Mysore
25
overcast clouds

Social Media

ಮಂಗಳವಾರ, 23 ಜೂನ್ 2026
Light
Dark

ಮೈಸೂರು

Homeಮೈಸೂರು

ತಿ.ನರಸೀಪುರ: ಸಾಮಾಜಿಕ ಜಾಲತಾಣ, ವಾಟ್ಸಾಪ್‌ಗಳಲ್ಲಿ ಸಚಿವ ಎಚ್. ಸಿ.ಮಹದೇವಪ್ಪ ದಲಿತ ವಿರೋಧಿ ಎಂದು ಕೆಲ ಸಂಘಟನೆ ಮುಖಂಡರು ಆಪಾದನೆ ಮಾಡುತ್ತಿದ್ದು, ವಾಸ್ತವವಾಗಿ ಸಚಿವ ಮಹದೇವಪ್ಪ ದಲಿತ ವಿರೋಧಿ ಅಲ್ಲ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಗೋವಿಂದರಾಜು ಹೇಳಿದರು. …

ಮೈಸೂರು:  ಭಾರತೀಯ ರಾಷ್ಟ್ರೀಯ ಬಾರ್ ಅಸೋಸಿಯೇಷನ್ (ಐಎನ್‌ಬಿಎ) ಕೊಡಮಾಡುವ ಪ್ರತಿಷ್ಠಿತ ‘ಫಿನಾಮಿನಲ್ ಶೀ’  ಪ್ರಶಸ್ತಿಗೆ ಮೈಸೂರು  ವಿಶ್ವವಿದ್ಯಾಲಯದ ಜೆನಿಟಿಕ್ಸ್ ಮತ್ತು ಜೀನೋಮಿಕ್ಸ್ ಪ್ರಾಧ್ಯಾಪಕಿ  ಡಾ.ಸುತ್ತೂರು ಎಸ್ ಮಾಲಿನಿ ಅವರು ಭಾಜನರಾಗಿದ್ದಾರೆ. ಐಎನ್‌ಬಿಎ ಪ್ರಶಸ್ತಿ ಪ್ರಧಾನ ಏಳನೇ ಆವೃತ್ತಿಯು ದೇಶದಲ್ಲಿ ವಿವಿಧ ಕ್ಷೇತ್ರಗಳಲ್ಲಿ …

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಜನತೆಯನ್ನು ಮೂರ್ಖರನ್ನಾಗಿಸಿದೆ ಎಂದು ಸರ್ಕಾರದ ವಿರುದ್ಧ ಮೈಸೂರು ನಗರ ಬಿಜೆಪಿ ಘಟಕದ ಅಧ್ಯಕ್ಷ ಎಲ್‌.ನಾಗೇಂದ್ರ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು(ಏಪ್ರಿಲ್‌.1) ಸರ್ಕಾರ ಇಂದಿನಿಂದ …

ಪ್ರಶಾಂತ್ ಎನ್ ಮಲ್ಲಿಕ್, ಮೈಸೂರು ಮೈಸೂರು: ದೇವಸ್ಥಾನದಲ್ಲಿ ದೇವರ ಮೇಲೆ ಇರುವ ಹೂವು ಗಳನ್ನು ಕಸದ ಬುಟ್ಟಿಗೆ ಹಾಕುವುದನ್ನು ಹಾಗೂ ಇಲ್ಲವಾದರೆ ಹೊರಗಡೆ ಸುರಿಯುವುದನ್ನು ನಾವು ನೋಡಿರುತ್ತೇವೆ ಆದರೆ ಮೈಸೂರು ಜಿಲ್ಲೆಯ ಪುರಾತನ ದೇವಾಲಯದಲ್ಲಿ ದೇವರ ಮೇಲೆ ಇರುವ ಹೂವು ಗಳನ್ನು …

ಉದ್ಯೋಗ ಖಾತ್ರಿ ಮತ್ತಷ್ಟು ಮಹಿಳಾ ಸ್ನೇಹಿ, ಜಿಲ್ಲಾ ಪಂಚಾಯಿತಿಯಿಂದ ಮೂರು ತಿಂಗಳ ವಿಶೇಷ ಅಭಿಯಾನ ಮೈಸೂರು : ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಜಾರಿಗೊಳಿಸಲಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮ-ನರೇಗಾ) ಯೋಜನೆಯಲ್ಲಿ ಮಹಿಳಾ ಪಾಲ್ಗೊಳ್ಳುವಿಕೆಯನ್ನು …

