ಎಚ್.ಡಿ.ಕೋಟೆ: ಕೇರಳ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನಕ್ಕೆ ಅಂದರೆ 24 ಗಂಟೆಯಲ್ಲೇ ಕಬಿನಿ ಜಲಾಶಯಕ್ಕೆ ಆರು ಅಡಿ ನೀರು ಹರಿದು …
ಎಚ್.ಡಿ.ಕೋಟೆ: ಕೇರಳ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನಕ್ಕೆ ಅಂದರೆ 24 ಗಂಟೆಯಲ್ಲೇ ಕಬಿನಿ ಜಲಾಶಯಕ್ಕೆ ಆರು ಅಡಿ ನೀರು ಹರಿದು …
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ ಹಾಗೂ ಆಧಾರ ರಹಿತ ಆರೋಪ ಮಾಡುವ ಮೂಲಕ ನಗೆಪಾಟಲಿಗೀಡಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಲೇವಡಿ ಮಾಡಿದರು. ನಗರದ ಕಾಂಗ್ರೆಸ್ …
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ‘ಪುರುಷರ ಆಯೋಗ’ ರಚಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಶನಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ …
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ ಚಿಕ್ಕಯ್ಯನಛತ್ರ ಹೋಬಳಿ ಕೇಂದ್ರದ ಜಯಪ್ರಕಾಶ್ ಎಂಬ ಸರ್ವೆಯರ್ ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಕಡಕೊಳದ ನಾರಾಯಣ ಎಂಬವರಿಗೆ ಸೇರಿದ ೯ ಗುಂಟೆ ಜಮೀನು …
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಒಂದೇ ವಾರದಲ್ಲಿ ಮೂರನೇ ಬೆದರಿಕೆ ಆಗಿದೆ. ಈ ಎರಡೂ ಕೃತ್ಯಗಳ ಹಿಂದೆ ಒಬ್ಬನೇ ವ್ಯಕ್ತಿ …
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ ದಾಳಿ ನಡೆಸಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ. ಮುಳ್ಳೂರು ಗ್ರಾಮದ ರೈತ ಕಿರಣ್ ಅವರ ಮೇಲೆ ನಡೆದ ಹುಲಿ ದಾಳಿ ಬಳಿಕ …
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕಬಿನಿ ಜಲಾಶಯದ ನೀರಿನ ಮಟ್ಟವೂ ಸಹ ಭಾರೀ ಕುಸಿತ ಕಂಡಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ …
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು ತಾವು ಜೀರ್ಣೋದ್ಧಾರಗೊಳಿಸಿದ್ದ ತಮ್ಮ ಕುಲ ದೇವರಾದ ಮಲೆ ಮಹದೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ತಾನು ಚಿಕ್ಕ …
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವ ನ ಹೇಳಿದರು. ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ ಅವರು, ನ್ಯಾಯಯುತ ತನಿಖೆ ನಡೆಸುವಂತೆ ಪೊಲೀಸ್ …
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಮೇವು ಮೇಯುತ್ತಿದ್ದ ಕರುವಿನ ಮೇಲೆ ಹುಲಿಯೊಂದು ದಾಳಿ ನಡೆದಿ ಕೊಂದು ಹಾಕಿದೆ. ರೈತ ಶಿವಲಿಂಗು ಎಂಬುವವರಿಗೆ …