ಮೈಸೂರು

ವರುಣ ಆರ್ಭಟಕ್ಕೆ ಮನೆ ಕುಸಿತ, ಬೆಳೆ ಸರ್ವನಾಶ

ಮೈಸೂರು : ರಾತ್ರಿ ಸುರಿದ ಭಾರಿ ಮಳೆಗೆ ಕಬ್ಬು ಬೆಳೆ ಸಂಪೂರ್ಣ ಮುಳುಗಡೆಯಾಗಿರುವ ಘಟನೆ ನಂಜನಗೂಡು ತಾಲೂಕಿನ ಅಳಗಂಚಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮುದ್ದು ಮಾದೇಗೌಡ ಎಂಬುವರಿಗೆ…

3 years ago

ಶೀಘ್ರದಲ್ಲೇ ಸರ್ಕಾರಿ ಗೋಶಾಲೆ ಕಾರ್ಯ ಆರಂಭ

ಆಂದೋಲನ ಸಂದರ್ಶನದಲ್ಲಿ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಕೆ.ಎ.ಪ್ರಸನ್ನ ವಾಹಿತಿ ಸಂದರ್ಶನ: ನವೀನ್ ಡಿಸೋಜ ಮಡಿಕೇರಿ: ಇತ್ತೀಚೆಗೆ ಮಡಿಕೇರಿ ನಗರದ ಹೊರವಲಯದಲ್ಲಿ ಉದ್ಘಾಟನೆಗೊಂಡಿರುವ ಗೋಶಾಲೆಗೆ ಶೀಘ್ರದಲ್ಲಿಯೇ ಜಾನುವಾರುಗಳನ್ನು…

3 years ago

ಜಿಪಿ ನಗರ ಲಯನ್ಸ್ ಕ್ಲಬ್ ನಿಂದ ಸಾಧಕರಿಗೆ ಸನ್ಮಾನ

ಮೈಸೂರು: ದೇಶದಲ್ಲಿ‌ ಭ್ರಷ್ಟಾಚಾರ ಹೆಚ್ಚಿರುವ ಕಾರಣ, ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ದೇಶದಲ್ಲಿ ಸಾಕಷ್ಟು ಸಂಪತ್ತಿದ್ದರೂ, ಪರಸ್ಪರ ಕಚ್ಚಾಟದಿಂದ ಸರಿಯಾಗಿ ಬಳಕೆಯಾಗುತ್ತಿಲ್ಲ ಎಂದು ಲಯನ್ಸ್‌ ಕ್ಲಬ್‌ನ ಪಿಎಂಜೆಎಫ್‌ ಡಾ.ನಾಗರಾಜು.ವಿ.ಬೈರಿ ತಿಳಿಸಿದರು.…

3 years ago

ಕಲಾಭೂಮಿ ಪ್ರತಿಷ್ಠಾನ ಅಸ್ತಿತ್ವಕ್ಕೆ

ಮೈಸೂರು: ಚಲನಚಿತ್ರ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಆಸ್ಕರ್ ಕೃಷ್ಣ ಸಾರಥ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಲಾಭೂಮಿ ಪ್ರತಿಷ್ಠಾನದ ಉದ್ಘಾಟನೆಯು ಶನಿವಾರ ನೆರವೇರಿತು. ಮೈಸೂರಿನ ವಿಜಯನಗರ ಒಂದನೇ ಹಂತದಲ್ಲಿರುವ…

3 years ago

ನಾಲೆ ಕುಸಿತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ

ತಿ.ನರಸೀಪುರ : ನೆನ್ನೆ ಸುರಿದ ಧಾರಾಕಾರ ಮಳೆಯಿಂದ ತಾಲೂಕಿನ ಯಾಚೇನಹಳ್ಳಿ ಗ್ರಾಮದ ಸಮೀಪದಲ್ಲಿ ಸಿಡಿಎಸ್ ನಾಲೆ ಕುಸಿತ ಕಂಡಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಭೇಟಿ ಸ್ಥಳ…

