ಮೈಸೂರು

ನ.26ರಂದು “ಭಾರತದ ಪ್ರಜೆಗಳ ಹೊಣೆ: ಸಂವಿಧಾನ ರಕ್ಷಣೆ” ಕುರಿತು ವಿಚಾರ ಸಂಕಿರಣ

ಮೈಸೂರು: ನಗರದ ವಿವಿಧ ಸಂಘಟನೆಗಳ ಒಕ್ಕೂಟದ ವತಿಯಿಂದ ನ.೨೬ರಂದು ಸಂವಿಧಾನ: ಬಹುತ್ವ ಸಂಸ್ಕೃತಿಯ ತ್ತ ಸಾಗೋಣ ಬನ್ನಿ ಶೀರ್ಷಿಕೆಯಡಿ ‘ಭಾರತದ ಪ್ರಜೆಗಳ ಹೊಣೆ: ಸಂವಿಧಾನ ರಕ್ಷ ಣೆ’…

4 years ago

ಮೈಸೂರು ಜೂನಲ್ಲಿ ಗೊರಿಲ್ಲಾದ ಹುಟ್ಟು ಹಬ್ಬದ ಸಂಭ್ರಮ

ಮೈಸೂರು: ಮೈಸೂರಿನ ಮೃಗಾಲಯದಲ್ಲಿ ಗೊರಿಲ್ಲಾದ ಹುಟ್ಟು ಹಬ್ಬದ ಸಂಭ್ರಮ ಮನೆ ಮಾಡಿತ್ತು. ೧೫ನೇ ವಸಂತಕ್ಕೆ ಕಾಲಿರಿಸಿದ್ದ ‘ತಬೋ’ ಹೆಸರಿನ ಗೊರಿಲ್ಲಾಗೆ ಇಷ್ಟದ ಹಣ್ಣು-ತರಕಾರಿ ನೀಡಿ ಜನ್ಮ ದಿನ…

4 years ago

ರಕ್ತದಾನ ಮಾಡುವ ಮೂಲಕ ಪುನೀತ್‌ ಪುಣ್ಯಸ್ಮರಣೆ ಅರ್ಥಪೂರ್ಣ ಆಚರಣೆ

ಮೈಸೂರು: ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ವಿದ್ಯಾರ್ಥಿಗಳು ರಕ್ತದಾನ ಮಾಡಿ ಅರ್ಥ ಪೂರ್ಣವಾಗಿ ಆಚರಿಸಿದರು. ನಗರದ ಮಾನಂದವಾಡಿ ರಸ್ತೆಯಲ್ಲಿರುವ ಎನ್‌ಐಇ ಕಾಲೇಜಿನ ಆವರಣದಲ್ಲಿ…

4 years ago

ಮೈಸೂರು ಹೊರ ವರ್ತುಲ ರಸ್ತೆ ರಚನೆಗೆ ಬಂತು ಜೀವ

ಮುಡಾದಿಂದ ಡಿಪಿಆರ್ ಟೆಂಡರ್‌ಗೆ ಪ್ರಸ್ತಾವನೆ: ೫ ಕೋಟಿ ರೂ.ಗೆ ಸಿಕ್ಕಿದೆ ಅನುಮೋದನೆ ಮೈಸೂರು: ಮುಡಾದಿಂದ ಹೊರ ವರ್ತುಲ ರಸ್ತೆ ನಿರ್ಮಾಣಕ್ಕೆ(ಫೆರಿಫೆರಲ್ ರಿಂಗ್ ರೋಡ್)ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿಯನ್ನು(ಡಿಪಿಆರ್)…

4 years ago

ತಂದೆಯಿಂದ ಹಲ್ಲೆಗೊಳಗಾಗಿದ್ದ ಮಕ್ಕಳು: ಹಿರಿಯ ಪುತ್ರಿ ಸಾವು

ಮೈಸೂರು: ಕುಡಿದ ಮತ್ತಿನಲ್ಲಿದ್ದ ತಂದೆಯಿಂದಲೇ ಸುತ್ತಿಗೆಯಿಂದ ಹಲ್ಲೆಗೆ ಒಳಗಾಗಿ ತೀವ್ರಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ತಾಲ್ಲೂಕಿನ ಉದ್ಬೂರು ಗ್ರಾಮದ ಇಬ್ಬರು ಮಕ್ಕಳ ಪೈಕಿ ಹಿರಿಯ ಮಗಳು ಕುಸುಮ(೧೪)…

