ಮೈಸೂರು : ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದಲ್ಲಿ ಗಂಧದಗುಡಿ ಫೌಂಡೇಶನ್ ಮತ್ತು ನಗರ ಸಂಚಾರ ಪೊಲೀಸ್ ಸಂಯುಕ್ತಾಶ್ರಯದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬುಧವಾರ, ‘ಯಮಧರ್ಮನ ವೇಷಧರಿಸಿ ಸಂಚಾರ ನಿಯಮ ಪಾಲಿಸದಿದ್ದರೆ ನೀನು ಸೀದಾ ಯಮನ ಬಳಿ’ ಎಂಬ ಘೋಷ ವಾಕ್ಯದೊಂದಿಗೆ ವಾಹನ …
ಮೈಸೂರು : ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದಲ್ಲಿ ಗಂಧದಗುಡಿ ಫೌಂಡೇಶನ್ ಮತ್ತು ನಗರ ಸಂಚಾರ ಪೊಲೀಸ್ ಸಂಯುಕ್ತಾಶ್ರಯದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬುಧವಾರ, ‘ಯಮಧರ್ಮನ ವೇಷಧರಿಸಿ ಸಂಚಾರ ನಿಯಮ ಪಾಲಿಸದಿದ್ದರೆ ನೀನು ಸೀದಾ ಯಮನ ಬಳಿ’ ಎಂಬ ಘೋಷ ವಾಕ್ಯದೊಂದಿಗೆ ವಾಹನ …
ಮೈಸೂರು: ವರ್ಕ್ ಫ್ರಂ ಹೋಂ ಕೆಲಸಕ್ಕೆ ಸೇರಿದ ಮಹಿಳೆ ನಂತರ ನಕಲಿ ಕಂಪೆನಿಯವರ ಮಾತನ್ನು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವ ಮೂಲಕ 9.7 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ನಗರದ ರಾಜೇಂದ್ರನಗರದ ನಿವಾಸಿಯಾದ ಮಹಿಳೆಯು ಸಾಮಾಜಿಕ ಜಾಲತಾಣದ ಮೂಲಕ ಕಂಡುಬಂದ …
ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ. ಮೊದಲನೇ ಘಟನೆಯಲ್ಲಿ ಟೆಂಪೋ ಟ್ರಾವೆಲರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡ ಕಡಕೊಳ ನಿವಾಸಿ ನಂಜನಾಯಕ ಎಂಬವರು ಮೃತಪಟ್ಟಿದ್ದಾರೆ. ಬ್ರೆಡ್ …
ಮೈಸೂರು : ವರ್ಷದ ಮೊದಲ ಹಬ್ಬ ಸುಗ್ಗಿ ಸಂಕ್ರಾತಿ ಹಿನ್ನೆಲೆ ನಗರದಲ್ಲಿ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳಾದ ಎಳ್ಳು-ಬೆಲ್ಲ, ಹೂ-ಹಣ್ಣುಗಳ ಖರೀದಿ ಭರಾಟೆ ಜೋರಾಗಿದೆ. ನಗರದ ದೇವರಾಜ ಮಾರುಕಟ್ಟೆಯ ಮಳಿಗೆಗಳು, ಡೊಡ್ಡ ಅಂಗಡಿ, ಚಿಕ್ಕ ಅಂಗಡಿ …
ನಂಜನಗೂಡು: ನಾಳೆಯಿಂದ ಜನವರಿ.20ರವರೆಗೆ ಸುತ್ತೂರು ಜಾತ್ರಾ ಮಹೋತ್ಸವ ನಡೆಯಲಿದ್ದು, ಇಂದು ಮಹಾದಾಸೋಹಕ್ಕೆ ಅಧಿಕೃತ ಚಾಲನೆ ದೊರೆಯಿತು. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಪಿಲಾ ನದಿ ತೀರದಲ್ಲಿರುವ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಾಳೆಯಿಂದ ಜನವರಿ.20ರವರೆಗೆ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು …
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಟ್ಟಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಮಂಗಳವಾರ ಮಧ್ಯಾಹ್ನ 1.25ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಲಿದ್ದಾರೆ. ಹೊಸದಿಲ್ಲಿಯಿಂದ ಕೇರಳಕ್ಕೆ ಮೈಸೂರು ಮಾರ್ಗವಾಗಿ ತೆರಳಲಿರುವ …
ನಂಜನಗೂಡು : ʻಹತ್ತೂರು ಜಾತ್ರೆಗೆ ಸುತ್ತೂರು ಜಾತ್ರೆʼ ಸಮ ಎಂಬ ಗಾದೆ ಹೊಂದಿರುವ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವವು ಇನ್ನೇನು ಮೂರೇ ದಿನದಲ್ಲಿ ಶುರುವಾಗಲಿದ್ದು, ಸಡಗರ ಸಂಭ್ರಮಕ್ಕೆ ಸುತ್ತೂರು ಸಜ್ಜಾಗಿದೆ. ಸೋಮವಾರ ಜಾತ್ರೋತ್ಸವದ ಸಿದ್ಧತೆಗಳ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತಾಡಿದ …
ಮೈಸೂರು : ಕೃಷಿ ಪದ್ಧತಿಯಲ್ಲಿ ರಾಸಾಯನಿಕ ಗೊಬ್ಬರದ ಬಳಕೆ ಕಡಿಮೆ ಮಾಡಿ ಹಸಿರೆಲೆ ಹಾಗೂ ಜೈವಿಕ ಗೊಬ್ಬರಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಮುಂದಿನ ಪೀಳಿಗೆಗೆ ಉತ್ತಮ ಕೃಷಿ ಭೂಮಿ ಹಾಗೂ ಉತ್ತಮ ಪರಿಸರವನ್ನು ನೀಡಬಹುದು ಎಂದು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ …
ಮೈಸೂರು : ರಂಗಭೂಮಿ ಎಂಬುದು ಧರ್ಮಾತೀತ, ಜಾತ್ಯತೀತ ಅಲ್ಲದೇ ದೇಶಾತೀತ ಎಂದು ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಬಣ್ಣಿಸಿದರು. ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿವಿ ಆವರಣದ ಕೆಎಸ್‌ಜಿಎಚ್ ಸಭಾಂಗಣದಲ್ಲಿ ಸೋಮವಾರ ಸಂಗೀತ ವಿವಿ ಹಾಗೂ ಮೈಸೂರು …
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಯ ಆತಂಕ ಮುಂದುವರಿದಿದ್ದು, ಹುಣಸೂರು ತಾಲ್ಲೂಕಿನ ಗುರುಪುರ ಸಮೀಪದ ಹೊಸೂರು ಗೇಟ್ ಬಳಿ ಹುಲಿ ದಾಳಿ ನಡೆಸಿ ಹಸುವನ್ನು ಕೊಂದ ಘಟನೆ ನಡೆದಿದೆ. ಗೌಡನ ಕಟ್ಟೆ ಪ್ರದೇಶದಲ್ಲಿ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಏಕಾಏಕಿ ಹುಲಿ ದಾಳಿ …