Mysore
22
overcast clouds

Social Media

ಮಂಗಳವಾರ, 23 ಜೂನ್ 2026
Light
Dark

ಮೈಸೂರು

Homeಮೈಸೂರು

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಹೋಬಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆಯರಹಳ್ಳಿ ಗ್ರಾಮದ ಹುಸೇನ್‌ಪುರ ಲಕ್ಷ್ಮಣತೀರ್ಥ ನದಿಯ ಏತ ನೀರಾವರಿ ಪಕ್ಕದಲ್ಲಿ ತಲೆ, ಕೈಕಾಲುಗಳಿಲ್ಲದ ಅಪರಿಚಿತ ವ್ಯಕ್ತಿಯ ಮುಂಡ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾರ್ವಜನಿಕರು ಇದನ್ನು ಗಮನಿಸಿ ಬಿಳಿಕೆರೆ ಪೊಲೀಸ್ ಠಾಣೆಗೆ ಮಾಹಿತಿ …

ಮೈಸೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ ಅಮಾಯಕರು ಬಲಿಯಾಗಿದ್ದಾರೆ. ಹೀಗಾಗಿ ಐಪಿಎಲ್‌ ಪಂದ್ಯವನ್ನೇ ನಿಷೇಧ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಗ್ರಹಿಸಿದ್ದಾರೆ. ಭಾನುವಾರ ನಗರದ ಹಾರ್ಡಿಂಜ್‌ ಸರ್ಕಲ್‌ ಬಳಿ ಪ್ರತಿಭಟನೆ ನಡೆಸಿ ಐಪಿಎಲ್‌ ವಿರುದ್ಧ …

ಮೈಸೂರು : ಕಮಿಷನರ್‌ ದಯಾನಂದ್‌ ದಕ್ಷ ಅಧಿಕಾರಿ. ಅಂತಹವರ ಅಮಾನತು ಸರಿಯಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿ ಭಾನುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಪೊಲೀಸರು ನೈತಿಕತೆಯ ಮುಖವಾಗಿ ಕೆಲಸ ಮಾಡುತ್ತಿದ್ದಾರೆ. ನಿಮ್ಮ ಪಟಾಲಂ ಪಾಪಕ್ಕೆ ಪೊಲೀಸರನ್ನ ಗುರಿ …

Thimmaiah

ಮೈಸೂರು : ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ನಡೆಯುತ್ತಿರುವ ಸಮಗ್ರ ಸಮೀಕ್ಷೆಯು ಒಂದು ವಾರದೊಳಗೆ ಪೂರ್ಣಗೊಳ್ಳಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಡಾ.ತಿಮ್ಮಯ್ಯ ತಿಳಿಸಿದರು. ಶನಿವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿಗಾಗಿ ಮಾದಿಗ …

mla harish gowda

ಮೈಸೂರು : ಆರ್‌ಸಿಬಿ ತಂಡದ ವಿದೇಶಿ ಆಟಗಾರರು ಅವರವರ ದೇಶಕ್ಕೆ ಹೋಗಲು ತುರ್ತಾಗಿ ಕಾರ್ಯಕ್ರಮ ನಡೆಸಲು ಒತ್ತಾಯ ಮಾಡಿದ್ದರಿಂದ ಸರ್ಕಾರವೂ ಕೂಡ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದೆ ಎಂದು ಶಾಸಕ ಕೆ.ಹರೀಶ್‌ ಗೌಡ ಸಮರ್ಥಿಸಿಕೊಂಡಿದ್ದಾರೆ. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

death of a village bull

ಮೈಸೂರು: ಕಿಡಿಗೇಡಿಗಳ ಮಚ್ಚಿನೇಟಿನಿಂದ ತೀವ್ರ ಗಾಯಗೊಂಡಿದ್ದ ಊರಬಸವ ಸಾವನ್ನಪ್ಪಿರುವ ಘಟನೆ ಮೈಸೂರು ತಾಲ್ಲೂಕಿನ ಅನಗಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ 5 ತಿಂಗಳ ಹಿಂದೆ ಕಿಡಿಗೇಡಿಗಳು ದೇವರ ಬಸವನಿಗೆ ಮಚ್ಚಿನಲ್ಲಿ ತೀವ್ರ ಹಲ್ಲೆ ಮಾಡಿದ್ದರು. ಗಂಭೀರ ಗಾಯಗೊಂಡಿದ್ದ ಬಸವನಿಗೆ ಕಳೆದ ಐದು ತಿಂಗಳಿಂದ …

ಮೈಸೂರು: ಚಲಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ರಸ್ತೆ ಮಧ್ಯಯೇ ಹೊತ್ತಿ ಉರಿದ ಘಟನೆ ಬನ್ನೂರಿನಲ್ಲಿ ನಡೆದಿದೆ. ಮೈಸೂರು ನಗರದ ಬಸ್‌ನಲ್ಲಿ ಈ ಘಟನೆ ನಡೆದಿದ್ದು, ತಾಂತ್ರಿಕ ದೋಷದಿಂದಾಗಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚತ್ತ ಚಾಲಕ ರಸ್ತೆ ಪಕ್ಕಕ್ಕೆ …

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಪ್ರಕರಣ ಸಂಭವಿಸಲು ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಶಾಸಕ ಶ್ರೀವತ್ಸ ಹಾಗೂ ಮಾಜಿ ಶಾಸಕ ಎಲ್.ನಾಗೇಂದ್ರ ಆರೋಪಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ …

Distribution 500 Medicinal Plants

ಮೈಸೂರು : ಪರಿಸರ ದಿನಾಚರಣೆ ಅಂಗವಾಗಿ ನಗರದಲ್ಲಿ 500ಕ್ಕೂ ಹೆಚ್ಚು ಔಷಧೀಯ ಸಸ್ಯಗಳನ್ನು ವಿತರಿಸಲಾಯಿತು. ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಡಾ.ಎಚ್.ಎ ಶಶಿರೇಖಾ ಸ್ನಾಯೀ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಔಷಧೀಯ ಸಸ್ಯಗಳನ್ನು ವಿತರಿಸಲಾಯಿತು. ಬಳಿಕ ಕರ್ನಾಟಕ ಪೋಲೀಸ್ ಅಕಾಡೆಮಿ ಸಹಾಯಕ ನಿರ್ದೇಶಕರು ಟಿ.ಕುಮಾರ್ …

lion-foot-print

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಹೋಬಳಿಯ ನಂಜಾಪುರ, ಗೌರಿಪುರ ಗ್ರಾಮಗಳ ಸುತ್ತಮುತ್ತ ಕಳೆದೊಂದು ವಾರದಿಂದ ಹುಲಿ ಅಡ್ಡಾಡಿರುವ ಹೆಜ್ಜೆ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ನಂಜಾಪುರದ ಸಿದ್ದರಾಜು, ಪುಟ್ಟಶೆಟ್ಟಿ, ವಿಠಲ್, ಮನುಕುಮಾರ್, ಗೌರಿಪುರದ ಚಿಕ್ಕಕಣ್ಣೀಗೌಡರ ಜಮೀನಿನಲ್ಲಿ ಹಾಗೂ ಬಳಗಾರನಕಟ್ಟೆ ಬಳಿ ಹುಲಿ ಹೆಜ್ಜೆ …

Stay Connected​
error: Content is protected !!