ಮೈಸೂರು : ವೇತನ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಹೊರ ಗುತ್ತಿಗೆ ನೌಕರರೊಬ್ಬರು ಅತ್ಮಹತ್ಯಗೆ ಯತ್ನಿಸಿರುವ ಘಟನೆ ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿ ಆವರಣದಲ್ಲಿ ನಡೆದಿದೆ. ಹೊರಗುತ್ತಿಗೆ ನೌಕರ ದೀಪಕ್ ಎಂಬಾತನೇ ಆತ್ಮಹತ್ಯಗೆ ಯತ್ನಿಸಿದವರು. ಕಳೆದ ನಾಲ್ಕು ತಿಂಗಳಿನಿಂದ …
ಮೈಸೂರು : ವೇತನ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಹೊರ ಗುತ್ತಿಗೆ ನೌಕರರೊಬ್ಬರು ಅತ್ಮಹತ್ಯಗೆ ಯತ್ನಿಸಿರುವ ಘಟನೆ ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿ ಆವರಣದಲ್ಲಿ ನಡೆದಿದೆ. ಹೊರಗುತ್ತಿಗೆ ನೌಕರ ದೀಪಕ್ ಎಂಬಾತನೇ ಆತ್ಮಹತ್ಯಗೆ ಯತ್ನಿಸಿದವರು. ಕಳೆದ ನಾಲ್ಕು ತಿಂಗಳಿನಿಂದ …
ಮೈಸೂರು : ಬೆಳೆದು ನಿಂತಿದ್ದ 40 ಮರಗಳನ್ನು ಕಳೆದ ಏಪ್ರಿಲ್‌ನಲ್ಲಿ ಕಡಿದು ಹಾಕಿದ್ದ ಹೈದರ್ ಆಲಿ ರಸ್ತೆಯಲ್ಲಿ ಗುರುವಾರ ರಸ್ತೆ ಕಾಮಗಾರಿ ಆರಂಭಿಸಲಾಗಿದ್ದು, ಈ ವೇಳೆ ಕಡಿದ ಮರಗಳಿಗೆ ಪರ್ಯಾಯವಾಗಿ ಸಸಿ ನೆಟ್ಟಿರುವ ಪುರಾವೆ ನೀಡುವಂತೆ ಒತ್ತಾಯಿಸಿ, ಪರಿಸರವಾದಿಗಳು ಕೆಲಕಾಲ ಕಾಮಗಾರಿಯನ್ನು …
ಮೈಸೂರು : ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿ ದರ್ಶನಕ್ಕಾಗಿ ಚಾಮುಂಡಿಬೆಟ್ಟಕ್ಕೆ ಬರುವ ಭಕ್ತರು ದೇವಸ್ಥಾನದ ಪಾವಿತ್ರ್ಯತೆ ಕಾಪಾಡುವ ದೃಷ್ಟಿಯಿಂದ ತುಂಡು ಬಟ್ಟೆ ತೊಟ್ಟು ಬರದಂತೆ ಚಾಮುಂಡೇಶ್ವರಿ ಭಕ್ತರು ಮನವಿ ಮಾಡಿದ್ದಾರೆ. ಚಾಮುಂಡಿಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಮುಂಭಾಗ ಗುರುವಾರ ಭಿತ್ತಿಪತ್ರ …
ಮೈಸೂರು : ಪ್ರತಿಬಾರಿಯಂತೆ ಈ ಬಾರಿಯೂ ರಂಗಾಯಣವು ಸಿಜಿಕೆ ನೆನಪಿನಲ್ಲಿ ಹವ್ಯಾಸಿ ರಂಗತಂಡಗಳನ್ನು ಆಹ್ವಾನಿಸಿ ‘ಗ್ರೀಷ್ಮ ರಂಗೋತ್ಸವ-25’ ಅನ್ನು ಆಯೋಜಿಸುತ್ತಿದೆ ಎಂದು ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು ತಿಳಿಸಿದರು. ರಂಗಾಯಣದ ಬಿ.ವಿ.ಕಾರಂತ ರಂಗ ಚಾವಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಜೂ.೨೯ರಂದು …