3 years ago

ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರ ಬಳಸಿಕೊಳ್ಳಿ: ಕೇಂದ್ರ ಸಚಿವ ಸಲಹೆ

ಮೈಸೂರಿನಲ್ಲಿ ಕರ್ಣಾಟಕ ಬ್ಯಾಂಕ್‌ನಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕ(ಡಿಬಿಯು) ಉದ್ಘಾಟನೆ ಮೈಸೂರು: ಗ್ರಾಹಕರು ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರವನ್ನು ಬಳಸಿಕೊಳ್ಳಲು ಮುಂದಾಗಬೇಕು. ಸಮಯ ಉಳಿತಾಯದ ಜೊತೆಗೆ ನಗದು ರಹಿತವ್ಯವಹಾರಕ್ಕೆ ಉತ್ತೇಜನ…

3 years ago

ಎಚ್‌ ಡಿ ಕೋಟೆ ಗದ್ದಿಗೆ ರಸ್ತೆಯ ವಡ್ಡರಗುಡಿ ಗ್ರಾಮದ ಕೆರೆ ಜಲಾವೃತ

ಪ್ರಶಾಂತ್‌ ಎಸ್‌ ಮೈಸೂರು ಎಚ್‌ ಡಿ ಕೋಟೆ : ಮಳೆಯ ಆರ್ಭಟದಿಂದ  ಪಟ್ಟಣದ ವಡ್ಡರಗುಡಿ ಗ್ರಾಮಕ್ಕೆ ಹೋಗುವ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.…

3 years ago

ಅನಾರೋಗ್ಯದಿಂದ ಡಾ.ವಿಷ್ಣು ಹೆಬ್ಬಾರ್ ನಿಧನ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸಂಖ್ಯಾಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ವಿಷ್ಣು ಹೆಬ್ಬಾರ್ (76) ಶನಿವಾರ ಅನಾರೋಗ್ಯದಿಂದ ಟಿ.ಕೆ.ಲೇಔಟ್ ನ ತಮ್ಮ ಮನೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು…

3 years ago

ಬಾಂಬ್ ಎಸೆಯುವ ಬಗ್ಗೆ ಮೊಬೈಲ್‌ನಲ್ಲಿ ಮಾತನಾಡಿದ ಆರೋಪ: ಇಬ್ಬರು ಪೊಲೀಸ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಮೇಲೆ ಪೆಟ್ರೋಲ್ ಬಾಂಬ್‌ ಎಸೆಯಲು ಸಂಚು ರೂಪಿಸಿದ ಆರೋಪದಡಿ ಇಬ್ಬರನ್ನು ಮಡಿಕೇರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಡಿಕೇರಿ ನಗರಸಭೆ ಜೆಡಿಎಸ್ ಸದಸ್ಯ…

3 years ago

ಮಗುವಿನ ಹಿನ್ನೆಲೆ ತಿಳಿಯಲು ಶ್ರೀಗಳಿಗೆ ಮಂಪರು ಪರೀಕ್ಷೆ : ಸ್ಟ್ಯಾನ್ಲಿ ಆಗ್ರಹ

ಮೈಸೂರು: ಮಠದಲ್ಲಿ ಸಿಕ್ಕ ಮಗುವಿನ ಸುತ್ತ ಅನುಮಾನದ ಹುತ್ತ,ಮಠದಲ್ಲಿ ಸಿಕ್ಕ ಮಗು ಯಾರದ್ದು..? ಯಾಕಾಗಿ ಬಂತು..? ಮಠದಲ್ಲಿ ಮಗು ಇರಲು ದತ್ತು ಪ್ರಕ್ರಿಯೆ ನಡೆದಿತ್ತಾ..?  ಎಂದು  ಮುರುಘಾ ಶ್ರೀಗಳ…

3 years ago