ಮೈಸೂರು

ಹಾಡಿ ವ್ಯಕ್ತಿಯ ಕಸ್ಟಡಿ ಸಾವು: ಸಿಐಡಿ ತನಿಖೆ ಆರಂಭ

ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹಳ್ಳಿ ಹಾಡಿಯ ಗಿರಿಜನ ವ್ಯಕ್ತಿ ಕರಿಯಪ್ಪನ ಹತ್ಯೆಗೆ ಸಂಬಂಧಪಟ್ಟಂತೆ ಶನಿವಾರದಿಂದ ಸಿಐಡಿ ತನಿಖೆ ಆರಂಭವಾಗಿದೆ. ಡಿವೈಎಸ್ಪಿ ರವಿಪ್ರಸಾದ್ ಅವರಿಂದ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ…

4 years ago

ಹೂಡಿಕೆ ಹೆಸರಲ್ಲಿ ಮೋಸ ಹೋಗಿದ್ದೀರಾ ? ಸೈಬರ್ ಕ್ರೈಂ ಪೊಲೀಸರನ್ನು ಸಂಪರ್ಕಿಸಿ

ಮೈಸೂರು: ಹಿಮಾಲಯ ಕಾಮೋಡಿಟೀಸ್, ಗುಡ್ವಿಲ್ ವೆಲ್ತ್ ಮ್ಯಾನೇಜ್ಮೆಂಟ್, ಗುಡ್ವಿಲ್ ಕಾಂ ಟ್ರೇಡ್ಸ್ ಎಂಬ ಹೆಸರಿನ ಕಂಪೆನಿಗಳ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡಿ ಮೋಸ ಹೋಗಿರುವವರು…

4 years ago

ಎಚ್‌ ಡಿ ಕೋಟೆ : ಕುತೂಹಲ ಮೂಡಿಸಲಿರುವ ನಿಖಿಲ್ ಕುಮಾರಸ್ವಾಮಿ, ಹರೀಶ್‌ಗೌಡರ ಭೇಟಿ

ಎಚ್ ಡಿ ಕೋಟೆ : ಜೆ ಡಿ ಎಸ್ ಪಕ್ಷದ ಕಚೇರಿಗೆ ನಿಖಿಲ್ ಹಾಗೂ ಹರೀಶ್ ಗೌಡ ರನ್ನುಅದ್ದೂರಿಯಾಗಿ ಬರಮಾಡಿಕೊಳ್ಳಲು ಪಟೇಲ್ ರಾಜೇಗೌಡರ ಅಧ್ಯಕ್ಷತೆಯಲ್ಲಿ ಇಂದು ನಡೆದ…

4 years ago

ಸ್ಮಶಾನಕ್ಕೆ ಹರಿದು ಬರುತ್ತಿರುವ ಮಳೆ ನೀರು: ಸ್ಥಳ ಪರಿಶೀಲನೆ

ಮೈಸೂರು : ಸತತ ಮಳೆಯಿಂದಾಗಿ ನಗರದ ಗಂಗೋತ್ರಿ ಬಡಾವಣೆ ಕುಕ್ಕರಹಳ್ಳಿ ಸ್ಮಶಾನಕ್ಕೆ ಹರಿದು ಬರುತ್ತಿರುವ ನೀರಿನಿಂದ ಸಾರ್ವಜನಿಕರಿಗೆ ತೊಂದರೆಯಾಗುವುದರ ಬಗ್ಗೆ ಶಾಸಕ ಎಲ್‌ ನಾಗೇಂದ್ರ ಅವರ ಗಮನಕ್ಕೆ…

