Mysore
26
scattered clouds

Social Media

ಗುರುವಾರ, 28 ಮೇ 2026
Light
Dark

ಮೈಸೂರು

Homeಮೈಸೂರು
hc mahadevappa

ಮೈಸೂರು: ರಾಜ್ಯದಲ್ಲಿ ಯಾವ ಕುರ್ಚಿ ಖಾಲಿ ಇದೆಯೋ ಗೊತ್ತಿಲ್ಲ. ಸದ್ಯಕ್ಕಿರುವ ಸಿಎಂ ಕುರ್ಚಿ ಖಾಲಿ ಇಲ್ಲ, ಸಿಎಂ ಕುರ್ಚಿ ಭದ್ರವಾಗಿದೆ. ಅದರ ಮೇಲೆ ಕೂತಿರುವ ಸಿದ್ದರಾಮಯ್ಯನವರು ಭದ್ರವಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ಬರುವ ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ …

ಮೈಸೂರು : ಪ್ರಾಚೀನ ಭಾರತದ ಆರೋಗ್ಯ ಹವ್ಯಾಸ ಮತ್ತು ಅಭ್ಯಾಸಗಳಲ್ಲಿ ಯೋಗ ಕೂಡ ಒಂದು. ಇಂಥ ಪುರಾತನ ಆರೋಗ್ಯ ಕ್ರಮವೇ ಯೋಗ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಅವರು ಹೇಳಿದರು. ಇಂದು …

ಮೈಸೂರು : ಪ್ರಸ್ತುತ 2025ನೇ ಸಾಲಿನ ಆಷಾಡ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧಿಸಿದೆ. ನಾಲ್ಕು ಆಷಾಡ ಶುಕ್ರವಾರಗಳು ಮತ್ತು ಜನ್ಮೋತ್ಸವದ ಪ್ರಯುಕ್ತ ಜೂನ್ 27 ಮೊದಲನೇ ಆಷಾಡ ಶುಕ್ರವಾರ ಜುಲೈ 4 ಎರಡನೇ ಆಷಾಡ ಶುಕ್ರವಾರ ಜುಲೈ 11 …

Lakshmi Hebbalka

ಉಡುಪಿ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು. ಉಡುಪಿಯ ಬೈಂದೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಯುವ …

ಮೈಸೂರು: ಮಾದಕ ವಸ್ತುಗಳಿಂದ ಯುವಜನತೆ ದೂರವಿರಬೇಕು. ಅಭಿವೃದ್ಧಿಗೆ ಮಾರಕವಾದ ಇವುಗಳ ವಿರುದ್ಧ ಆಂದೋಲನ ಮಾಡಬೇಕು ಎಂದು ಅಂತರಸಂತೆ ಆರಕ್ಷಕ ಉಪನಿರೀಕ್ಷಕ ಚಂದ್ರಹಾಸನಾಯಕ ಹೇಳಿದರು. ಪಟ್ಟಣದ ಸರಗೂರು ವೃತ್ತದ ಅಂತರಸಂತೆ ಉಪ ಪೊಲೀಸ್ ಠಾಣೆಯಲ್ಲಿ ಮೈಸೂರು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾದಕ …

ಮೈಸೂರು: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಐತಿಹಾಸಿಕ ಗ್ರಾಮ ಸೋಮನಾಥಪುರದ ಚನ್ನಕೇಶವ ದೇವಾಲಯದ ಆವರಣದಲ್ಲಿಂದು ನೂರಾರು ಯೋಗಪಟು ವಿದ್ಯಾರ್ಥಿಗಳಿಂದ ಯೋಗಭ್ಯಾಸ ಜರುಗಿತು. ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಎಂಬ ಘೋಷವಾಕ್ಯದಡಿ ಆಯುಷ್ ಹಾಗೂ ಶಿಕ್ಷಣ ಮಂತ್ರಾಲಯದ ಆಶ್ರಯದಲ್ಲಿ ನಡೆದ ಈ …

ಮೈಸೂರು : ಮೈಸೂರಿಗೆ ಸ್ವಚ್ಛ ನಗರಿ ಎಂದು ಹೆಸರು ಬರಲು ಪೌರ ಕಾರ್ಮಿಕರ ಕೊಡುಗೆ ಅಪಾರವಾಗಿದೆ. ಇಂದು ನೀವೆಲ್ಲಾ ಈಗ ಸರ್ಕಾರಿ ನೌಕರರಾಗಿ ಕಾಯಂ ಆಗುತ್ತಿದ್ದೀರಿ. ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯ ನಿಮಗೆ ಸಿಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವರು …

ಮೈಸೂರು : ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ ಜೈಲರ್-2 ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಜಿಲ್ಲೆಯ ಬಿಳಿಕೆರೆಯ ಹುಲ್ಲೇನಹಳ್ಳಿ ಬಳಿ ಚಿತ್ರೀಕರಣ ಮಾಡಲಾಗುತ್ತಿದೆ. ನಟ ರಜನಿಕಾಂತ್ ಅವರು ಕಾಲಿವುಡ್‌ನಲ್ಲಿ ಸೂಪರ್ ಸ್ಟಾರ್ ಆಗಿದ್ದರೂ, ಅವರ ಮೂಲ ಕರ್ನಾಟಕ. ಆ ನಂಟು ಇರುವುದರಿಂದಲೋ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಯೋಗ ನಗರವನ್ನಾಗಿಸುವ ಕಾಲ ಸನ್ನಿಹಿತವಾಗಿದೆ ಎಂದು ಮಂಡ್ಯ ಸರ್ಕಾರಿ ಆಯುರ್ವೇದ ಆಸ್ಪತ್ರೆ ಹಿರಿಯ ವೈದ್ಯಕೀಯ ಅಧಿಕಾರಿ ಡಾ.ಸೀತಾಲಕ್ಷ್ಮಿ ಹೇಳಿದರು. ನಗರದ ಜಿಎಸ್‌ಎಸ್‌ಎಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಮಹಿಳಾ ಮಹಾವಿದ್ಯಾಲಯದಲ್ಲಿ ವೈಜ್ಞಾನಿಕ ಪ್ರಾಣಾಯಾಮ -ಫೌಂಡೇಶನ್ ಟ್ರಸ್ಟ್, ಎಟಿಎಂ …

ಮೈಸೂರು : ತಿ.ನರಸೀಪುರ ತಾಲ್ಲೂಕಿನ ಗರ್ಗೆಶ್ವರಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಅನುಷ್ಠಾನ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಎಸ್. ಯುಕೇಶ್ ಕುಮಾರ್ ಅವರು ಪ್ರಗತಿ ಪರಿಶೀಲನೆ ಸಭೆ ನಡೆಸಿ …

Stay Connected​
error: Content is protected !!