ಮೈಸೂರು

ಹುಣಸೂರು| ವಾಟ್ಸಪ್‌ ಗ್ರೂಪ್‌ ಗಲಾಟೆ: ಯುವಕನಿಗೆ ಚಾಕು ಇರಿತ

ಹುಣಸೂರು: ಆಂಬುಲೆನ್ಸ್‌ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೋರ್ವನಿಗೆ ಚಾಕುವಿನಿಂದ ಇರಿದಿರುವ ಘಟನೆ ಹುಣಸೂರು ನಗರದ ಒಂಟೆಪಾಳ್ಯಬೋರೆ ಬಡಾವಣೆಯಲ್ಲಿ ನಡೆದಿದೆ. ಅಪ್ರೋಜ್‌ ಎಂಬಾತನೇ ಚಾಕು ಇರಿತಕ್ಕೆ ಒಳಗಾದ ವ್ಯಕ್ತಿಯಾಗಿದ್ದು, ಖಾಸಗಿ…

1 year ago

ಪ್ರತ್ಯೇಕ ಪ್ರಕರಣ | 48 ಲಕ್ಷ ರೂ ವಂಚನೆ

ಮೈಸೂರು : ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಆನ್‌ಲೈನ್ ವಂಚನೆಗೆ ಒಳಗಾಗಿರುವ ಮೂವರು ಸುಮಾರು ೪೮ ಲಕ್ಷ ರೂ.ಗಳನ್ನು ವಂಚಕರ ಖಾತೆಗೆ ಜಮೆ ಮಾಡಿ ಕಳೆದುಕೊಂಡಿದ್ದಾರೆ. ಮೊದಲನೇ ಪ್ರಕರಣದಲ್ಲಿ…

1 year ago

ಮೈಸೂರು | ಸಮೀಕ್ಷೆಗೆ ಗೈರು ; 8 ಸಹ ಶಿಕ್ಷಕರು ಅಮಾನತು

ಮೈಸೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಜಿಲ್ಲೆಯಲ್ಲಿ ಸಮೀಕ್ಷೆ ನಡೆಯುತ್ತಿದ್ದು, ಸಮೀಕ್ಷಾ ಗಣತಿ ಕಾರ್ಯಕ್ಕೆ ಹಾಜರಾಗದ ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಗಣತಿ…

1 year ago

ಮೈಸೂರು | ವೆಶ್ಯವಾಟಿಕೆಗೆ ಬಲಿಯಾಗುತ್ತಿದ್ದ ಬಾಲಕಿ ರಕ್ಷಣೆ; ಅಪ್ರಾಪ್ತೆ ಜೊತೆ ಲೈಂಗಿಕ ಸಂಪರ್ಕಕ್ಕೆ 20 ಲಕ್ಷ ಡಿಮ್ಯಾಂಡ್‌

ಅಪ್ರಾಪ್ತ ಬಾಲಕಿ ಜೊತೆ ಮೊದಲ ಲೈಂಗಿಕ ಸಂಪರ್ಕಕ್ಕೆ 20 ಲಕ್ಷ ಡಿಮ್ಯಾಂಡ್...ಬಾಲಕಿ ರಕ್ಷಣೆ...ವಿಜಯನಗರ ಪೊಲೀಸರು ಹಾಗೂ ಒಡನಾಡಿ ಸಂಸ್ಥೆ ಜಂಟಿ ಕಾರ್ಯಾಚರಣೆ...ಓರ್ವ ಮಹಿಳೆ ಹಾಗೂ ವ್ಯಕ್ತಿ ಅಂದರ್...…

1 year ago

ಯೋಗವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ವಿಸ್ತಾರಗೊಳಿಸಿದ ಕೀರ್ತಿ ಮೈಸೂರಿಗೆ ಸಲ್ಲುತ್ತದೆ : ಶಾಸಕ ಶ್ರೀವತ್ಸ

ಮೈಸೂರು : ಯೋಗವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಸ್ತಾರಗೊಳಿಸಿದ ಕೀರ್ತಿ ಮೈಸೂರಿಗೆ ಸಲ್ಲುತ್ತದೆ ಎಂದು ಶಾಸಕ ಶ್ರೀವತ್ಸ ಹೇಳಿದರು. ನಗರದ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದಲ್ಲಿರುವ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ…

