ಮೈಸೂರು

ನದಿಯಲ್ಲಿ ವ್ಯಕ್ತಿಯ ಅಪರಿಚಿತ ಶವ ಪತ್ತೆ

ಬೈಲಕುಪ್ಪೆ: ಸಮೀಪದ ದೊಡ್ಡ ಕಮರವಳ್ಳಿ ಸಮೀಪ ಕಾವೇರಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ದೇಹಕ್ಕೆ ಸುವಾರು 45 ವರ್ಷವಿರಬಹುದು ಎಂದು ಅಂದಾಜಿಸಲಾಗಿದೆ.…

4 years ago

ಕಲಾಂ ಜನ್ಮದಿನ ವಿಶ್ವ ವಿದ್ಯಾರ್ಥಿಗಳ ದಿನವಾಗಿ ಆಚರಣೆ

ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಬಿಳಿಗೆರೆ ಗ್ರಾಮದ ಅನ್ವೇಷಣಾ ಪದವಿಪೂರ್ವ ಕಾಲೇಜಿನಲ್ಲಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜನ್ಮ ದಿನವನ್ನು ವಿಶ್ವಸಂಸ್ಥೆ ಘೋಷಿಸಿರುವ ವಿಶ್ವ ವಿದ್ಯಾರ್ಥಿಗಳ ದಿನವಾಗಿ ಆಚರಿಸಲಾಯಿತು.…

4 years ago

4 ಅಂಗಡಿಗಳಲ್ಲಿ ಸರಣಿ ಕಳವು

4 ಅಂಗಡಿಗಳಲ್ಲಿ ಸರಣಿ ಕಳವು ಕೊಳ್ಳೇಗಾಲ: ಪಟ್ಟಣದ ಚೌಡೇಶ್ವರಿ ಕಲ್ಯಾಣ ಮಂಟಪ ರಸ್ತೆುಂಲ್ಲಿರುವ ಆದ್ವಿಕ್ ಪ್ರಾವಿಷನ್ ಸ್ಟೋರ್, ಮಂಜುನಾಥ್ ಪ್ರಾವಿಷನ್ ಸ್ಟೋರ್, ನಿತ್ಯೋತ್ಸವ ಪ್ರಾವಿಷನ್ ಸ್ಟೋರ್ ಹಾಗೂ…

4 years ago

ರಾಜಕೀಯ ನಿವೃತ್ತಿ ಘೋಷಿಸಿದ ಶ್ರೀನಿವಾಸ್ ಪ್ರಸಾದ್

ಮೈಸೂರು: ದಲಿತ ನಾಯಕ ಮತ್ತು ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ವಿ.ಶ್ರೀನಿವಾಸ್…

4 years ago

ರಾಹುಲ್ ಗಾಂಧಿ ಮನವಿ ಮಾಡಿದ್ದ ಗಾಯಾಳು ಆನೆ ಮರಿ ಚೇತರಿಕೆ

ಮೈಸೂರು: ಇತ್ತೀಚೆಗೆ ಗಾಯಗೊಂಡಿದ್ದ ನಾಗರಹೊಳೆಯ ಆನೆಮರಿಗೆ ಚಿಕಿತ್ಸೆ ನೀಡಲಾಗಿದ್ದು, ಮರಿಯು ಚೇತರಿಕೆ ಕಂಡುಕೊಂಡಿದೆ. ತನ್ನ ತಾಯಿಯೊಂದಿಗೆ ಸುರಕ್ಷಿತವಾಗಿದೆ ಎಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹರ್ಷ ಚಿಕ್ಕನರಗುಂದ…

4 years ago

ಮಳೆ ನೀರು ಮೋರಿ ಸೇರಲು ಜಾಗವಿಲ್ಲ; ಸವಾರರಿಗೆ ಯಾತನೆ ತಪ್ಪಿದ್ದಲ್ಲ

ಕೆಲವಡೆ ಅವೈಜ್ಞಾನಿಕ ಫುಟ್‌ಪಾತ್ ನಿರ್ಮಾಣ; ಸರಾಗವಾಗಿ ನೀರು ಹರಿಯಲು ತಡೆ ಮೈಸೂರು: ನಗರದಲ್ಲಿ ರಾತ್ರಿ-ಹಗಲು ಎನ್ನದೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಹಲವು ರಸ್ತೆಗಳಲ್ಲಿ ಮಳೆ ನೀರು ಮೋರಿ,…

4 years ago

ಮೈಸೂರು: ಮಾದಕ ವಸ್ತು ಹೊಂದಿದ್ದ ಮೂವರ ಬಂಧನ

1.20 ಲಕ್ಷ ರೂ. ಮೌಲ್ಯದ 24 ಗ್ರಾಂ ತೂಕದ ವಾದಕ ವಸ್ತು, 2 ದ್ವಿಚಕ್ರ ವಾಹನ, 2 ಲ್ಯಾಪ್‌ಟ್ಯಾಪ್, 5 ಮೊಬೈಲ್ ಫೋನ್ ವಶ ಮೈಸೂರು: ಮಾದಕ…

4 years ago

ಹೊಸ ಸೇವೆ ಆರಂಭಿಸಿದ ಮೈಸೂರು ಮಹಾ ನಗರ ಪಾಲಿಕೆ

ಮೈಸೂರು : ಇನ್ನು ಮುಂದೆ ಮೈಸೂರಿನ ವ್ಯಾಪಾರಸ್ಥರು ಟ್ರೇಡ್‌ ಲೈಸನ್ಸ್‌ ನವೀಕರಣ ಮಾಡಲು ಪಾಲಿಕೆ ಕಚೇರಿಗೆ ಅಲೆಯಬೇಕಿಲ್ಲ. ತಾವಿರುವ ಸ್ಥಳದಲ್ಲಿಯೇ ಕುಳಿತು ಆನ್‌ಲೈನ್‌ ಮೂಲಕ ವ್ಯಾಪಾರ ಪರವಾನಗಿ…

4 years ago

ಮೈಸೂರು : ರಾಕೇಶ್ ಪಾಪಣ್ಣ ಮನೆ ಮುಂದೆ ಅಪ್ಪು ಅಭಿಮಾನಿಗಳ ಪ್ರತಿಭಟನೆ

ಮೈಸೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಅಪಮಾನ ಮಾಡಿರುವ ಹಿನ್ನೆಲೆ. ನಾನು ಖಂಡಿಸಿ ರಾಕೇಶ್ ಪಾಪಣ್ಣ ಅವರ ಮೈಸೂರಿನ…

4 years ago

ಮುಕ್ತ ವಿವಿ ಕುಲಪತಿ ಆಯ್ಕೆಗೆ ಶೋಧನಾ ಸಮಿತಿ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಶೋಧನಾ ಸಮಿತಿ ರಚಿಸಿ ಆದೇಶಿಸಿದ್ದಾರೆ. ಛತ್ತರ್‌ಪುರ್‌ನ ಮಹಾರಾಜ ಛತ್ರಸಾಲ ವಿವಿ ಕುಲಪತಿ ಡಾ.ಟಿ.ಆರ್.ತಾಪಕ್, ಗುಲ್ಬರ್ಗಾ…

4 years ago