ಬನ್ನೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು-ಮಳವಳ್ಳಿ ಮುಖ್ಯರಸ್ತೆಯ ಹುನುಗನಹಳ್ಳಿ ಗೇಟ್ ಬಳಿ ಸಂಭವಿಸಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಘಟನೆಯಲ್ಲಿ ಚಾಲಕನ ಸ್ಥಿತಿ …
ಮೈಸೂರು: ಜಾನುವಾರುಗಳ ಸಂರಕ್ಷಣೆ ಹೆಸರಿನಲ್ಲಿ ಹಣ ವಸೂಲಿಗಿಳಿದಿದ್ದ ಗ್ಯಾಂಗ್‌ನ್ನು ಹುಣಸೂರು ಪೊಲೀಸರು ಬಂಧಿಸಿದ್ದಾರೆ. ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ ಹಾಗೂ ಓರ್ವ ಮಹಿಳೆ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ ಎರಡು ಕಾರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. …
ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 20,225 ಕ್ಯೂಸೆಕ್ಸ್‌ಗಳಾಗಿದ್ದು, ಇಂದಿನ ಹೊರಹರಿವು 25,000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ …
ಮೈಸೂರು: ಕೇರಳ ರಾಜ್ಯದಲ್ಲಿ ಮದ್ಯ ನಿಷೇಧವಾಗಿರುವ ಪರಿಣಾಮ ಕೇರಳಿಗರ ಕಾಟಕ್ಕೆ ರಾಜ್ಯದ ಹಾಡಿ ಜನರು ಬೇಸತ್ತು ಹೋಗಿದ್ದಾರೆ. ಮದ್ಯದ ಅಮಲಿನಲ್ಲಿ ತೇಲುವ ಕೇರಳದವರಿಂದ ರಾಜ್ಯದ ಜನತೆ ಬೇಸತ್ತಿದ್ದು, ಕರ್ನಾಟಕಕ್ಕೆ ಎಣ್ಣೆ ಹೊಡೆಯಲೆಂದು ಬರುವ ಕೇರಳದವರಿಂದ ಸಂಕಷ್ಟ ಎದುರಾಗಿದೆ. ಎಣ್ಣೆ ಹೊಡೆಯಲೆಂದೇ ರಾಜ್ಯಕ್ಕೆ …
ಮೈಸೂರು : ಯುವತಿಯೊಬ್ಬರಿಗೆ ವಿವಾಹವಾಗುವುದಾಗಿ ನಂಬಿಸಿ ಆಕೆಯೊಂದಿಗೆ ತೆಗೆಸಿಕೊಂಡಿದ್ದ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಕಿರುಕುಳ ನೀಡಿದ ಆರೋಪದ ಮೇಲೆ ನಗರದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ದ ಎಫ್‌ಐಆರ್ ದಾಖಲಾಗಿದೆ. ತುಮಕೂರು ಮೂಲದ ಸದಾನಂದಗೌಡ, ಅವರ ಅಕ್ಕ ರಾಜಮ್ಮ, …
ಮೈಸೂರು : ನಿಷೇಧಿತ ಮಾದಕ ವಸ್ತುಗಳಾದ ಡ್ರಗ್ಸ್, ಎಂಡಿಎಂಎ ಗಳನ್ನು ಮಾರಾಟ ಮಾಡಲು ಯತ್ನಿಸಿದ ತೃತೀಯಲಿಂಗಿ ಪೊಲೀಸರ ಅತಿಥಿಯಾಗಿರುವ ಘಟನೆ ನಗರದಲ್ಲಿ ಬುಧವಾರ ನಡೆದಿದೆ. ಬಂಧಿತರಿಂದ 4 ಗ್ರಾಂ 10 ಮಿಲೀ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಶಾಂತಿನಗರದ ಸೈಯದ್ ನೂರುಲ್ಲಾ@ಇಮ್ರಾನ್ @ಲಕ್ಷ್ಮಿ ಬಂಧಿತ …