ಮೈಸೂರು : ನಗರದಲ್ಲಿ ಬುಧವಾರ ಮಧ್ಯಾಹ್ನ ಮಳೆ ಧಿಢೀರ್ ಬಂದ ಕಾರಣ ಜನ ಜೀವನ ಅಸ್ತವ್ಯಸ್ತವಾಗಿತ್ತು. ನಗರದ ಹಲವೆಡೆ ಭಾರೀ ಮಳೆಗೆ ರಸ್ತೆಯಲ್ಲೇ ಮಳೆ ನೀರು ನಿಂತು ವಾಹನ ಸವಾರರು ಪರಾದಾಡಿದರು. ಮಾರ್ಕೆಟ್‌ಗೆ ಬಂದವರ ಪರದಾಟ ; ದೇವರಾಜ ಮಾರುಕಟ್ಟೆಗೆ ಬಂದ …
ಮೈಸೂರು : ನಗರದಲ್ಲಿ ಬುಧವಾರ ಮಧ್ಯಾಹ್ನ ಮಳೆ ಧಿಢೀರ್ ಬಂದ ಕಾರಣ ಜನ ಜೀವನ ಅಸ್ತವ್ಯಸ್ತವಾಗಿತ್ತು. ನಗರದ ಹಲವೆಡೆ ಭಾರೀ ಮಳೆಗೆ ರಸ್ತೆಯಲ್ಲೇ ಮಳೆ ನೀರು ನಿಂತು ವಾಹನ ಸವಾರರು ಪರಾದಾಡಿದರು. ಮಾರ್ಕೆಟ್‌ಗೆ ಬಂದವರ ಪರದಾಟ ; ದೇವರಾಜ ಮಾರುಕಟ್ಟೆಗೆ ಬಂದ …
ಶಿಷ್ಟಾಚಾರ ಹೊರತುಪಡಿಸಿ ಉಳಿದವರು ಸರತಿ ಸಾಲಿನಲ್ಲಿ ಪ್ರವೇಶ ಮೈಸೂರು : ಆಷಾಢ ಮಾಸದಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಚಾಮುಂಡೇಶ್ವರಿದೇವಿ ದರ್ಶನಕ್ಕೆ ಭಕ್ತಾದಿಗಳು ಆಗಮಿಸುವ ಕಾರಣ ಮೊದಲ ಬಾರಿಗೆ 2 ಸಾವಿರ ರೂ.ಟಿಕೆಟ್ ವ್ಯವಸ್ಥೆ ಮಾಡಲಾಗಿದ್ದು, 2 ಸಾವಿರ ರೂ. ನೀಡಿ ಪ್ರವೇಶ …
ರಸ್ತೆ ವಿಭಜಕಗಳಲ್ಲಿ ಬೆಳೆದು ನಿಂತಿರುವ ಹೂವು ಗಿಡ ಮೈಸೂರು : ಮೈಸೂರು ಮಹಾನಗರ ಪಾಲಿಕೆಯು ನಗರದ ಅಂದವನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ರಸ್ತೆ ವಿಭಜಕಗಳ ಮಧ್ಯೆ ಖಾಲಿ ಇರುವ ಜಾಗದಲ್ಲಿ ಬಗೆ ಬಗೆಯ ಹೂವು ಗಿಡಗಳನ್ನು ಬೆಳೆಸುತ್ತಿದೆ. ಆದರೆ, ಬೆಳೆದು ನಿಂತಿರುವ …
ಮೈಸೂರು: ಮರು ಜಾತಿಗಣತಿಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿಲುವಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೂರಾರು ಕೋಟಿ ವ್ಯಯಿಸಿ ಕಾಂತರಾಜು ಆಯೋಗ ಸಿದ್ಧಪಡಿಸಿದ್ದ ಜಾತಿಗಣತಿ ವರದಿಯನ್ನು ಇದುವರೆಗೂ …
ಮೈಸೂರು : ಯುವ ಜನರು ಮೊಬೈಲ್ ಗೀಳು ಹಾಗೂ ಇಲ್ಲಸಲ್ಲದ ವಿಚಾರಗಳನ್ನು ತಲೆಯಲ್ಲಿ ತುಂಬಿಕೊಂಡು ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ ಎಂದು ಕರ್ನಾಟಕ ಗೃಹ ಮಂಡಳಿ ಆಯುಕ್ತ ಕೆ.ಎ. ದಯಾನಂದ ವಿಷಾದಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ …
