Mysore
24
overcast clouds

Social Media

ಮಂಗಳವಾರ, 23 ಜೂನ್ 2026
Light
Dark

ಮೈಸೂರು

Homeಮೈಸೂರು
bc patil

ನಂಜನಗೂಡು: ತಾಲ್ಲೂಕಿನ ಕಪಿಲಾ ನದಿ ತೀರದಲ್ಲಿರುವ ಸುತ್ತೂರು ಮಠಕ್ಕೆ ಮಾಜಿ ಸಚಿವ ಬಿ.ಸಿ.ಪಾಟೀಲ್‌ ಭೇಟಿ ಮಾಡಿ ಗದ್ದುಗೆಯ ದರ್ಶನ ಪಡೆದರು. ಇದನ್ನೂ ಓದಿ:- ಮೈದುಂಬಿ ಹರಿಯುತ್ತಿರುವ ದನುಷ್ಕೋಟಿ ಜಲಪಾತ: ಸೆಲ್ಫಿ ಮೊರೆ ಹೋದ ಪ್ರವಾಸಿಗರು ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಪಿಲಾ …

dhanushkodi

ಮೈಸೂರು: ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ಧನುಷ್ಕೋಟಿ ಜಲಪಾತ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರು ದಂಡೇ ಹರಿದುಬರುತ್ತಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ನದಿ ತೊರೆಗಳೆಲ್ಲಾ ತುಂಬಿ ತುಳುಕುತ್ತಿವೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಲಿಗ್ರಾಮ ತಾಲ್ಲೂಕಿನ ಧನುಷ್ಕೋಟಿ …

accident case Two dead

ಹೊಸೂರು: ರಸ್ತೆಯಲ್ಲಿದ್ದ ಗುಂಡಿಗೆ ಇಳಿದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಬೈಲಾಪುರ ಗ್ರಾಮದ ಬಳಿ ಚುಂಚನಕಟ್ಟೆ ಮುಖ್ಯರಸ್ತೆಯಲ್ಲಿ ನಡೆದಿದೆ. ಹಾಸನದ ಲಕ್ಷ್ಮೀಪುರಂ ಬಡಾವಣೆಯ ಕಲೀಮ್ ರೆಹಮಾನ್ …

ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಹಲವು ಸಲಹೆ, ಸೂಚನೆ ನೀಡಿದ ಸಚಿವರು ಮೈಸೂರು : ಈ ಬಾರಿ ಅವಧಿಗೂ ಮುನ್ನ ಮುಂಗಾಳು ಮಳೆಯಾಗುತ್ತಿದ್ದು, ಮಳೆಹಾನಿ ಕುರಿತು ಅಗತ್ಯ ಮುಂಜಾಗ್ರತೆ ಕ್ರಮವಹಿಸಿ ಸಮಸ್ಯೆಯಾದ ವೇಳೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದು ಸಮಾಜ ಕಲ್ಯಾಣ ಹಾಗೂ …

rowdy sheeter

ಹುಣಸೂರು : ಹುಣಸೂರು ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ರೌಡಿ ಶೀಟರ್‌ ಪಟ್ಟಿಯಲ್ಲಿರುವವರನ್ನು ಅಡಿಷನಲ್‌ ಎಸ್‌ಪಿ ಮಲ್ಲಿಕ್‌ ನೇತೃತ್ವದಲ್ಲಿ ಪೆರೆಡ್‌ ನಡೆಸಲಾಯಿತು. ಹುಣಸೂರು ನಗರದ ಡಿವೈಎಸ್‌ಪಿ ಕಚೇರಿಯಲ್ಲಿ ನಡೆದ ಪೆರೆಡ್‌ನಲ್ಲಿ ಸುಮಾರು 150 ಕ್ಕೂ ಹೆಚ್ಚು ರೌಡಿಗಳು ಭಾಗಿಯಾಗಿದ್ದರು. ಕಾನೂನು ಸುವ್ಯವಸ್ಥೆಗೆ …

Heavy rain Wayanad

ಎಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಜಲಾಶಯದ ಇಂದಿನ ಒಳಹರಿವು 23,500 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 300 …

horrific-accident

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಬೈಲಾಪುರ ಗ್ರಾಮದ ಬಳಿ ನಡೆದಿದೆ. ಖಲಿಂ ರೆಹಮಾನ್ ಹಾಗೂ ಶೇಖ್ ಅಬ್ದುಲ್ ಖಾದರ್ ಎಂಬುವವರೇ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. …

Nagarahole safari cancelled

ಮೈಸೂರು: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಅನಾಹುತ ಸೃಷ್ಟಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಎರಡು ಕಡೆಗಳಲ್ಲಿ ಸಫಾರಿಯನ್ನು ಅನಿರ್ದಿಷ್ಟಾವಧಿವರೆಗೆ ಬಂದ್‌ ಮಾಡಲಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕೊಡಗಿನ ಕುಟ್ಟ ಸಮೀಪದ …

Kabini reservoir

ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ದಿಢೀರ್‌ ಏರಿಕೆಯಾಗಿದೆ. ಜಲಾಶಯದ ಇಂದಿನ ಒಳಹರಿವು 21,946 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 300 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ …

kodagu orange alert

ಕೊಡಗು: ಕಳೆದ ನಾಲ್ಕು ದಿನಗಳಿಂದ ಕೊಡಗು ಸೇರಿದಂತೆ ಮಲೆನಾಡು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸುರಿಯುತ್ತಿದ್ದ ಭಾರೀ ಮಳೆ ಇಂದಿನಿಂದ ಕೊಂಚ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜನತೆ ಕೊಂಚ …

Stay Connected​
error: Content is protected !!