ಮೈಸೂರು

ಹುಣಸೂರು : ಸಾಲ ಬಾಧೆಯಿಂದ ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಶ್ರವಣಹಳ್ಳಿ ಗ್ರಾಮದ ರೈತ ಪುಟ್ಟಸ್ವಾಮಾಚಾರಿ (50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಹೊಗೆಸೊಪ್ಪು ಹಾಗೂ ಇನ್ನಿತರೆ ಬೆಳೆಗಳನ್ನು ಬೆಳೆಯಲು…

11 months ago

ಸಣ್ಣಪುಟ್ಟ ವ್ಯತ್ಯಾಸ ಬದಿಗಿರಿಸಿ ಹೆಚ್ಚಿನ ಸ್ಥಾನ ಗೆಲ್ಲಬೇಕಿದೆ : ಯದುವೀರ್

ಮೈಸೂರು : ನರೇಂದ್ರ ಮೋದಿ ಅವರ ಹನ್ನೊಂದು ವರ್ಷದ ಸಾಧನೆಯನ್ನು ಇಡೀ ಜಗತ್ತು ಮೆಚ್ಚಿಕೊಂಡಿದೆ. ರಾಜ್ಯವನ್ನು ಉಳಿಸುವ ದಿಕ್ಕಿನಲ್ಲಿ ನಾವೆಲ್ಲರೂ ಹೋರಾಟ ಮಾಡಬೇಕಿದೆ ಎಂದು ಸಂಸದ ಯದುವೀರ್‌…

11 months ago

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಸಂಕಲ್ಪ : ಬಿ.ವೈ.ವಿ

ಮೈಸೂರು : ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆದರೂ ಬಿಜೆಪಿ ೧೩೦ ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದೇನೆ. ಹಳೆಯ ಮೈಸೂರು ಭಾಗದಲ್ಲಿ ನಿರೀಕ್ಷಿತ ಸ್ಥಾನಗಳನ್ನು…

11 months ago

Mysuru dasara 2025 | ದಸರಾ ಉಪಸಮಿತಿ ರಚನೆ, ಅಧಿಕಾರಿಗಳಿಗೆ ಜವಾಬ್ದಾರಿ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕಾರ್ಯಕ್ರಮಗಳನ್ನು ವೈಭವಯುತವಾಗಿ ಆಯೋಜಿಸಲು 19 ಉಪ ಸಮಿತಿಗಳನ್ನು ಜಿಲ್ಲಾಡಳಿತ ರಚಿಸಿದೆ. ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅಧ್ಯಕ್ಷತೆಯಲ್ಲಿ…

11 months ago

ಹುಣಸೂರು ಬಿಇಒ ವಿರುದ್ಧ ತನಿಖೆಗೆ ಸೂಚನೆ

ಮೈಸೂರು : ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ನಡೆದುಕೊಳ್ಳುವ ರೀತಿ ಹಾಗೂ ಅತಿಥಿ ಶಿಕ್ಷಕರ ನೇಮಕದಲ್ಲಿ ಹಣ ಪಡೆದು ನಿಯೋಜನೆ ಮಾಡಿಕೊಳ್ಳುತ್ತಿರುವ ದೂರಿನ ಹಿನ್ನೆಲೆಯಲ್ಲಿ ಹುಣಸೂರು ಕ್ಷೇತ್ರ ಶಿಕ್ಷಣಾಧಿಕಾರಿ…

11 months ago

ಅಧಿಕಾರಿಗಳಿಗೆ ಸಂಸದ ಯದುವೀರ್‌ ಕ್ಲಾಸ್‌

ಮೈಸೂರು : ಕೇಂದ್ರ ಸರ್ಕಾರದ ಯೋಜನೆಗಳ ಕುರಿತಾಗಿ ಮಾಹಿತಿ ಕೇಳಿದರೂ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅತೃಪ್ತಿ ವ್ಯಕ್ತಪಡಿಸಿದರು. ನಗರದ ಜಿಲ್ಲಾ…

11 months ago

ಹೆಣ್ಣಿನ ಬಗ್ಗೆ ಅವಹೇಳವಾಗಿ ಮಾತನಾಡುವವರಿಗೆ ಮಾನಸಿಕ ಚಿಕಿತ್ಸೆ ಅವಶ್ಯಕವಿದೆ : ಬಾನು ಮುಷ್ತಾಕ್‌

ಮೈಸೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಬಗ್ಗೆ ಸಾರ್ವಜನಿಕವಾಗಿ ಅವಹೇಳನವಾಗಿ ಮಾತನಾಡಿರುವ ಬಗ್ಗೆ ಕಿಡಿಕಾರಿದ ಬೂಕರ್‌ ಪ್ರಶಸ್ತಿ ವಿಜೇತೆ ಬಾನು…

11 months ago

ಸಿಲಿಂಡರ್‌ ಸ್ಫೋಟ: ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲು

ಮೈಸೂರು: ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಹುಣಸೂರು ತಾಲ್ಲೂಕಿನ ವಡ್ಡರಗುಡಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ಅತ್ತೆ ಈರಮ್ಮ ಹಾಗೂ ಸೊಸೆ…

11 months ago

ಮನೆಯ ಡೋರ್‌ಲಾಕ್‌ ಮೀಟಿ ಚಿನ್ನ, ನಗದು ಕದ್ದ ಖದೀಮರು

ಮೈಸೂರು: ಮನೆಯ ಡೋರ್‌ಲಾಕ್ ಮೀಟಿ ಒಳ ನುಗ್ಗಿರುವ ಕಳ್ಳರು, ಮನೆಯಲ್ಲಿದ್ದ 2 ಲಕ್ಷ ರೂ. ನಗದು, 1.50 ಲಕ್ಷ ರೂ. ಚಿನ್ನಾಭರಣ ಹಾಗೂ 25 ಸಾವಿರ ರೂ.…

11 months ago

ರಸ್ತೆ ಬದಿ ಫಾಸ್ಟ್‌ಫುಡ್‌ ವಾಹನಕ್ಕೆ ಕಾರು ಡಿಕ್ಕಿ

ಮೈಸೂರು : ವೇಗವಾಗಿ ಬಂದ ಕಾರು ರಸ್ತೆ ಬದಿಯ ಫಾಸ್ಟ್ ಫುಡ್ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ನಗರದಲ್ಲಿ ನಡೆದಿದ್ದು, ಈ ಸಂಬಂದ ಯಾವುದೇ ಹೆಚ್ಚಿನ ಅನಾಹುತ…

11 months ago