Mysore
27
overcast clouds

Social Media

ಮಂಗಳವಾರ, 23 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನರಿಗೆ ಭರವಸೆ ನೀಡಿ ಅಧಿಕಾರಕ್ಕೆ ಬಂದು ದರ ಏರಿಕೆ ಮಾಡಿ ಮತದಾರರಿಗೆ ರಾಜ್ಯ ಸರ್ಕಾರವೇ ಕಪಾಳ ಮೋಕ್ಷ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದರು. ಮೈಸೂರಿನಲ್ಲಿ ಇಂದು(ಏಪ್ರಿಲ್‌.8) ಸಿಎಂ ಸಿದ್ದರಾಮಯ್ಯ ಹೇಳಿಕೆಗೆ …

ಮೈಸೂರು: ಕೇಂದ್ರ ಸರ್ಕಾರದಿಂದ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ಗೆ 50 ರೂ ಗ್ಯಾಸ್ ಬೆಲೆ ಏರಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಇಂದು(ಏಪ್ರಿಲ್‌.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ಗೆ 50 ರೂ. ಬೆಲೆ ಏರಿಕೆ …

ನಂಜನಗೂಡು: ಲಂಚ ಸ್ವೀಕರಿಸುವಾಗಲೇ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್‌ ಕಾವೇರಿ ರಂಗನಾಥನ್‌ ಹಾಗೂ ಅಕೌಂಟ್‌ ಸೂಪರಿಡೆಂಟ್‌ ಉಮಾ ಮಹೇಶ್‌ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಟೆಂಡರ್‌ ಹಣ ಬಿಡುಗಡೆಗೆ ಚಾಮರಾಜನಗರದ ನಿವಾಸಿ ಅಬ್ದುಲ್‌ ಅಜೀಜ್‌ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. …

ಮೈಸೂರು: ಇಲ್ಲಿನ ಮಾದಹಳ್ಳಿಯಲ್ಲಿ ಇಂದು ಶ್ರೀ ವೀರಭದ್ರೇಶ್ವರ, ಶ್ರೀ ಮಹದೇಶ್ವರ, ಶ್ರೀ ಬಸವೇಶ್ವರಸ್ವಾಮಿ ಮತ್ತು ಶ್ರೀ ಸಿದ್ದಪ್ಪಾಜಿ ದೇವಸ್ಥಾನಗಳ ಜೀರ್ಣೋದ್ಧಾರ, ಅಂಕಸ್ಥಾಪನೆ ಹಾಗೂ ಕಳಶಾರೋಹಣ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ದೇವರ ದರ್ಶನಾಶೀರ್ವಾದ ಪಡೆದರು. …

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯೂ ದರ ಏರಿಕೆ ಖಂಡಿಸಿ ಇಂದಿನಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆಗೆ ಚಾಲನೆ ನೀಡುವ ಮುನ್ನ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು(ಏಪ್ರಿಲ್‌.7) ಚಾಮುಂಡೇಶ್ವರಿ ತಾಯಿಗೆ …

ಮೈಸೂರು : ಕಾಂಗ್ರೆಸ್‌ ದುರಾಡಳಿತ ವಿಚಾರವನ್ನು ಜನರ ಮುಂದೆ ಇಡಲು ಇಂದಿನಿಂದ ಜನಾಕ್ರೋಶ ಯಾತ್ರೆ ಆರಂಭಿಸಲಿದ್ದೇವೆ ಎಂದು ಸಂಸದ ಕೃಷ್ಣದತ್ತ ಚಾಮರಾಜ ಯದುವೀರ್‌ ಒಡೆಯರ್‌ ಹೇಳಿದ್ದಾರೆ. ಇಂದಿನಿ ಜನಾಕ್ರೋಶ ಯಾತ್ರೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ …

ಮೈಸೂರು : ಬೆಲೆ ಏರಿಕೆ, ಮುಸ್ಲಿಂ ಓಲೈಕೆ ಹಾಗೂ ದಲಿತರ ಹಣ ಲೂಟಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದಿನಿಂದ ಜಾನಾಕ್ರೋಶ ಯಾತ್ರೆ ಕೈಗೊಂಡಿದೆ. ಸೋಮವಾರ ಮಧ್ಯಾಹ್ನ 3:15ಕ್ಕೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಯಾತ್ರೆ ಆರಂಭಗೊಳ್ಳಲಿದೆ. …

ಮೈಸೂರು : ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಜನರ ಜೀವನ ಮಟ್ಟವನ್ನು ಸುಧಾರಿಸಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷರಾದ ಅರುಣ್ ಕುಮಾರ್  ಹೇಳಿದರು. ಶನಿವಾರ ಜಿಲ್ಲಾ ಪಂಚಾಯತ್ …

ಮೈಸೂರು: ಕ್ಯಾತಮಾರನಹಳ್ಳಿ ವಿವಾದಿತ ಸ್ಥಳದಲ್ಲಿ ಅರೇಬಿಕ್ ಶಾಲೆ ತೆರೆಯಲು ಮೈಸೂರು ಜಿಲ್ಲಾಧಿಕಾರ ಅನುಮತಿ ನೀಡಿದ ಹಿನ್ನೆಲೆ ಇಲ್ಲಿನ ಮುಖಂಡರು ಹಾಗೂ ಗ್ರಾಮಸ್ಥರು ಸಭೆ ನಡೆಸಿದ್ದಾರೆ. ಭಾನುವಾರ ಬೆಳಿಗ್ಗೆ ಇಲ್ಲಿನ ಹುಲಿಯಮ್ಮ ದೇವಸ್ಥಾನ ಬಳಿ ಸಭೆ ನಡೆದಿದ್ದು, ಸಭೆಯಲ್ಲಿ ನೂರಾರು ಹಿಂದು ಮುಖಂಡರು …

ಮೈಸೂರು : ಯುವಜನರಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್‌ ಆಗುವ ಹುಚ್ಚು ಕಡಿಮೆಯೇನಿಲ್ಲ. ಹೀಗಾಗಿ, ತರಹೇವಾರಿ ರೀಲ್ಸ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚುವುದು ಸರ್ವೇ ಸಾಮಾನ್ಯವಾಗಿದೆ. ಅಂತದ್ದೆ ಇಲ್ಲೊಂದು ಘಟನೆ ನಡೆದಿದೆ. ಯುವಕನೊಬ್ಬ ಗನ್‌ ಹಿಡಿದು, ಸರ್ಕಾರಿ ಕಾರು ಬಳಸಿ ವೀಡಿಯೋ ಮಾಡಿ …

Stay Connected​
error: Content is protected !!