ಮೈಸೂರು

ಮೈಸೂರು ದಸರೆಗೆ ಮುನ್ನುಡಿ ಬರೆದ ಗಜಪಯಣ

ನಾಗರಹೊಳೆ: ನಾಡಹಬ್ಬ ಮೈಸೂರು ದಸರಾ 2022ಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಇಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ…

4 years ago

ಟ್ರಿನಿಟಿ ಕಾಲೇಜು ವತಿಯಿಂದ ‘ರೈಡ್ ಫಾರ್ ಲೈಫ್’ ರ್ಯಾಲಿ

ಮೈಸೂರು: ರಸ್ತೆ ಅಪಘಾತ ಹಾಗೂ ಸುರಕ್ಷತಾ ಚಾಲನೆ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ನಗರದ ಟ್ರಿನಿಟಿ ಕಾಲೇಜು ವತಿಯಿಂದ ಭಾನುವಾರ ಏರ್ಪಡಿಸಿದ್ದ ‘ರೈಡ್ ಫಾರ್ ಲೈಫ್’ ರ್ಯಾಲಿಯಲ್ಲಿ…

4 years ago

ವಿವಿಧ ಅಕಾಡೆಮಿಗಳ ಸದಸ್ಯರ ಬದಲಾವಣೆ

ಮೈಸೂರು: ರಾಜ್ಯ ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿ ಬರುವ ವಿವಿಧ ಅಕಾಡೆಮಿ ಹಾಗೂ ವಿವಿಧ ಪ್ರಾಧಿಕಾರಗಳ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಕಾತಿ ಮಾಡಿದೆ. ಜತೆಗೆ…

4 years ago

ಮೈಸೂರು : ಸಸಿಗಳನ್ನು ನೆಟ್ಟು ಡಾ.ಜಿ.ಪರಮೇಶ್ವರ್ & ವಿ. ಶ್ರೀನಿವಾಸಪ್ರಸಾದ್ ಹುಟ್ಟುಹಬ್ಬದ ಆಚರಣೆ

ಮೈಸೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು ಮಾಜಿ ಉಪಮುಖ್ಯಮಂತ್ರಿಗಳು ಡಾ.ಜಿ.ಪರಮೇಶ್ವರ್ ರವರ ಹಾಗೂ ಮಾಜಿ ಕೇಂದ್ರ ಹಾಗೂ ರಾಜ್ಯ ಸಚಿವರು ಸಂಸದರು ವಿ.ಶ್ರೀ ನಿವಾಸಪ್ರಸಾದ್…

4 years ago

ಒಡನಾಡಿ ಸಂಸ್ಥೆಯಲ್ಲಿ ವಿ.ಶ್ರೀನಿವಾಸ ಪ್ರಸಾದ್ ರವರ ಹುಟ್ಟುಹಬ್ಬದ ಆಚರಣೆ

ಮೈಸೂರು :  ಸಂಸದರಾದ ವಿ.ಶ್ರೀನಿವಾಸ ಪ್ರಸಾದ್ ರವರ 75ನೇ ವರ್ಷದ ಹುಟ್ಟುಹಬ್ಬವನ್ನು ಒಡನಾಡಿ ಸಂಸ್ಥೆಯಲ್ಲಿ ಸಮಾನತೆ-ಸ್ವಾಭಿಮಾನ-ಸ್ವಾವಲಂಬನೆ ಪ್ರತಿಷ್ಠಾನದ ವತಿಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಭಾಗ್ಯಲಕ್ಷ್ಮಿ ಶ್ರೀನಿವಾಸ ಪ್ರಸಾದ್,…

4 years ago

ಚಾ. ಬೆಟ್ಟ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದರಾಜುವಿಗೆ ಅಭಿನಂದನೆ ಸಲ್ಲಿಕೆ

ಮೈಸೂರು : ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಗೋವಿಂದರಾಜು ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷ ರಾದ ಭರತ್.ಕೆ.ಸಮಾಜ ಸೇವಕರಾದ ನವಿಲು…

4 years ago

ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹುಟ್ಟುಹಬ್ಬ‌ ಆಚರಣೆ

ಮೈಸೂರು: ಕೆಪಿಸಿಸಿ ಮಾಜಿ ಅಧ್ಯಕ್ಷ ,ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಹುಟ್ಟು ಹಬ್ಬವನ್ನು ಅಭಿಮಾನಿ ಬಳಗದಿಂದ ಆಚರಿಸಲಾಯಿತು. ನಗರದ ಅರಮನೆ ಕೋಟೆ ಆಂಜನೇಯ ದೇವಸ್ಥಾನ ಮುಂಭಾಗ…

4 years ago

ಪ್ರಯಾಣ ಆರಂಭಿಸಿದ ಮಹಾರಾಜ ಟ್ರೋಫಿ‘ ಟಿ-೨೦ ಕ್ರಿಕೆಟ್ ಟೂರ್ನಿಯ ಸ್ಪರ್ಧಿಗಳು

ಮೈಸೂರು : ಮೈಸೂರಿನ ಮಹಾರಾಜರು, ರಾಜ್ಯ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷರೂ ಆಗಿದ್ದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸ್ಮರಣಾರ್ಥ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಯು ಆಯೋಜನೆ…

4 years ago

ಗಜಪಯಣಕ್ಕೆ ಸಿದ್ಧತೆ ; ಬರುವ ಆನೆಗಳು ಯಾವುವು ?

ಮೈಸೂರು : ಈ ಸಾಲಿನ 2022 ರ ದಸರಾ ಮಹೋತ್ಸವದಲ್ಲಿ ಭಾಗವಹಿಸಲು 5 ಶಿಬಿರದಿಂದ ಆನೆಗಳು ಕರೆತರಲಾಗುತ್ತಿದೆ. ಈ ಬಾರಿ ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಳ್ಳಲು ಅರಣ್ಯ ಇಲಾಖೆ…

4 years ago

ಅವೈಜ್ಞಾನಿಕ ರೈಲ್ವೆ ಅಂಡರ್ ಪಾಸ್: ಪಾಲಿಕೆ ಸದಸ್ಯರ ಪ್ರತಿಭಟನೆ

ಮೈಸೂರು: ನಗರದಿಂದ ಕೆಆರ್‌ಎಸ್‌ಗೆ ಸಾಗುವ ಮಾರ್ಗದಲ್ಲಿರುವ ರಿಂಗ್ ರಸ್ತೆಯ ಬಲಭಾಗದಿಂದ ಮಣಿಪಾಲ್ ಆಸ್ಪತ್ರೆಗೆ ಸಾಗುವ ಮಾರ್ಗದಲ್ಲಿ ಮೂರು ಕಡೆ ರೈಲ್ವೆ ಮಲ್ಸೇತುವೆಗಳನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದ್ದು, ಸಮಸ್ಯೆಯನ್ನು…

4 years ago