Mysore
23
overcast clouds

Social Media

ಮಂಗಳವಾರ, 23 ಜೂನ್ 2026
Light
Dark

ಮೈಸೂರು

Homeಮೈಸೂರು

ಎಚ್.ಡಿ.ಕೋಟೆ: ಯುಗಾದಿ ಹಬ್ಬದ ಮಾರನೇಯ ದಿನವಾದ ಇಂದು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಇಟ್ನಾ ಗ್ರಾಮದಲ್ಲಿ ಚಿಕ್ಕದೇವಮ್ಮನವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ನಿನ್ನೆ ಚಿಕ್ಕದೇವಮ್ಮನವರ ಬೆಟ್ಟದಿಂದ ಅಮ್ಮನವರನ್ನು ತಂದು ಹಾಲುಗಡುವಿನ ಜಪ್ಪದಕಟ್ಟೆಯಲ್ಲಿ ಪೂಜಿಸಲಾಯಿತು. ಬಳಿಕ ಸಂಜೆಯ …

ಶ್ರೀಧರ್ ಆರ್. ಭಟ್ ನಂಜನಗೂಡು: ಯುಗಾದಿ ಹಬ್ಬದ ದಿನ ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದ ಮದ್ಯ ಸೇವಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಬಂಡೀಪುರ ರಕ್ಷಿತಾರಣ್ಯದ ಅಂಚಿನಲ್ಲಿರುವ ನಾಗಣಾಪುರ ಕಾಲೋನಿಯಲ್ಲಿ ನಡೆದಿದೆ. ನಾಗಣಾಪುರ ಆದಿವಾಸಿ ಕಾಲೋನಿಯ 54 ವರ್ಷದ ರಾಜು ಎಂಬಾತನೇ …

ನಂಜನಗೂಡು: ತಾಲ್ಲೂಕಿನ ಚಿಕ್ಕಯ್ಯನ ಛತ್ರ ಗ್ರಾಮದ ಪ್ರಸನ್ನ ನಂಜುಂಡೇಶ್ವರ ದೇವಾಲಯಲ್ಲಿ ಯುಗಾದಿ ಹೋಕುಳಿ ಉತ್ಸವ ಅದ್ಧೂರಿಯಾಗಿ ನೆರವೇರಿತು. ಮೊದಲಿಗೆ ಕಪಿಲಾ ನದಿಯಲ್ಲಿ ಗಂಗಾ ಪೂಜೆ ಸಲ್ಲಿಸಿ, ವಾದ್ಯಗೋಷ್ಠಿ ಮೂಲಕ ಹೆಣ್ಣು ಮಕ್ಕಳು ತಲೆ ಮೇಲೆ ಕಳಸ ಹೊತ್ತು ತಂದರು. ಪ್ರಸನ್ನ ನಂಜುಂಡೇಶ್ವರ …

ಎಚ್.ಡಿ.ಕೋಟೆ: ಆಹಾರ ಸುರಕ್ಷತಾ ಅಧಿಕಾರಿ ಡಾ.ರವಿಕುಮಾರ್ ಅವರು ಹ್ಯಾಂಡ್ ಪೋಸ್ಟ್ ಮತ್ತು ಹಂಪಾಪುರ ಗ್ರಾಮದಲ್ಲಿ ಇರುವ ಐಸ್ ಕ್ರೀಮ್ ಘಟಕಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಪೂರ್ಣ ಘಟಕಗಳನ್ನು ಪರಿಶೀಲನೆ ನಡೆಸಿದ ಡಾ.ರವಿಕುಮಾರ್‌ ಅವರು, ಕೃತಕ ಬಣ್ಣ ಬಳಸುತ್ತಿದ್ದ ಘಟಕಗಳಿಗೆ …

