ಪಿರಿಯಾಪಟ್ಟಣ : ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೊಹರಂ ಆಚರಣೆಯ ಅಂಗವಾಗಿ ಶಿಯಾ ಮುಸ್ಲಿಮರು ರಕ್ತ ಹರಿಸಿ ಭಕ್ತಿ ಸಮರ್ಪಿಸಿದರು. ಮೊಹರಂ ಆಚರಣೆಯ ಹಿನ್ನೆಲೆಯಲ್ಲಿ ಮಸೀದಿಯಿಂದ ಮೆರವಣಿಗೆ ಹೊರಟ…
ಮಡುವಿನಹಳ್ಳಿ : ಹುಲಿ ದಾಳಿಗೆ ಮೂರು ಹಸುಗಳು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿಯಲ್ಲಿ ನಡೆದಿದೆ. ಶುಕ್ರವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಗ್ರಾಮದ ಜಮೀನಿನಲ್ಲಿ ಮೇಯುತ್ತಿದ್ದ…
ಮೈಸೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಆಷಾಢ ಶುಕ್ರವಾರದಂದು ಕುಟುಂಬ ಸಮೇತವಾಗಿ ಶ್ರೀ ಚಾಮುಂಡೇಶ್ವರಿ ದರ್ಶನ ಪಡೆದರು. ತಮ್ಮ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ, ಸೊಸೆ ರೇವತಿ…
ಮೈಸೂರು : ಪ್ರೀತಿಸುವಂತೆ ಒತ್ತಾಯಿಸಿ ಹಾಡುಹಗಲೇ ಮಹಿಳೆಗೆ ಚಾಕು ಇರಿದಿರುವ ಘಟನೆ ಅಶೋಕಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಾಂಡವಪುರ ಎಲೆಕೆರೆ ಹ್ಯಾಂಡ್ ಪೋಸ್ಟ್ ಮೂಲದ, ವೃತ್ತಿಯಲ್ಲಿ…
ಮೈಸೂರು : ನಗರ, ಗ್ರಾಮೀಣ ಪ್ರದೇಶಗಳ ಜನರಿಗೆ ಅಧಿಕಾರಿಗಳು ಸ್ಪಂದಿಸುವ ಜತೆಗೆ ಪ್ರಗತಿಯಲ್ಲಿ ಮೈಸೂರು ಮೊದಲನೇ ಸ್ಥಾನದಲ್ಲಿರುವಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ…
ಎಚ್.ಡಿ.ಕೋಟೆ : ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಚ್ಚೂರು, ಗೋಳೂರು ಇನ್ನಿತರ ಪ್ರದೇಶಗಳಲ್ಲಿ ಸಣ್ಣ ರೈತರಿಗೆ ಬೆಳೆ ಮತ್ತು ಮನೆಗಳನ್ನು ಕಾಡು ಪ್ರಾಣಿಗಳಿಂದ ರಕ್ಷಿಸಿಕೊಳ್ಳುವುದೇ ಸವಾಲಾಗಿದೆ.…
ಮೈಸೂರು: ಆಂಗ್ಲ ಭಾಷೆ ಶಿಕ್ಷಕರ ವರ್ಗಾವಣೆ ಮತ್ತು ಹೆಚ್ಚುವರಿ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ಕೋಣನೂರು ಗ್ರಾಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಪೋಷಕರು ದಿಢೀರ್ ಪ್ರತಿಭಟನೆ…
ಮೈಸೂರು : ಕ್ಷೇತ್ರ ಭೇಟಿಯಲ್ಲಿ, ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ, ಕರ್ತವ್ಯ ಲೋಪವೆಸಗುವ ಅಧಿಕಾರಿ ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಎಚ್ಚರಿಕೆ…
ಬೆಂಗಳೂರು : ರಾಜ್ಯದಾದ್ಯಂತ ಹೃದಯಘಾತ ಪ್ರಕರಣಗಳು ಹೆಚ್ಚುತ್ತಿವೆ. ವಿಶೇಷವಾಗಿ ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದೆ. ಇದರಿಂದ ಆತಂಕಗೊಂಡ…
ಎಚ್.ಡಿ.ಕೋಟೆ: 20 ಅಡಿ ಆಳಕ್ಕೆ ಬಿದ್ದ ಹಸುವನ್ನು ಕ್ರೇನ್ ಮೂಲಕ ರಕ್ಷಿಸುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಬಳಿ ನೂತನ ಸೇತುವೆ…