Mysore
23
light rain

Social Media

ಭಾನುವಾರ, 04 ಅಕ್ಟೋಬರ್ 2026
Light
Dark

ಮೈಸೂರು

Homeಮೈಸೂರು

ನಂಜನಗೂಡು: ಚಿರತೆಯೊಂದು ಸಾಕು ನಾಯಿಯನ್ನು ಹೊತ್ತೊಯ್ದಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ತಾಲ್ಲೂಕಿನ ವೀರೇಗೌಡನ ಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಿರತೆ ದಾಳಿಯಿಂದ ಸ್ಥಳೀಯರು ಭಾರೀ ಭಯಭೀತರಾಗಿದ್ದಾರೆ. ಕೃಷಿ ಭೂಮಿಯ ತೋಟದ ಮನೆಯ ಬಳಿ ಚಿರತೆಯೊಂದು ಸಾಕು ನಾಯಿಯನ್ನು ಹೊತ್ತೊಯ್ದಿದ್ದು, ಈ …

ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಾರಥ್ಯ ವಹಿಸಿಕೊಳ್ಳುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷ, ರಾಜ್ಯ ಮತ್ತು ಜನಸಾಮಾನ್ಯರ ಏಳಿಗೆಗಾಗಿ ಕಳೆದ 45 ವರ್ಷಗಳಿಂದ ನಿರಂತರ ಜನಸೇವೆಯಲ್ಲಿ ತೊಡಗಿಸಿಕೊಂಡಿರುವ ಇವರ ರಾಜಕೀಯ ಜೀವನ ಒಂದು ಅದ್ವಿತೀಯ ಪಯಣ. 8 ಬಾರಿ …

ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್‌ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರು ಪಟ್ಟಣದ ಸಮೀಪವಿರುವ ಚಾಮನಹಳ್ಳಿಯಲ್ಲಿರುವ ತಮ್ಮ ಸಾಕು ಮಗಳ ಮನೆಯಲ್ಲಿ ವಾಸುದೇವನ್‌ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ …

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ ತಿಂಗಳ ಪಡಿತರ ಪಡೆಯಲು ಪಡಿತರ ವಿತರಣಾ ಮಗಳಿಗೆ ಗಳಿಗೆ ಮತ್ತು ನ್ಯಾಯಬೆಲೆ ಅಂಗಡಿಗಳಿಗೆ ತೆರಳಿದ ಸಂದರ್ಭದಲ್ಲಿ ಸರ್ವರ್ ಸಮಸ್ಯೆ ಇದ್ದು …

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ ಆಡಳಿತ ನಡೆಸಲಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹಾರೈಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಇಂದು ರಾಜ್ಯ …

ಮೈಸೂರು : ವನ್ಯಜೀವಿ ಕಳ್ಳಸಾಗಣೆ ವಿರುದ್ಧ ಕಾರ್ಯಾಚರಣೆ ನಡೆಸಿರುವ ಮಹಾರಾಷ್ಟ್ರ ರಾಜ್ಯದ ನಾಗ್ಪುರ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು(ಡಿಆರ್‌ಐ) ಮೈಸೂರಿನಲ್ಲಿ ಶಂಕಿತ ದಂತ ಕಳ್ಳಸಾಗಣೆ ಜಾಲದ ಮೇಲೆ ದಾಳಿ ನಡೆಸಿ, 2 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮೂರು ಆನೆ ದಂತಗಳನ್ನು ವಶಪಡಿಸಿಕೊಂಡಿದ್ದಾರೆ. …

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ ಒಟ್ಟು 16 ವಾಹನಗಳನ್ನು ಸನ್ನದ್ಧವಾಗಿಡಲಾಗಿದೆ. ವಾಹನದಲ್ಲಿ ವಿದ್ಯುತ್ ಕಂಬ ಬಿದ್ದಲ್ಲಿ, ಸಂಪರ್ಕ ಕಡಿತವಾದಲ್ಲಿ, ವಿದ್ಯುತ್ ತಂತಿಗಳ ಮೇಲೆ ಮರದ ಕೊಂಬೆಗಳು …

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಖಾಸಗಿ ವಾಹನ …

Living together couple murders 2 children

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ ಕೊಲೆಯಾದ ದುರ್ದೈವಿಯಾಗಿದ್ದು, ಶಿವರುದ್ರಪ್ಪ ಎಂಬಾತನೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಪರಪುರುಷನ ಸಂಗ ಮಾಡಿದ್ದ ತಾಯಿಗೆ ಶಿವರುದ್ರಪ್ಪ ಪದೇ ಪದೇ ಬುದ್ದಿವಾದ …

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಸತ್ಯಗಾಲ ಗ್ರಾಮದಲ್ಲಿ ನಡೆದಿದೆ. ವಿನೋದ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಜಮೀನಿನಲ್ಲಿ ಕಟ್ಟಿಹಾಕಿದ್ದ ಹಸುಗಳನ್ನು ಮನೆಗೆ ಕರೆತರಲು …

Stay Connected​
error: Content is protected !!