Mysore
26
overcast clouds

Social Media

ಮಂಗಳವಾರ, 23 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ಇದು ಯದ್ಧದ ಸಂದರ್ಭ. ಈ ವೇಳೆ ಬುದ್ಧ ಜಯಂತಿ ಆಚರಣೆ ನಡೆಯುತ್ತಿದೆ. ನದಿ ನಿರಿಗಾಗಿ ನಡೆದ ಹೋರಾಟದಲ್ಲಿ ಭಾಗಿಯಾಗಲು ನಿರಾಕರಿಸಿದ ಕಾರಣಕ್ಕಾಗಿ ಬುದ್ಧ ದೇಶ ತ್ಯಾಗ ಮಾಡಿ ವಿಶ್ವಕ್ಕೇ ಬೆಳಕಾದ. ಶಾಂತಿ ಮಂತ್ರವನ್ನು ಪಠಿಸುವ ಬುದ್ಧನ ಜಯಂತಿ ಯುದ್ಧದ …

ಎಚ್.ಡಿ.ಕೋಟೆ: ಪಟ್ಟಣದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣ ಮಾಡಿದರು. ಪಟ್ಟಣದ ಅಂಬೇಡ್ಕರ್ ಸಮುದಾಯದ ಭವನದ ಮುಂಭಾಗದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ನಿರ್ಮಿತಿ ಕೇಂದ್ರದ ವತಿಯಿಂದ ನಿರ್ಮಿಸಲಾಗಿರುವ …

ಹೆಚ್.ಡಿ.ಕೋಟೆ : ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಮನುಷ್ಯರನ್ನು ಜಾತಿ-ಧರ್ಮದ ನೆಪದಲ್ಲಿ ವಿರೋಧಿಸುವವರು, ಪ್ರಾಣಿಗಳನ್ನು …

ಹೆಚ್‌.ಡಿ ಕೋಟೆ : ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಆದರೆ, ಇಂದು ಒಂದೇ ದಿನ 140 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಹೆಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಜಿಲ್ಲಾಡಳಿತ ಆಯೋಜಿಸಿದ್ದ …

ನಂಜನಗೂಡು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರಿಂದು ತಮ್ಮ ಸ್ವಗ್ರಾಮ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮಕ್ಕೆ ಭೇಟಿ ನೀಡಿ ತಮ್ಮ ಸ್ನೇಹಿತರ ಜೊತೆಗೂಡಿ ಸಮಯ ಕಳೆದರು. ತಮ್ಮ ಹಳ್ಳಿಯ ಬೀದಿ ಬೀದಿಗಳಿಗೆ ಭೇಟಿ ನೀಡಿ ಸ್ನೇಹಿತರನ್ನು ಮಾತನಾಡಿಸಿ ತಮ್ಮ ಗ್ರಾಮದ …

ನಂಜನಗೂಡು: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಕೃಷಿ ಪರಿಕರ ಹಾಗೂ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರವಿ ಎಂಬುವವರ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ಡ್ರಿಪ್‌ ಪೈಪುಗಳು, ಡ್ರಮ್‌ಗಳು, ಟೊಮೊಟೋ ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿವೆ. …

ಎಚ್.ಡಿ.ಕೋಟೆ: ರಾಜ್ಯ ಸರ್ಕಾರದ ಎರಡು ವರ್ಷದ ಸಾಧನೆ ಬಗ್ಗೆ ಕಾರ್ಯಕ್ರಮ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನ ಎಚ್.ಡಿ.ಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಆಗಿದೆ. ಈ ಹಿನ್ನೆಲೆಯಲ್ಲಿ …

ಎಚ್.ಡಿ.ಕೋಟೆ: ಭಾರತ-ಪಾಕಿಸ್ತಾನ ನಡುವೆ ಯುದ್ಧ ವಿರಾಮ ಘೋಷಣೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕೇಂದ್ರದ ತೀರ್ಮಾನಕ್ಕೆ ನಾವೆಲ್ಲಾ ಬದ್ಧ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನ ಎಚ್.ಡಿ.ಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ- ಪಾಕ್ ಯುದ್ಧ ವಿರಾಮ ಕುರಿತು …

ಮೈಸೂರು: ಅರಿಶಿನದ ನೀರಿನಲ್ಲಿ ಓಕುಳಿ ಆಡಿ ಸಂಭ್ರಮ. ನಗರಪಾಲಿಕೆಯ ನೀರಿನ ಟ್ಯಾಂಕರ್ ಮೂಲಕ ದೊಡ್ಡ ಪಾತ್ರೆಗಳಲ್ಲಿ ನೀರನ್ನು ತುಂಬಿಸಿ ಅದರೊಳಗೆ ನೈಸರ್ಗಿಕ ಬಣ್ಣಗಳನ್ನು ಅದ್ದಿದ್ದು, ಮಕ್ಕಳು ಪರಸ್ಪರ ನೀರನ್ನು ಎರೆಚುತ್ತ ಕುಣಿದು ಕುಪ್ಪಳಿಸುವ ಮೂಲಕ ಚಿಣ್ಣರ ಮೇಳಕ್ಕೆ ವರ್ಣರಂಜಿತ ತೆರೆಬಿತ್ತು. ಎತ್ತಿನ …

ಮೈಸೂರು: ಬನ್ನಿ ಸಾರ್.. ಬನ್ನಿ ಮೇಡಂ.. ಮನೆಯಲ್ಲೇ ಮಾಡಿದ ಕೋಡುಬಳೆ ತಗೊಳ್ಳಿ.. ಮಜ್ಜಿಗೆ ಇದೆ ಕುಡೀರಿ.. ಕೊಬ್ಬರಿ ಮಿಠಾಯಿ ಬೇಕೇ.. ರವೆ ಉಂಡೆ ಇದೆ ತಗೊಳ್ಳಿ... ಇದು ಕಂಡುಬಂದಿದ್ದು ರಂಗಾಯಣದಲ್ಲಿ. ‘ಚಿಣ್ಣರ ಮೇಳ’ದ ಕೊನೆಯ ದಿನವಾದ ಭಾನುವಾರ ಚಿಣ್ಣರಿ ಗಾಗಿ ಏರ್ಪಡಿಸಿದ್ದ …

Stay Connected​
error: Content is protected !!