ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರಾಜ್ಯದ 8…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ ಮೂರನೇ ಶುಕ್ರವಾರದವಾಗಿರುವ ಹಿನ್ನೆಲೆಯಲ್ಲಿ ಇಂದು ನಾಡದೇವತೆ…
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ಧರಾಮಯ್ಯ ತಿಳಿಸಿದ್ದಾರೆ. ಜಿಲ್ಲಾ…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ ರೀಲ್ಸ್ ಮತ್ತು ಸ್ಟೋರಿಗಳತ್ತ ಸ್ಥಳಾಂತರಗೊಂಡಿವೆ. ಈ…
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇದು ಪ್ರಜಾಪ್ರಭುತ್ವದ ಗೆಲುವು ಎಂದು…
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಈ ನಡುವೆ ಪ್ರತಿಭಟನಾನಿರತ ಜೆನ್‌ಜೀಗಳು ರ‍್ಯಾಲಿ,…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ. ಹರೀಶ್, ಪತ್ನಿ ನಿಶ್ಚಿತಾ ಹಾಗೂ 13…
ಕೇರಳಂ : ಫಿಫಾ ವಿಶ್ವಕಪ್ ಫೈನಲ್ ಕ್ರೇಜ್ ಜೋರಾಗುತ್ತಿದ್ದಂತೆ, ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಕೇರಳ ಸರ್ಕಾರ ಸೋಮವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದೆ. 2026ರ ಫಿಫಾ ವಿಶ್ವಕಪ್…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ ನಡೆದಿದೆ. ಗುರುವಾರ ತಾಲೂಕಿನ ಉಸ್ಗೂರಿನ ಚಂದ್ರಕಾಂತ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು ವರ್ಷಪೂರ್ತಿ ಕಾರ್ಯನಿರ್ವಹಿಸುವ ಅಮ್ಯೂಸ್ಮೆಂಟ್ ಪಾರ್ಕ್ ಮಾದರಿಯಲ್ಲಿ…