4 years ago

ದಸರಾ ಆನೆ ಗೋಪಾಲ ಸ್ವಾಮಿ ಇನ್ನಿಲ್ಲ

ಕಾಡಾನೆ ಜತೆಗಿನ ಕಾದಾಟದಲ್ಲಿ ದಾರುಣ ಸಾವು ಕಂಡ ಸಾಕಾನೆ ಮೈಸೂರು: ಎರಡು ತಿಂಗಳ ಹಿಂದಷ್ಟೇ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದ ದಸರಾ ಆನೆ ಗೋಪಾಲಸ್ವಾಮಿ ಕಾಡಾನೆಯೊಂದಿಗೆ ಕಾದಾಟಕ್ಕಿಳಿದು ದಾರುಣ…

4 years ago

ಪ.ಮಲ್ಲೇಶ್ ಉದ್ಧೇಶಪೂರ್ವಕವಾಗಿ ಬ್ರಾಹ್ಮಣ ಸಮುದಾಯದ ಬಗ್ಗೆ ಹೇಳಿಕೆ ನೀಡಿಲ್ಲ: ಶಾಂತರಾಜು

ಮೈಸೂರು: ಹಿರಿಯ ಸಮಾಜವಾದಿ ಪ.ಮಲ್ಲೇಶ್ ಅವರು ಉದ್ಧೇಶ ಪೂರ್ವಕವಾಗಿ ಬ್ರಾಹ್ಮಣ ಸಮುದಾಯದ ಬಗ್ಗೆ ಹೇಳಿಕೆ ನೀಡಿಲ್ಲ. ಹಾಗಾಗಿ ಬ್ರಾಹ್ಮಣ ಸಮುದಾಯ ಪ್ರತಿಭಟನೆಯನ್ನು ಮುಂದುವರಿಸದೆ ಇರುವುದು ಸೂಕ್ತ ಎಂದು…

4 years ago

ಪ್ರತಾಪ್ ಸಿಂಹ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಲು ಒತ್ತಾಯ

ಮೈಸೂರು: ಕೋಮು ಸೌಹಾರ್ದತೆ ಕೆಡಿಸುತ್ತಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿ ಸಮಾಜದಲ್ಲಿ ಸೌಹಾರ್ದತೆ ಕಾಪಾಡಬೇಕು ಎಂದು ಕರ್ನಾಟಕ ನ್ಯಾಯಪರ ವೇದಿಕೆ ಆಗ್ರಹಿಸಿದೆ. ಮಂಗಳವಾರ…

4 years ago

ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಜನಪರ ಉತ್ಸವ

ಕೆ.ಆರ್.ವೃತ್ತದಿಂದ ಮಹಾರಾಣಿ ಕಾಲೇಜುವರೆಗೆ ಮೆರವಣಿಗೆ; ಡೊಳ್ಳು, ತಮಟೆ ಸದ್ದಿಗೆ ಕುಣಿದು ಸಂಭ್ರಮಿಸಿದ ವಿದ್ಯಾರ್ಥಿನಿಯರು ಮೈಸೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ…

4 years ago

ವಿವಾದಕ್ಕೆ ಇತಿಶ್ರೀ ಹಾಡಿ: ಅಶೋಕ್ ಹಾರನಹಳ್ಳಿಗೆ ಸಿದ್ದು ಸಲಹೆ

ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವವಿದೆ ಮೈಸೂರು: ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವ ಇದೆ, ವಿವಾದವನ್ನು ಮುಂದುವರಿಸಿಕೊಂಡು ಹೋಗುವುದು ಬೇಡ. ಹಾಗಾಗಿ ಪ.ಮಲ್ಲೇಶ್ ಅವರು ಬ್ರಾಹ್ಮಣರ…

4 years ago