Mysore
23
overcast clouds

Social Media

ಮಂಗಳವಾರ, 23 ಜೂನ್ 2026
Light
Dark

ಮೈಸೂರು

Homeಮೈಸೂರು
Youth got murdered

ಮೈಸೂರು: ಚಿನ್ನ ಕಳ್ಳತನ ಮಾಡಿ ಗಿರಿವಿಯಿಟ್ಟು ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಬ್ಯಾಡರಪುರದ ಮೋಹನ್‌ ಕುಮಾರ್‌ ಎಂಬುವವನೇ ಕೊಲೆಯಾದ ಯುವಕನಾಗಿದ್ದಾನೆ. 60 ಗ್ರಾಂ ಚಿನ್ನಕ್ಕಾಗಿ ಯುವಕನನ್ನು ಕಾರಿನಲ್ಲಿಯೇ ಹತ್ಯೆಗೈದು ದುಷ್ಕರ್ಮಿಗಳು …

cyber crine

ಮೈಸೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭ ಪಡೆಯಬಹುದು ಎಂಬ ಅನ್ಯರ ಮಾತನ್ನು ನಂಬಿದ ವೈದ್ಯೆಯೊಬ್ಬರು 7 ಲಕ್ಷ ರೂ. ಹಣವನ್ನು ವಂಚಕರ ಖಾತೆಗೆ ಹಾಕಿ ಕಳೆದುಕೊಂಡಿದ್ದಾರೆ. ನಗರದ ಸಾತಗಳ್ಳಿ ಬಡಾವಣೆ ನಿವಾಸಿ ವೈದ್ಯೆಯು ಫೇಸ್ ಬಕ್ ಮೂಲಕ …

death news

ಬೈಲಕುಪ್ಪೆ: ಕಾಣೆಯಾಗಿದ್ದ ಯುವಕ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಮರಡಿಯೂರು ಸಮೀಪದ ಸೂರ್ಯಪುತ್ರ ಲೇಔಟ್ ನಿವಾಸಿ ಪವನ್ (೨೩) ಮೃತಪಟ್ಟ ವ್ಯಕ್ತಿ. ಈತ ಮೇ ೨೪ರಂದು ತನ್ನ ಸ್ನೇಹಿತ ಕರೆಯುತ್ತಿದ್ದಾನೆ, ಅಲ್ಲಿಗೆ ಹೋಗಿ ಬರುತ್ತೇನೆ ಎಂದು …

ಎಚ್.ಡಿ.ಕೋಟೆ: ತಾಲ್ಲೂಕಿನ ಮೈಸೂರು- ಮಾನಂದವಾಡಿ ಹೆದ್ದಾರಿಯ ಕೋಳಗಾಲ ಸಮೀಪ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ಬೆಳಿಗ್ಗೆ ೮.೩೦ ಸಂದರ್ಭದಲ್ಲಿ ಪಟ್ಟಣದ ವಡ್ಡರಗುಡಿ ಗ್ರಾಮದ ನಿವಾಸಿಗಳಾದ, ಪುರಸಭಾ ಸದಸ್ಯ ಸೋಮಶೇಖರ್ …

horrific-accident

ಹನೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಜರುಗಿದೆ. ಬಿಹಾರ ಮೂಲದ ಗೌತಮ್ (೨೯) ಮೃತಪಟ್ಟಿರುವ ವ್ಯಕ್ತಿ. ಬಿಹಾರ ಮೂಲದ ಗೌತಮ್ ಹನೂರು ಪಟ್ಟಣದ ಹೊರವಲಯದಲ್ಲಿ ನಡೆಯುತ್ತಿರುವ ಕಟ್ಟಡ ನಿರ್ಮಾಣ ಕೆಲಸ ಮುಗಿದ ನಂತರ …

ಮೈಸೂರು: ವಿಶ್ವ ಸೈಕಲ್ ದಿನಾಚರಣೆ ಅಂಗವಾಗಿ ಅರಮನೆ ನಗರಿಯಲ್ಲಿ ಭಾನುವಾರ ತಿರಂಗಾ ಸೈಕಲ್ ರ‍್ಯಾಲಿ ನಡೆಸಲಾಯಿತು. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಮ್ಮೆಚ್ಯೂರ್ ಸೈಕ್ಲಿಂಗ್ ಅಸೋಶಿಯೇಷನ್, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಮೈಸೂರು ಅಥ್ಲಿಟ್ಸ್ ಕ್ಲಬ್ ವತಿಯಿಂದ ವಿಶ್ವ ಬೈಸಿಕಲ್ ದಿನಾಚರಣೆ …

Yoga Dhanush program

ಮೈಸೂರು: ಸಾಂಸ್ಕತಿಕ ನಗರಿ ಮೈಸೂರಿನಲ್ಲಿ ಯೋಗ ಧನುಷ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಆಯುಷ್ ಇಲಾಖೆ ಹಾಗೂ ಮೈಸೂರು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಲಲಿತ ಮಹಲ್ ಅರಮನೆ ಮುಂಭಾಗ ಏರ್ಪಡಿಸಿದ್ದ ಯೋಗ ಧನುಷ್ ಕಾರ್ಯಕ್ರಮಕ್ಕೆ …

Kabini reservoir

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಹೆಚ್ಚಳ ಮಾಡಲಾಗಿದೆ. ಜಲಾಶಯಕ್ಕೆ 18,000 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ …

_Ramesh Bandisiddegowda

ಗ್ರಾಹಕರ ಕುಂದುಕೊರತೆಗಳ ನಿವಾರಣೆ ಕುರಿತ ಕಾನೂನು ಕಾರ್ಯಾಗಾರದಲ್ಲಿ ಶಾಸಕ ಸಲಹೆ ಮೈಸೂರು : ಗ್ರಾಹಕರ ಕುಂದುಕೊರತೆಗಳನ್ನು ಅಧಿಕಾರಿಗಳ ಹಂತದಲ್ಲೇ ಬಗಹರಿಸುವ ಇಚ್ಛಾಶಕ್ತಿ ತೋರಿಸಿದರೆ ಅವುಗಳ ನಿವಾರಣೆಗಾಗಿ ನ್ಯಾಯಾಲಯ ಅಥವಾ ಇನ್ನಿತರ ಆಯೋಗಗಳ ಮೊರೆ ಹೋಗುವುದು ತಪ್ಪಲಿದೆ ಎಂದು ಶಾಸಕರೂ ಆಗಿರುವ ಚಾಮುಂಡೇಶ್ವರಿ …

mla gt devegowda

ತೋಟಗಾರಿಕೆ ಮಹಾವಿದ್ಯಾಲಯದ ವತಿಯಿಂದ ಆಯೋಜಿಸಿದ್ದ ಮಹಾವಿದ್ಯಾಲಯ ವಾರ್ಷಿಕೋತ್ಸವ ಉದ್ಘಾಟನೆ ಮೈಸೂರು: ದೇಶದ ಜನರಿಗೆ ಅನ್ನ ಕೊಡುವ ಕೃಷಿ, ತೋಟಗಾರಿಕೆ ಕ್ಷೇತ್ರ ಉಳಿಯಬೇಕು. ಮುಂದಿನ ದಿನಗಳಲ್ಲಿ ಕೃಷಿ ಕ್ಷೇತ್ರ ಉಳಿಯುವುದರಿಂದ ಪದವೀಧರರು ಕೃಷಿ ಕ್ಷೇತ್ರದ ಕಡೆಗೆ ಮುಖ ಮಾಡುವಂತಹ ದಿನಗಳು ಬರಲಿದೆ ಎಂದು …

Stay Connected​
error: Content is protected !!