ಟಿ.ನರಸೀಪುರ: ಯುಗಾದಿ ಪುಣ್ಯಸ್ನಾನ ಮಾಡಲು ಹೋಗಿ ಬಾಲಕ ನೀರು ಪಾಲಾಗಿರುವ ಘಟನೆ ಕಾವೇರಿ ನದಿಯಲ್ಲಿ ನಡೆದಿದೆ. ಶರತ್‌ ಎಂಬುವವನೇ ನದಿಯಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಯಾಗಿದ್ದಾನೆ. ನರಸೀಪುರ ಪಟ್ಟಣದ ಶ್ರೀರಾಂಪುರ ನಿವಾಸಿಯಾಗಿರುವ ಶರಣ್, ಇಂದು ಬೆಳಿಗ್ಗೆ ಪುಣ್ಯಸ್ನಾನ ಮಾಡಲು ನದಿಗೆ ಆಗಮಿಸಿದ ವೇಳೆ …

ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಸಂಭ್ರಮ ಮನೆಮಾಡಿದ್ದು, ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲೂ ಯುಗಾದಿ ಜಾತ್ರಾ ಸಂಭ್ರಮ ಕಳೆಗಟ್ಟಿದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ತ್ರಿವೇಣಿ ಸಂಗಮಕ್ಕೆ ಆಗಮಿಸುತ್ತಿರುವ ಭಕ್ತರು ಪುಣ್ಯಸ್ನಾನ ಮಾಡಿ ದೇವರಿಗೆ ವಿಶೇಷ ಪೂಜೆ …

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ರೈತರು ಹೊನ್ನೇರು ಕಟ್ಟಿ ಭೂಮಿ ತಾಯಿಯನ್ನು ಪೂಜಿಸಿದ್ದಾರೆ. ಸೂರ್ಯೋದಯಕ್ಕೂ ಮುನ್ನವೇ ರೈತರು ಹೊನ್ನೇರನ್ನು ಕಟ್ಟಿ ಹೊಸ ಬಟ್ಟೆಗಳನ್ನು ಧರಿಸಿ ಜಮೀನುಗಳಿಗೆ ಗೊಬ್ಬರ ಹಾಕುವ ಮೂಲಕ ಹೊಸ …

ಹುಣಸೂರು : ರಾಜ್ಯದ ಎರಡನೇ ದೊಡ್ಡ ಆಲದ ಮರವನ್ನು ಸಂರಕ್ಷಿಸಿ, ಆಮೂಲಕ ಜಾನಪದ ಜಾತ್ರೆ ಆಯೋಜಿಸಿರುವ ಗ್ರಾಮಸ್ಥರು ಇನ್ಮುಂದೆ ಈ ಸ್ಥಳದಲ್ಲಿ ಹುಣ್ಣಿಮೆ ಬೆಳದಿಂಗಳಲ್ಲಿ ಕವಿಗೋಷ್ಠಿ ನಡೆಸಿ ಎಂದು ಮಾಜಿ ಶಾಸಕ ಹೆಚ್.ಪಿ ಮಂಜುನಾಥ್‌ ಸಲಹೆ ನೀಡಿದರು. ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿರುವ …

ಹುಣಸೂರು : ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿರುವ ಇತಿಹಾಸ ಪ್ರಸಿದ್ದ ರಾಜ್ಯದ ಎರಡನೇ ದೊಡ್ಡ ಆಲದ ಮರದ ಪ್ರಪ್ರಥಮ ಜಾನಪದ ಜಾತ್ರಾ ಮಹೋತ್ಸವವು ಜಾನಪದ ಕಲರವಗಳ ನಡುವೆ ವಿಜೃಂಭಿಸಿತು. ದೊಡ್ಡ ಆಲದ ಮರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಗ್ರಾಮಸ್ಥರು ಹಮ್ಮಿಕೊಂಡಿದ್ದ ಜಾತ್ರಾ ಮೆರವಣಿಗೆಯಲ್ಲಿ ವೀರಗಾಸೆ, …

ತಲಕಾಡು (ತಿ.ನರಸೀಪುರ ತಾ.): ನದಿ ನೀರಿಗಿಳಿದು ಐವರು ಗೆಳೆಯರ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ತಾಲೂಕಿನ ಮೇದಿನಿ ಗ್ರಾಮದ ಶ್ರೀ ರಾಮ ಕಟ್ಟೆಯ ನದಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಕೊಳ್ಳೇಗಾಲ ಮೂಲದ ಭರತ್ (17) ಮತ್ತು ಲಿಖಿತ್ (18) …

Stay Connected​
error: Content is protected !!