ಪಿರಿಯಾಪಟ್ಟಣ: ನರೇಗಾ ಯೋಜನೆಯ ಕೂಲಿ ದರವನ್ನು ಏಪ್ರಿಲ್ 1 ರಿಂದ 370 ರೂ. ಗೆ ಏರಿಕೆ ಮಾಡಲಾಗಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ನರೇಗಾ ಯೋಜನೆಯಡಿ ದುಡಿಯುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಸಹಾಯಕ ನಿರ್ದೇಶಕರಾದ ವಸಂತಲಕ್ಷ್ಮೀ ಸಲಹೆ ನೀಡಿದರು. ತಾಲ್ಲೂಕು ಪಂಚಾಯಿತಿ …
ಪಿರಿಯಾಪಟ್ಟಣ: ನರೇಗಾ ಯೋಜನೆಯ ಕೂಲಿ ದರವನ್ನು ಏಪ್ರಿಲ್ 1 ರಿಂದ 370 ರೂ. ಗೆ ಏರಿಕೆ ಮಾಡಲಾಗಿದ್ದು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ನರೇಗಾ ಯೋಜನೆಯಡಿ ದುಡಿಯುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಸಹಾಯಕ ನಿರ್ದೇಶಕರಾದ ವಸಂತಲಕ್ಷ್ಮೀ ಸಲಹೆ ನೀಡಿದರು. ತಾಲ್ಲೂಕು ಪಂಚಾಯಿತಿ …
ಮೈಸೂರು: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ವಕ್ಫ್ ಬಿಲ್ ಮಂಡನೆ ಮಾಡಿರುವುದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ಹೋರಾಟ ಮಾಡಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ. ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಇಂದು(ಏಪ್ರಿಲ್.9) ವಕ್ಫ್ ಬಿಲ್ ಮಂಡನೆ ಮಾಡಿರುವ ಬಗ್ಗೆ …
ಮೈಸೂರು: ಕೇಂದ್ರ ಸರ್ಕಾರ ದರ ಏರಿಕೆ ಮಾಡಿದರೆ ಬಿಜೆಪಿಯವರರು ಸಮರ್ಥನೆ ಮಾಡಿಕೊಳ್ಳುತ್ತಾರೆ. ಅದೇ ನಮ್ಮ ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿದರೆ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಮಾಡುತ್ತಾರೆ. ಅದರೆ ಇದೊಂದು ನಾಟಕದ ಯಾತ್ರೆಯಾಗಿ ಕಾಣುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಟೀಕಿಸಿದ್ದಾರೆ. …
ಹುಣಸೂರು : ತಾಲೂಕಿನ ಗಟಹಳ್ಳಿಯ ಕುಟುಂಬದ ಸಂಬಂಧಿಕರ ನಡುವೆ ಜಮೀನು ವಿವಾದ ವಿಚಾರವಾಗಿ ಗಲಾಟೆ ನಡೆದು ಕ್ರಿಮಿನಾಶಕ ಸೇವಿಸಿ ರೈತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಶಿಲ್ಪಾ (26) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ …
ಮೈಸೂರು : ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಪಂಚ ರಥೋತ್ಸವ ಅದ್ದೂರಿಯಾಗಿ ನಡೆದಿದೆ. ದೊಡ್ಡೆ ಜಾತ್ರೆ ಎಂದೇ ಕರೆಸಿಕೊಳ್ಳುವ ಇಲ್ಲಿನ ರಥೋತ್ಸವಕ್ಕೆ ಸಹಸ್ರಾರು ಮಂದಿ ಸಾಕ್ಷಿಯಾದರು. ಬುಧವಾರ ಬೆಳಿಗ್ಗೆ 5 ರಿಂದ 5.40 ಶುಭ ಮೀನ ಲಗ್ನದಲ್ಲಿ ರಥೋತ್ಸವ ಜರುಗಿತು. ಮಧ್ಯರಾತ್ರಿಯಿಂದಲೇ …
ಹುಣಸೂರು : ತಾಲ್ಲೂಕಿನ ಹೈರಿಗೆ ಗ್ರಾಮದ ಬಳಿ ಸೋಮವಾರ ಆತಂಕ ಮೂಡಿಸಿದ್ದ ಹುಲಿ ಪತ್ತೆಗಾಗಿ ಅರಣ್ಯ ಇಲಾಖೆ ಕಾರ್ಯಾಚರಣೆ ಮುಂದುವರೆಸಿದ್ದು, ಸಾಕಾನೆಗಳಾಗಿ ಭೀಮ ಹಾಗೂ ಜೂನಿಯರ್ ಅಭಿಮನ್ಯು ಸಹಾಯದಿಂದ ಕೂಂಬಿಂಗ್ ಕಾರ್ಯಚರಣೆ ನಡೆಸುತ್ತಿದೆ. ಆದರೆ ಹುಲಿ ಇನ್ನೂ ಪತ್ತೆ ಆಗಿಲ್ಲ. ಆರ್ …
ಮೈಸೂರು: ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಾಲಯಲ್ಲಿ ನಾಳೆ ಪಂಚ ಮಹಾರಥೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ದೇವಸ್ಥಾನದ ಪ್ರಧಾನ ಆಗಮಿಕ ನಾಗಚಂದ್ರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿವೆ. ನಾಳೆ ಬೆಳಿಗ್ಗೆ 5ರಿಂದ 5.45ರವರೆಗೆ ಸಲ್ಲುವ ಶುಭ ಮುಹೂರ್ತದಲ್ಲಿ ಪಂಚ …
ಎಚ್.ಡಿ.ಕೋಟೆ: ಇಲ್ಲಿನ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆಯ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ಟಿ. ರವಿಕುಮಾರ್ ಅವರು ಅಧ್ಯಕ್ಷತೆ ವಹಿಸಿ ಜಾಥಾಗೆ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆಯನ್ನೂ ನೀಡಿದರು. ಈ ವೇಳೆ …
ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ವಾಣಿಜ್ಯ ವಿಭಾಗದಲ್ಲಿ ಮೈಸೂರು ಜಿಲ್ಲೆಯ ವಿದ್ಯಾರ್ಥಿನಿ ಎಂ.ಎ.ತೇಜಸ್ವಿನಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಭಾರತಮ್ಮ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿರುವ ಎಂಎ. ತೇಜಸ್ವಿನಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ …
ಮೈಸೂರು: ಕೇಂದ್ರ ಸರ್ಕಾರ ಎಲ್‌ಪಿಜಿ ಗ್ಯಾಸ್ ಬೆಲೆಯನ್ನು 5 ರೂ.ಗೆ ಏರಿಕೆ ಮಾಡಿದ್ದರೂ ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಬಾರಿಯ ಬೆಲೆ ಕಡಿಮೆಯಾಗಿದೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಗ್ಯಾಸ್ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಇಂದು(ಏಪ್ರಿಲ್.8) ಈ ಕುರಿತು ಮಾಧ್ಯಮಗಳೊಂದಿಗೆ …