Mysore
29
few clouds

Social Media

ಬುಧವಾರ, 11 ಮಾರ್ಚ್ 2026
Light
Dark

ಮೈಸೂರು

Homeಮೈಸೂರು

ಮೈಸೂರು : ರಾಜ್ಯದಲ್ಲಿ ಸರಿಯಾದ ಯೋಜನೆಗಳನ್ನು ಜಾರಿಗೆ ತರುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳು ಹೇಗೆಲ್ಲಾ ಅನುಷ್ಠಾನ ಆಗಿವೆ ಎಂಬುದರ ಚರ್ಚೆ ಆಗಬೇಕಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು …

ಮೈಸೂರು : ರಂಗಾಯಣದ ಮಹತ್ವಾಕಾಂಕ್ಷೆಯ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ವೇದಿಕೆ ಸಜ್ಜಾಗುತ್ತಿದ್ದು, ‘ಬಾಬಾ ಸಾಹೇಬ್-ಸಮತೆಯೆಡೆಗೆ ನಡಿಗೆ’ ಆಶಯದಡಿ ಜ.11 ರಿಂದ 18ರವರೆಗೆ ನಾಟಕೋತ್ಸವ ಆಯೋಜಿಸಲಾಗಿದೆ. ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ಬುಧವಾರ ಬಹುರೂಪಿ ನಾಟಕೋತ್ಸವದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ರಂಗಾಯಣ ನಿರ್ದೇಶಕ ಸತೀಶ್ …

ಪಿರಿಯಾಪಟ್ಟಣ: ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಖದೀಮರು 10 ಲಕ್ಷ ಮೌಲ್ಯದ ಅಡಿಕೆಯನ್ನು ಕಳ್ಳತನ ಮಾಡಿದ್ದು, ಟಿಬೆಟಿಯನ್‌ ರೈತರೊಬ್ಬರು ಕಂಗಾಲಾಗಿದ್ದಾರೆ. ಬೈಲಕುಪ್ಪೆಯ ತಿರುಮಲಾಪುರ ಗ್ರಾಮದ ಮುಖ್ಯರಸ್ತೆಯ ಅಂಚಿನಲ್ಲಿರುವ ಟಿಬೆಟಿಯನ್‌ ರೈತರೊಬ್ಬರಿಗೆ ಸೇರಿದ ಅಡಿಕೆ ತೋಟದಲ್ಲಿ ಈ ಘಟನೆ ನಡೆದಿದೆ. ಸುಮಾರು 2 ಎಕರೆ ಪ್ರದೇಶದಲ್ಲಿ …

ಮೈಸೂರು : ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ವತಿಯಿಂದ ಭಾರತದಲ್ಲೇ ಪ್ರಥಮವಾಗಿ ನಿರ್ಮಿಸಲಾಗಿರುವ ರಾಜೀವ್ ಗಾಂಧಿ ಡ್ರಾಗನ್ ಪಾಂಡ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಉದ್ಘಾಟಿಸಿದರು. ಸಂಭ್ರಮ ರಾಜೀವ್ ಗಾಂಧಿ ಡ್ರಾಗನ್ ಪಾಂಡ್ ಪ್ರದರ್ಶನದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ನಿರ್ಮಿಸಿರುವ ದೀರ್ಘಾವಧಿ …

ಮೈಸೂರು : ಶಿಕ್ಷಣವಿಲ್ಲದಿದ್ದರೆ ಮನುಷ್ಯರಾಗಿ, ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ. ಸಮಾಜದಲ್ಲಿ ಬದಲಾವಣೆ ತರಬೇಕಾದರೆ ವಿದ್ಯಾವಂತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸೋಮವಾರ ಮೈಸೂರು ಜಿಲ್ಲಾ ಕುಂಬಾರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯ ಕುಂಬಾರರ ಮಹಾ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕುಂಬಾರ …

ಮೈಸೂರು : ಮಾಜಿ ಸಿ.ಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಸೋಮವಾರ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಮಾಜಿ …

ಮೈಸೂರು : ಸಾಂಪ್ರದಾಯಿಕ ಎಣ್ಣೆಗಳ ಕೃಷಿ ಮತ್ತು ಬಳಕೆಯ ಬಗ್ಗೆ ರೈತರು ಮತ್ತು ಗ್ರಾಹಕರಿಗೆ ಅರಿವು ಮೂಡಿಸಲು, ಸಹಜ ಸಮೃದ್ಧ ಸಂಸ್ಥೆಯು ದೇಸಿರಿ ಜೊತೆಗೂಡಿ ಜ.9 ರಿಂದ 11ರವರೆಗೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ‘ದೇಸಿ ಎಣ್ಣೆ ಮೇಳ’ ವನ್ನು ಆಯೋಜಿಸಿದೆ. …

ಮೈಸೂರು : ವೆನೆಜುವೆಲಾ ಅಧ್ಯಕ್ಷರ ಬಂಧನ ಖಂಡಿಸಿ, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದ) ಮೈಸೂರು ಜಿಲ್ಲಾ ಸಮಿತಿಯಿಂದ ಭಾನುವಾರ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸರ‍್ಯ ಮಾತನಾಡಿ, ಬೊಲಿವೇರಿಯನ್ ರಿಪಬ್ಲಿಕ್ …

ಮೈಸೂರು : ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಪತ್ರಕರ್ತ ರಾಜಕುಮಾರ್ ಬಾಹುಸಾರ್(64) ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಸಂಜೆ ಮೃತಪಟ್ಟಿದ್ದಾರೆ. ಮೃತರ ಪತ್ನಿ ವೀಣಾ ಅವರು ಎರಡು ವರ್ಷಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಕೆ.ಆರ್.ಆಸ್ಪತ್ರೆಯ ಶವಾಗಾರದಲ್ಲಿ ಸೋಮವಾರ ಬೆಳಗ್ಗೆ ಪಾರ್ಥಿವ …

ಮೈಸೂರು : ಚಾಮುಂಡಿ ಬೆಟ್ಟ ಉಳಿಸಿ ಎಂಬ ಆಶಯದಲ್ಲಿ ಹಲವು ಸಂಘಟನೆಗಳು ಹಾಗೂ ನಾಗರಿಕರು ಸೇರಿ ‘ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಡಿಗೆ’ ಅಭಿಯಾನ ಹಮ್ಮಿಕೊಂಡಿದ್ದರು. ಚಾಮುಂಡಿಬೆಟ್ಟದ ಪಾದದಿಂದ ಬೆಟ್ಟದ ಮೆಟ್ಟಿಲು ಹತ್ತುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಡಿಗೆ ಅಭಿಯಾನವು …

Stay Connected​
error: Content is protected !!