4 years ago

ಕ್ಷೇತ್ರದ ಜನ ನನ್ನ ಪರ ಇದ್ದಾರೆ ಅವರು ನನ್ನ ಕೈ ಬಿಡುವುದಿಲ್ಲ : ಸಾ ರಾ ಮಹೇಶ್‌

ಮೈಸೂರು  : 2023ರ ಚುನಾವಣೆಯಲ್ಲಿ ಸಮುದ್ರಕ್ಕೆ ವಿರುದ್ಧವಾಗಿ ಈಜಿದಂತೆ ಎಂದು ನನಗೆ ಗೊತ್ತು. ಆದರೆ ನನ್ನವರೆಂಬ ಜನ ಎಂದೂ ನನ್ನ ಪರ ಇದ್ದೇ ಇರುತ್ತಾರೆ. ಕೈಬಿಡುವುದಿಲ್ಲಎಂಬ ಬದ್ಧತೆಯೊಂದಿಗೆ…

4 years ago

ಮೆದುಳು ನಿಷ್ಕ್ರಿಯ : ನಾಲ್ವರ ಬದುಕಿಗೆ ಬೆಳಕಾದ ಯುವಕ

ಮೈಸೂರು: ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಿರುವ ಪೊಷಕರು ನಾಲ್ವರಿಗೆ ಜೀವದಾನ ಮಾಡಿದ್ದಾರೆ. ಮೈಸೂರಿನ ಹೆಬ್ಬಾಳಿನ ನಿವಾಸಿ, ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದ ಜೆ.ಮನೋಜ್ (26) ಅವರು…

4 years ago

ಮಹಾರಾಣಿ ಕಾಲೇಜು ಕಟ್ಟಡ ಕುಸಿತ : ಸ್ಥಳ ಪರಿಶೀಲನೆ

ಮೈಸೂರು :  ನಗರದ ಜೆ ಎಲ್ ಬಿ ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಅನಿರೀಕ್ಷಿತ ಕಟ್ಟಡ ಕುಸಿದ ಸ್ಥಳಕ್ಕೆ ಇಂದು ಶಾಸಕ ಎಲ್ ನಾಗೇಂದ್ರ ಅವರು…

4 years ago

ಡಾ. ಕೆ.ವಿ.ರಾಜೇಂದ್ರ ಮೈಸೂರು ನೂತನ ಡಿಸಿ

ಮೈಸೂರು : ದಕ್ಷಿಣ ಕನ್ನಡ ಜಿಲ್ಲೆಯ ಡಿಸಿಯಾಗಿದ್ದ ರಾಜೇಂದ್ರ ಅವರನ್ನು ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಈ ಹಿಂದೆ ಇದ್ದಂತಹ ಡಿಸಿ ಡಾ. ಬಗಾದಿ…

4 years ago

ಎಡೆಬಿಡದೆ ಸುರಿದ ಮಳೆಗೆ ತತ್ತರಿಸಿದ ಪ್ರವಾಸಿ ನಗರ

ಮೈಸೂರು: ನಗರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸರಣಿ ಅವಘಡಗಳು ಸಂಭವಿಸಿದ್ದು, ದಸರೆ ವೇಳೆ ಡಾಂಬರೀಕರಣದ ಭಾಗ್ಯ ಕಂಡ ರಸ್ತೆಗಳು ಮತ್ತೆ ಗುಂಡಿ ಬಿದ್ದು ನಿಜ ರೂಪ…

4 years ago

ನಿರಂತರ ಮಳೆಯಿಂದಾಗಿ ನಂಜನಗೂಡು ತತ್ತರ

ನಂಜನಗೂಡು: ಸತತವಾಗಿ  ನಾಲ್ಕು ದಿನಗಳಿಂದ ಸುರಿಯುತ್ತಿದ ಭಾರಿ ನಂಜನಗೂಡಿನ ಜನತೆ  ಅಕ್ಷರಶಃ  ನಲುಗಿ ಹೋಗಿದ್ದಾರೆ. ಹಳ್ಳ, ಕೊಳ್ಳ, ಕೆರೆ, ಕಟ್ಟೆಗಳು ತುಂಬಿ ಹರಿಯುತ್ತಿದೆ ಅಪಾರ ಪ್ರಮಾಣದ ಬೆಳೆ…

4 years ago