ಮೈಸೂರು: ಸಾರಿಗೆ ಬಸ್ಸಿನ ಟೈರ್ ಬ್ಲಾಸ್ಟ್ ಆಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದಲ್ಲಿ ನಡೆದಿದೆ. ಸಾರಿಗೆ ಬಸ್ಸಿನ ಟೈಯರ್ ಬ್ಲಾಸ್ಟ್ ರಭಸಕ್ಕೆ ಬಸ್ಸಿನ ಒಳಭಾಗದಲ್ಲಿ ಕುಳಿತಿದ್ದ ಬಂಕಹಳ್ಳಿ ಗ್ರಾಮದ ನಿವಾಸಿ …
ಮೈಸೂರು: ಸಾರಿಗೆ ಬಸ್ಸಿನ ಟೈರ್ ಬ್ಲಾಸ್ಟ್ ಆಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದಲ್ಲಿ ನಡೆದಿದೆ. ಸಾರಿಗೆ ಬಸ್ಸಿನ ಟೈಯರ್ ಬ್ಲಾಸ್ಟ್ ರಭಸಕ್ಕೆ ಬಸ್ಸಿನ ಒಳಭಾಗದಲ್ಲಿ ಕುಳಿತಿದ್ದ ಬಂಕಹಳ್ಳಿ ಗ್ರಾಮದ ನಿವಾಸಿ …
ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ನೂತನ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸಿ.ಎನ್.ರಾಜು ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸಿಂಡಿಕೇಟ್ ಸದಸ್ಯ ಕ್ಯಾತನಹಳ್ಳಿ ನಾಗರಾಜು ಡೈರಿ ಅಧ್ಯಕ್ಷ ಕೆ.ಪಿ.ಚೆಲುವರಾಜು, ಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಸನ್ನಕುಮಾರ್, ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಬಿಪಿ …
ಮೈಸೂರು: ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ನಡೆದಿದೆ. ಸಾಲಿಗ್ರಾಮ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದ ರೈತ ಗೋವಿಂದೇಗೌಡ ಎಂಬುವವರೇ ಸಾಲಬಾಧೆ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಗೋವಿಂದೇ ಗೌಡ ಅವರು, ವಿವಿಧ ಬ್ಯಾಂಕುಗಳಲ್ಲಿ ಹಾಗೂ ಕೈ …
ನಂಜನಗೂಡು: ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಸುತ್ತ ಮುತ್ತ ಭಾರೀ ಗಾತ್ರದ ಹುಲಿಯೊಂದು ಕಾಣಿಸಿಕೊಂಡಿದ್ದು, ರೈತರು ಆತಂಕಕ್ಕೀಡಾಗಿದ್ದಾರೆ. ಹುಲಿ ಓಡಾಡುವ ದೃಶ್ಯ ರೈತ ಮಲ್ಲಿಕ್ ಎಂಬುವವರ ಜಮೀನಿನಲ್ಲಿ ಅಳವಡಿಸಿರುವ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಡುವಿನಹಳ್ಳಿ, ಹೊಸವೀಡು, ಈರೇಗೌಡನಹುಂಡಿ, ಚಿಲಕಳ್ಳಿ, ಯಡಿಯಾಲ ಸುತ್ತ ಮುತ್ತ ಅಳವಡಿಸಿರುವ …
ನಂಜನಗೂಡು: ರೈಲ್ವೆ ಹಳಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ನಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ದೊಡ್ಡಕವಲಂದೆ ಠಾಣೆ ಪೊಲೀಸರು ಮೃತನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸದ್ಯ ಮೃತದೇಹವನ್ನು ನಂಜನಗೂಡು ಸಾರ್ವಜನಿಕ …
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಕಾರ್ಯಸೌಧ ಕ್ರಾಫರ್ಡ್‌ಭವನದ ಪರೀಕ್ಷಾ ಭವನದಲ್ಲಿ ಗುರುವಾರ ವಿದ್ಯುತ್ ವ್ಯತ್ಯಯದಿಂದಾಗಿ ಮೊಬೈಲ್ ಫೋನ್ ಬೆಳಕಿನಲ್ಲಿಯೇ ಮೌಲ್ಯಮಾಪಕರು ಪದವಿ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ನಡೆಸಿದ ಸಂಗತಿ ಬಹಿರಂಗವಾಗಿದೆ. ಕಲಾಮಂದಿರ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿರುವ ಬಗ್ಗೆ …
ಮೈಸೂರು: ಹನೂರಿನ ಸಮೀಪದ ಅರಣ್ಯದಲ್ಲಿ 5 ಹುಲಿಗಳ ಸಾವಿಗೆ ವಿಷಪ್ರಶಾನದ ಶಂಕೆ ದೃಢವಾಗಿದೆ. ಹೀಗಾಗಿ, ತಪ್ಪಿತಸ್ತರಿಗೆ ಸುಮಾರು 7 ವರ್ಷ ಜೈಲು ಶಿಕ್ಷೆಯಾಗಲಿದೆ ಎಂದ ಹಿರಿಯ ಅರಣ್ಯಧಿಕಾರಿ ಹಾಗೂ ನಿವೃತ್ತ ಡಿಸಿಎಫ್ ಪೂವಯ್ಯ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ಮೈಸೂರು : ಅಸಹಜ ಲೈಂಗಿಕ ಕ್ರಿಯೆ ಆರೋಪ ಪ್ರಕರಣದ ಪೊಲೀಸರ " ಬಿ- ರಿಪೋರ್ಟ್" ಬೆನ್ನಲ್ಲೇ ಮೈಸೂರಿನ ಚಾಮುಂಡಿ ದರ್ಶನಕ್ಕೆ ಧಾವಿಸಿದ ಎಂಎಲ್ಸಿ ಡಾ. ಸೂರಜ್ ರೇವಣ್ಣ ಹಾಗೂ ಅವರ ತಂದೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಚಾಮುಂಡಿ ಬೆಟ್ಟದ ಶುಕ್ರವಾರದ …
ಮೈಸೂರು : ನಗರದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಮನೆ ಮಾಡಿದೆ. ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ಅಪರಾ ಸಂಖ್ಯೆಯಲ್ಲಿ ಸಾರ್ವಜನಿಕರು ಹರಿದು ಬರುತ್ತಿದ್ದಾರೆ. ತುಂತುರು ಮಳೆ ಹಿಮದ ನಡುವೆ ಚಾಮುಂಡಿ ಬೆಟ್ಟ ಹೂ-ತಳಿರು ತೋರಣ, ದೀಪಾಲಂಕಾರದಿಂದ ಸಾರ್ವಜನಿಕರನ್ನು ಸ್ವಾಗತಿಸುತ್ತಿದೆ. ಆಷಾಢ …
ಮೈಸೂರು : ತೀವ್ರ ಪೈಪೋಟಿಯಿಂದ ಕೂಡಿದ್ದ ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಗುರುವಾರ ನಡೆದ ಚುನಾವಣಾ ಮತದಾನವು ಬಿರುಸಿನಿಂದ ಜರುಗಿತು. ಬಳಿಕ ಫಲಿತಾಂಶ ಪ್ರಕಟವಾಯಿತು. ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಮತದಾನ ಹಾಗೂ …