ಮೈಸೂರು: ಮೈಸೂರು ರಂಗಾಯಣದ ವತಿಯಿಂದ ಒಂದು ವರ್ಷದ ರಂಗಶಿಕ್ಷಣ ತರಬೇತಿ (ಡಿಪ್ಲೋಮೊ)ಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ರಂಗ ಶಿಕ್ಷಣ ತರಬೇತಿ ಕೋರ್ಸ್‌ಗೆ ಸೇರ ಬಯಸುವ ವಿದ್ಯಾರ್ಥಿಗಳು ಅರ್ಜಿಸಲ್ಲಿಸ ಬಹುದಾಗಿದ್ದು ಕೋರ್ಸಿನ ಒಂದು ವರ್ಷದ ವ್ಯಾಸಾಂಗ ಅವಧಿಯ ಊಟ, …
ಮೈಸೂರು : ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆಗೊಂಡಿರುವ ಬಾಲರಾಮ ಶಿಲೆ ಸಿಕ್ಕ ಸ್ಥಳವನ್ನು ದಕ್ಷಿಣದ ಅಯೋಧ್ಯೆ ಬದಲಿಗೆ ದಕ್ಷಿಣದ ಬುದ್ದಗಯ ಮಾಡಲು ಪ್ರಗತಿಪರರ ಒಕ್ಕೂಟ ಚಿಂತನೆ ನಡೆಸಿದೆ. ಹೌದು.. ತಾಲ್ಲೂಕಿನ ಜಯಪುರ ಹೋಬಳಿ ಹಾರೋಹಳ್ಳಿ ಗ್ರಾಮದಲ್ಲಿ ಬಾಲರಾಮನ ಶಿಲೆ ಸಿಕ್ಕಿರುವುದು. ಈ ಜಾಗದಲ್ಲಿ …
ಮೈಸೂರು : ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ, ಮಗಳ ಶವ ಪತ್ತೆಯಾಗಿರುವ ಘಟನೆ ಜಿಲ್ಲೆ ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಗ್ರಾಮದಲ್ಲಿ ಮಂಗಳವಾರ ಜರುಗಿದೆ. ಮಹದೇವಮ್ಮ (38) ಸುಪ್ರಿಯಾ (20) ಮೃತ ಅಮ್ಮ ಮಗಳಾಗಿದ್ದಾರೆ. ಗಂಡನ ವರದಕ್ಷಿಣೆ ಕಿರುಕುಳ ಹಿನ್ನಲೆ ನೇಣು ಬಿಗಿದುಕೊಂಡು …
ಮೈಸೂರು: ಕನ್ನಡ ಚಳುವಳಿ ಕೇಂದ್ರ ಸಮಿತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಆಚರಣೆ ಮಾಡಲಾಯಿತು. ಮೈಸೂರಿನ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ …
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ತೊರವಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಉಪಟಳ ನೀಡುತ್ತಿದ್ದ ಚಿರತೆಯೊಂದು ಬೋನಿಗೆ ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಗ್ರಾಮದ ಅಕ್ಕಪಕ್ಕ ಕಳೆದ ಕೆಲ ದಿನಗಳಿಂದ ಚಿರತೆ ಉಪಟಳ ನೀಡುತ್ತಾ ಸಾಕು ಪ್ರಾಣಿಗಳ …