ಮೈಸೂರು: ರಂಗಾಂತರಂಗ ಮೈಸೂರು ರಂಗತಂಡದ ವತಿಯಿಂದ ನಗರದ ಕುವೆಂಪುನಗರ ಬಡಾವಣೆಯಲ್ಲಿರುವ ಮಕ್ಕಳ ಅಭಿನಯ ರಂಗಶಾಲೆಯಲ್ಲಿ ಕಲರವ ಮಕ್ಕಳ ಬೇಸಿಗೆ ಶಿಬಿರವನ್ನು ಏ.10ರಿಂದ ಮೇ.10ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ರಂಗಾಂತರಂಗ ಸಂಸ್ಥಾಪಕ ಕೀರ್ತಿರಾಜ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಮೈಸೂರು: ಕೆಎಸ್‌ಐಸಿ ಹೊರಗುತ್ತಿಗೆಯ 800 ನೌಕರರನ್ನು ನಾಳೆಯಿಂದ ಕೆಲಸಕ್ಕೆ ಬನ್ನಿ ಎಂದು ಆಡಳಿತ ಮಂಡಳಿ ಹೇಳಿದ್ದರಿಂದ ಆತಂಕಗೊಂಡ ನೌಕರರು ಪ್ರತಿಭಟನೆ ಮಾಡಿದ್ದಾರೆ. ಗುತ್ತಿಗೆದಾರರು ಬದಲಾದ್ದರಿಂದ ಏ.2ರಿಂದ ಬರುವಂತೆ ತಿಳಿಸಿ ಗೇಟ್‌ಗೆ ಬೀಗ ಹಾಕಿದ್ದರು. ಇದರಿಂದ ನೌಕರರು ಸರ್ವೀಸ್ ಪರಿಗಣಿಸುವುದಿಲ್ಲ, ಹಳೆಯ ವೇತನ …

ಟಿ.ನರಸೀಪುರ : ಇಲ್ಲಿಗೆ ಸಮೀಪದ ಬನ್ನೂರು ಪಟ್ಟಣದ ನಿವಾಸಿ ವರುಣ್‌ ಅಲಿಯಾಸ್‌ ಬುಲೆಟ್‌ ನಾಗ (28) ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ಇರಿದು ಹತ್ಯೆ ಮಾಡಲಾಗಿದೆ. ಮೃತ ಯುವಕ ತನ್ನ ಸ್ನೇಹಿತರಿಂದಲೇ ಕೊಲೆಯಾಗಿರುವ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಬನ್ನೂರು ಪೊಲೀಸರು ನಾಲ್ವರು …

ಮೈಸೂರು: ನಾಡಿನ ಹಲವೆಡೆ ಜಾತಿ ಆಧಾರಿತ ಮಠಗಳೆ ಹೆಚ್ಚು,  ಈ ಮಧ್ಯೆ  ಸಿದ್ಧಗಂಗಾ ಮಠ ಜಾತ್ಯತೀತ, ಧರ್ಮಾತೀತವಾಗಿ ಬೆಳೆದು ಬಂದಿರುವ ಶ್ರೇಷ್ಠ ಮಠವಾಗಿದೆ. ಇದು ಇತರ ಮಠಗಳಿಗೆ ಮಾದರಿಯಾಗಲಿ ಎಂದು  ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ …

ಪ್ರಶಾಂತ್‌ ಎನ್‌.ಮಲ್ಲಿಕ್‌ ಮೈಸೂರು: ಯುಗಾದಿ ಹಬ್ಬದ ಹೊಸ ತೊಡಕು ಹಿನ್ನೆಲೆ ನಗರದ ಹಲವೆಡೆ  ಮಾಂಸ ಮಾರಾಟ ಜೋರಾಗಿದ್ದು, ಅದರಲ್ಲೂ ಗುಡ್ಡೆ ಮಾಂಸದ ಭರಾಟೆ ನಡೆದಿದೆ. ಯುಗಾದಿ ಹಬ್ಬದ ಮಾರನೆ ದಿನ ಸೋಮವಾರವಿದ್ದ ಕಾರಣ ಇಂದು(ಏಪ್ರಿಲ್‌.1) ನೂರಾರು ಮೇಕೆ ಮತ್ತು ಕುರಿಗಳನ್ನು ಕಡಿದು …

Stay Connected​
error: Content is protected !!