ಮೈಸೂರು

ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಉತ್ತರ-ದಕ್ಷಿಣ ಇದ್ದಂತೆ : ಸುಧಾಕರ್‌ ವಾಗ್ದಾಳಿ

ಮೈಸೂರು: ವಿಧಾನಸಭೆ  ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುವಾರ್  ಯಾವಾಗಲೂ  ಉತ್ತರ-ದಕ್ಷಿಣದಂತೆ ಇದ್ದಾರೆ. ಅದಕ್ಕಾಗಿ  ಪ್ರತ್ಯೇಕವಾಗಿ ಪ್ರವಾಸ ವಾಡುತ್ತಿದ್ದಾರೆಯೇ ಹೊರತು ಬೇರೇನೂ ಇಲ್ಲ…

4 years ago

ಪ್ರಗತಿ ಸಾಧಿಸದ ಚಾ.ನಗರ, ಚಿಕ್ಕಮಗಳೂರು ಅಧಿಕಾರಿಗಳಿಗೆ ಚಾಟಿ ಬೀಸಿದ ಡಾ.ಕೆ.ಸುಧಾಕರ್

ಮೈಸೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ನಮ್ಮ ಕ್ಲಿನಿಕ್ ಯೋಜನೆ ಮಂದಗತಿಯಲ್ಲಿ ಸಾಗುತ್ತಿರುವ ಬಗ್ಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ಇಲಾಖೆಯ ಕಾರ್ಯಕ್ರಮಗಳ ಪ್ರಗತಿಯಲ್ಲಿ ನಿರುತ್ಸಾಹ…

4 years ago

ಕಬ್ಬು ದರ ನಿಗದಿ ವಿಳಂಬ ಖಂಡಿಸಿ ಮೈಸೂರು- ಊಟಿ ರಸ್ತೆ ಬಂದ್

ಕಬ್ಬು ಬೆಳೆಗಾರರ ಸಂಘದಿಂದ ರಾಜ್ಯಾದ್ಯಂತ ನಾಲ್ಕು ಗಂಟೆ ಹೆದ್ದಾರಿ ತಡೆ ಚಳುವಳಿ ಮೈಸೂರು: ಕಬ್ಬಿನ ದರ ನಿಗದಿ ವಿಳಂಬ ವಿರೋಧಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ…

4 years ago

ಅಮಾನತ್ತಾಗಿದ್ದ ಇನ್ಸ್‌ಪೆಕ್ಟರ್ ಹೃದಯಾಘಾತದಿಂದ ನಿಧನ

ಹುಣಸೂರು ಮೂಲದ ಅಧಿಕಾರಿ ಕೆ.ಆರ್.ಪುರಂ: ಇತ್ತೀಚೆಗೆ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಇನ್ಸ್‌ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ನಂದೀಶ್‌…

4 years ago

ಸಸ್ಪೆಂಡ್‌ ಆಗಿದ್ದ ಹುಣಸೂರು ಮೂಲದ ಅಧಿಕಾರಿ ಹೃದಯಾಘಾತದಿಂದ ನಿಧನ

ಬೆಂಗಳೂರು: ಇತ್ತೀಚೆಗೆ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಇನ್ಸ್‌ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ನಂದೀಶ್‌ ಮೂಲತಃ ಮೈಸೂರು ಜಿಲ್ಲೆ…

4 years ago

ಕಾರ್ಯಸಿದ್ದೇಶ್ವರ ಜಾತ್ರೆ : 2. ಲಕ್ಷ ಕ್ಕೂ ಹೆಚ್ಚು ಭಕ್ತರು ಭಾಗಿ.

ಸುತ್ತೂರು :  ನಂಜನಗೂಡು ತಾಲೂಕು. ಕಾರ್ಯ ಗ್ರಾಮದ ಪ್ರಸಿದ್ಧವಾದ ಸಿದ್ದೇಶ್ವರ ಬೆಟ್ಟದ ಜಾತ್ರೆಯು ಬಹಳ ವಿಜೃಂಭಣೆಯಿಂದ ಜರಗಿತು. ಈ ಜಾತ್ರೆಗೆ ಮುಂಜಾನೆ ವೇಳೆಯಲ್ಲಿ ಶ್ರೀಮಠದಿಂದ ಜರುಗಿದ ಪಲ್ಲಕ್ಕಿ…

4 years ago

ರಾಜ್ಯದಲ್ಲಿ ಸಾರಿಗೆ ಬಸ್ ದರ ಹೆಚ್ಚಳ‌ ಪ್ರಸ್ತಾಪವಿಲ್ಲ- ಸಚಿವ ಶ್ರೀರಾಮುಲು ಸ್ಪಷ್ಟನೆ.

ಮೈಸೂರು : ರಾಜ್ಯದಲ್ಲಿ ಸಾರಿಗೆ ಬಸ್ ದರ ಹೆಚ್ಚಳ‌ ಪ್ರಸ್ತಾಪವಿಲ್ಲ. ಸದ್ಯಕ್ಕೆ ಸಾರಿಗೆ ಬಸ್ ದರ ಹೆಚ್ಚಳ‌ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.…

4 years ago

ಮೀರ್‌ ಸಾಧಿಕ್‌ ರಾಜಕಾರಣಕ್ಕೆ ಹೆಸರಾದ ಸಿದ್ದರಾಮಯ್ಯ : ಶ್ರೀರಾಮುಲು ಕಿಡಿ

ಮೈಸೂರು: ದಲಿತ, ಹಿಂದುಳಿದ ವರ್ಗಗಳ ನಾಯಕರನ್ನು ವ್ಯವಸ್ಥಿತವಾಗಿ ತುಳಿದುಕೊಂಡು ಬಂದಿರುವ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಬದಲಿಗೆ ಅನ್ಯಾಯ ಮಾಡುವ ಮೀರ್ಸಾದಿಕ್ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ ಎಂದು ಸಾರಿಗೆ…

4 years ago

ಚಾಮುಂಡೇಶ್ವರಿ ದರ್ಶನ ಪಡೆದು ಡಿಸಿಯಾಗಿ ಡಾ.ಕೆ.ವಿ.ರಾಜೇಂದ್ರ ಅಧಿಕಾರ ಸ್ವೀಕಾರ

ಮೈಸೂರು: ಮೈಸೂರು ಜಿಲ್ಲೆಯ  ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ವಿ.ರಾಜೇಂದ್ರ ಗುರುವಾರ ಅಧಿಕಾರ ಸ್ವೀಕರಿಸಿದರು. ಡಾ.ಬಗಾದಿ ಗೌತಮ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾಗಿದ್ದ…

4 years ago

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಭೆ

ಮೈಸೂರು : ಇತ್ತೀಚೆಗೆ ಕಾಲೇಜು ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಭೆ ನಡೆಯಿತು. ನಿರಂತರ ಮಳೆಯ ಪರಿಣಾಮ ಇತ್ತೀಚಿಗೆ ಕಟ್ಟಡ ಕುಸಿದುಬಿದ್ದಿತ್ತು.…

4 years ago