ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಾಮರಾಜ ಬಲದಂಡೆ ನಾಲೆಯ ಏರಿಯ…
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ ಹತ್ತಿಮರ ಬೀದಿಯಲ್ಲಿ ನಡೆದಿದೆ. ಸಾಕಮ್ಮ, ರಮೇಶ್…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ ಘಟನೆ ನಡೆದಿದ್ದು, ತೋಟದ ತೆರೆದ ಬಾವಿಗೆ…
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಸಯೀದುನ್ನಿಸಾ…
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ ಘಟನೆ ನಂಜನಗೂಡಿನ ಬದನವಾಳು ಗ್ರಾಮದಲ್ಲಿ ನಡೆದಿದೆ.…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು. ನಂಜನಗೂಡು…
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಮುಸ್ಲಿಂ ಸಮುದಾಯದ ಯುವತಿ ಒಬ್ಬರು ಪ್ರಪ್ರಥಮವಾಗಿ…
ಮೈಸೂರು : ರಾಜ್ಯದ ಅನೇಕ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಆದರೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.94 ಫಲಿತಾಂಶ ಬಂದಿದ್ದು ಹೇಗೆ. ಹಠಕ್ಕೆ ಬಿದ್ದು ಸರ್ಕಾರವೇ ಪಾಸ್ ಮಾಡಿದೆ ಎಂದು…
ಎಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಸಿದ್ದೇಗೌಡ ಎಂಬುವವರೇ…