳ್ಳಲಿದೆ. ನಾಟಕ ವೀಕ್ಷಣೆಗೆ ಟಿಕೆಟ್ ಪಡೆದು ಬರುವುದರಿಂದ ಯಾವುದೇ ಫೋಟೊ…

4 years ago

ಟಿಪ್ಪು ನಿಜಕನಸುಗಳು ನಾಟಕ ಪ್ರದರ್ಶನವನ್ನು ನಿಷೇಧಿಸುವಂತೆ ಮನವಿ

ಮೈಸೂರು: ಹುತಾತ್ಮ ಟಿಪ್ಪು ಸುಲ್ತಾನರ ವ್ಯಕ್ತಿತ್ವದ ಬಗ್ಗೆ ಕಾಲ್ಪನಿಕವಾಗಿ ಊಹಿಸಿ ದ್ವೇಷಭರಿತವಾದ ಪುಸ್ತಕ ಮತ್ತು ನಾಟಕ ಮುಟ್ಟುಗೋಲು ಹಾಕಿಕೊಂಡು ಪ್ರದರ್ಶನವನ್ನು ತಡೆಹಿಡಿಬೇಕು ಎಂದು ಫೆಡರೇಷನ್ ಆಫ್ ಮೈಸೂರು…

4 years ago

ಕಸ ಬಿಸಾಡುತ್ತಿದ್ದವರಿಗೆ ರಂಗೋಲಿ ಅಲಂಕಾರದ ಮದ್ದು, ವಾರ್ಡ್ ಸ್ವಚ್ಚತೆ ಮನವಿ

ಮೈಸೂರು : ವಾರ್ಡ್ ನಂಬರ್ 49ರ ಲಕ್ಷ್ಮಿಪುರಂ ಭಾಗದ ಜಾನ್ಸಿ ರಾಣಿ ಲಕ್ಷ್ಮೀಬಾಯಿ ರಸ್ತೆಯಲ್ಲಿರುವ ಹೊಯ್ಸಳ ಕರ್ನಾಟಕ ಸಭಾಭವನದ ಪಕ್ಕದ ಲಕ್ಷ್ಮಿಪುರಂ 2ನೇ ಕ್ರಾಸ್ ನಲ್ಲಿ ಸತತವಾಗಿ…

4 years ago

ರೋಗಿ ಕರೆದೊಯ್ಯುವ ಆಂಬ್ಯುಲೆನ್ಸ್ ಗೇ ಬೇಕಿದೆ ಚಿಕಿತ್ಸೆ

ನಂಜನಗೂಡು : ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲೆಂದೇ ಸರ್ಕಾರ 108 ಅಂಬ್ಯುಲೆನ್ಸ್ ಸೇವೆಯನ್ನು ಒದಗಿಸಿದೆ ಆದರೆ  ತಾಲ್ಲೂಕಿನ ಹಿಮ್ಮಾವು ಬಳಿ ಕಳೆದ ನಾಲ್ಕು ದಿನಗಳಿಂದ…

4 years ago

ಟಿಪ್ಪು ನಿಜಕನಸುಗಳು ನಾಟಕ : ಕೃತಿ, ನಾಟಕ ಪ್ರದರ್ಶನ ತಡೆಗೆ ಆಗ್ರಹ

ಮೈಸೂರು: ಟಿಪ್ಪು ನಿಜಕನಸುಗಳು ಹೆಸರಿನಲ್ಲಿ ತನ್ನ ಸುಳ್ಳು ಅಜೆಂಡಾ ಹೇರಲು ಹೊರಟಿರುವ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರನ್ನು ಕೂಡಲೇ ಬಂಧಿಸಿ, ಟಿಪ್ಪು ನಿಜಕನಸುಗಳು ನಾಟಕ ಕೃತಿಯನ್ನು…

4 years ago

ಅಮಾವಾಸ್ಯೆ ಬಾಳಲ್ಲಿ ಬೆಳಕು ತಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ

ಅಮಾವಾಸ್ಯೆ ಬಾಳಲ್ಲಿ ಮೂಡಿದ ಬೆಳದಿಂಗಳು  ಮೈಸೂರು :  ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ತಾಲೂಕು ಆಡಳಿತ ಹೆಚ್. ಡಿ.ಕೋಟೆ ಇವರ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಕಾರ್ಯಕ್ರಮ…

4 years ago

ಉಳುಮೆ ಮಾಡೋ ರೈತನ ಮೇಲೆ ಕ್ರಿಮಿನಲ್ ಕೇಸ್ ಹಾಕಬಾರದು : ಸಚಿವ ಆರ್‌ ಅಶೋಕ್‌

ಗ್ರಾಮ ವಾಸ್ತವ್ಯ ಎಂಬುದೊಂದು ಪಾಠ ಶಾಲೆ ಮೈಸೂರು : ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡುವ ರೈತನ ಮೇಲೆ ಯಾವುದೇ ಕಾರಣಕ್ಕೂ ಕ್ರಿಮಿನಲ್ ಕೇಸ್ ಹಾಕಬಾರದು ಎಂದು ಕಂದಾಯ…

4 years ago

ಮುಳ್ಳುಹಂದಿಯ ರೋಷಾವೇಶಕ್ಕೆ ಹೆದರಿ ಓಡಿ ಹೋದ ಚಿರತೆ

ಕೆಆರ್‌ಎಸ್‌ ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ, ಮುಳ್ಳುಹಂದಿ ಜತೆ ಮುಖಾಮುಖಿ ಮೈಸೂರು: ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಕೃಷ್ಣರಾಜಸಾಗರದ ವಿಶ್ವವಿಖ್ಯಾತ ಬೃಂದಾವನವನ್ನು ಕಳೆದ 15 ದಿನಗಳಿಂದ ಮುಚ್ಚಲಾಗಿದ್ದು…

4 years ago

ನ. 30ರೊಳಗೆ ರಿಂಗ್‌ ರೋಡ್‌ಗೆ ಬೆಳಕು : ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮೈಸೂರು ರಿಂಗ್ ರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಇಂದು ಸಂಸದ ಪ್ರತಾಪ್‌ ಸಿಂಹ ಹಾಗೂ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಮೈಸೂರು…

4 years ago

ಆರ್.ಅಶೋಕ್ ಗ್ರಾಮ ವಾಸ್ತವ್ಯ : ಸಾಂಪ್ರದಾಯಿಕ ಕುಣಿತಗಳೊಂದಿಗೆ ಸ್ವಾಗತಿಸಿದ ಗ್ರಾಮಸ್ಥರು

ಎಚ್.ಡಿ.ಕೋಟೆ: ಜಿಲ್ಲಾಧಿಕಾರಿಗಳ ಹಳ್ಳಿಯ ಕಡೆ ಕಾರ್ಯಕ್ರಮ ಮತ್ತು ಗ್ರಾಮ ವಾಸ್ತವ್ಯದ ಅಂಗವಾಗಿ ಎಚ್.ಡಿ.ಕೋಟೆಯ ಭೀಮನಕೊಲ್ಲಿಗೆ ಆಗಮಿಸಿದ್ದ ಕಂದಾಯ ಸಚಿವ ಆರ್.ಅಶೋಕ್ ರವರನ್ನು ತೋಟಗಾರಿಕ ಇಲಾಖೆ, ಕಂದಾಯ ಇಲಾಖೆ…

4 years ago