1 year ago

ನಂಜನಗೂಡು: ಪೆಟ್ರೋಲ್ ಹಾಕಿಸ್ಕೊಂಡು ಹಣ ಕೊಡದೆ ಯುವಕರು ಪರಾರಿ

ನಂಜನಗೂಡು: ಪೆಟ್ರೋಲ್ ಹಾಕಿಸಿಕೊಂಡು ಯುವಕರ ಗುಂಪೊಂದು ಹಣ ಕೊಡದೇ ಪರಾರಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಬದನವಾಳು ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. 1200 ರೂಗೆ ಪೆಟ್ರೋಲ್ ಹಾಕಿಸಿದ್ದ…

1 year ago

ಚಾಮುಂಡಿ ಗುಡಿಯಲ್ಲಿಲ್ಲ, ಹೋರಾಡುವ ಮಹಿಳೆಯರಲ್ಲಿದ್ದಾಳೆ : ನಾಗಲಕ್ಷ್ಮಿ ಬಣ್ಣನೆ

ಮೈಸೂರು : ತನ್ನ ಅಸ್ತಿತ್ವಕ್ಕಾಗಿ, ತನ್ನ ಧ್ವನಿಗಾಗಿ, ತನ್ನ ಮೇಲಾಗುತ್ತಿರುವ ಯಾವುದೇ ಶೋಷಣೆ, ದೌರ್ಜನ್ಯಗಳ ವಿರುದ್ಧ ಹೋರಾಡುವ ಮಹಿಳೆಯಲ್ಲಿ ಚಾಮುಂಡೇಶ್ವರಿ ಸ್ಥಾಪಿತವಾಗಿದ್ದಾಳೆ ಎಂದು ರಾಜ್ಯ ಮಹಿಳಾ ಆಯೋಗದ…

1 year ago

ಮೈಸೂರು : ಭೈರಪ್ಪ ಅವರ ಅಂತಿಮ ದರ್ಶನ ಪಡೆದ ರಾಜಕೀಯ ಗಣ್ಯರು

ಮೈಸೂರು : ಬುಧವಾರ(ಸೆ.24) ನಿಧನರಾದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಪಾರ್ಥೀವ ಶರೀರವನ್ನ ಮೈಸೂರಿಗೆ ತರಲಾಗಿದ್ದು ಕಲಾಮಂದಿರದ ಆವರಣದಲ್ಲಿ ಬಳಿ ಸಾರ್ವಜನಿಕರಿಗೆ ಅಂತಿಮ ನಮನಕ್ಕೆ…

1 year ago

ರಕ್ಷಕ ಮಹಿಷನನ್ನು ರಾಕ್ಷಸನನ್ನಾಗಿಸಿದ ವೈದಿಕರು : ಪೆರಿಯಾರ್‌ ಚಳವಳಿಗಾರ ಮಣಿ

ಮೈಸೂರು : ಮಹಿಷ ಓರ್ವ ರಕ್ಷಕನಾಗಿದ್ದ. ಪುರಾಣದ ಕಥೆ ಕಟ್ಟಿ ವೈದಿಕರು ಅತನನ್ನು ರಾಕ್ಷಸನನ್ನಾಗಿ ಬಿಂಬಿಸಿದರು. ನಿಜ ಸತ್ಯವನ್ನು ಅರಿಯದ ಆತನ ವಂಶಸ್ಥರು ಇಂದಿಗೂ ಆರ್ಥಿಕ, ಸಾಮಾಜಿಕ…

1 year ago

ನಾಳೆ ಭೈರಪ್ಪ ಪಾರ್ಥೀವ ಶರೀರ ಅಂತಿಮ ದರ್ಶನ : ಶುಕ್ರವಾರ ಅಂತ್ಯಕ್ರಿಯೆ

ಮೈಸೂರು : ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ಎಲ್‌ ಭೈರಪ್ಪ ವಿಧಿವಶರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು (94) ಇಂದು (ಸೆಪ್ಟೆಂಬರ್…

1 year ago