ಮೈಸೂರು: ಕುಡಿತದ ಚಟಕ್ಕೆ ದಾಸನಾಗಿ ಕೆಲಸಕ್ಕೆ ಹೋಗದ ಪತಿಗೆ ಬುದ್ಧಿವಾದ ಹೇಳಿದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಘಟನೆ ಮೈಸೂರಿನ ಹಿನಕಲ್‌ನಲ್ಲಿ ನಡೆದಿದೆ. ಗಾಯಗೊಂಡ ಪತ್ನಿ ಮಂಗಳಮ್ಮ ಅವರಿಗೆ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಮೀಪದಲ್ಲೇ ಇದ್ದ ಮಗಳು …
ಮೈಸೂರು: ಕುಡಿತದ ಚಟಕ್ಕೆ ದಾಸನಾಗಿ ಕೆಲಸಕ್ಕೆ ಹೋಗದ ಪತಿಗೆ ಬುದ್ಧಿವಾದ ಹೇಳಿದ ಪತ್ನಿ ಮೇಲೆ ಬಿಸಿ ಸಾಂಬಾರ್ ಸುರಿದ ಘಟನೆ ಮೈಸೂರಿನ ಹಿನಕಲ್‌ನಲ್ಲಿ ನಡೆದಿದೆ. ಗಾಯಗೊಂಡ ಪತ್ನಿ ಮಂಗಳಮ್ಮ ಅವರಿಗೆ ಕೆ.ಆರ್.ಆಸ್ಪತ್ರೆಯ ಸುಟ್ಟಗಾಯ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಮೀಪದಲ್ಲೇ ಇದ್ದ ಮಗಳು …
ಮೈಸೂರು: ಇಲ್ಲಿನ ಊಟಿ ರಸ್ತೆಯಲ್ಲಿರುವ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜು ಹಾಗೂ ಬೆಂಗಳೂರಿನ ಇನ್ ಸ್ಟಿಟ್ಯೂಟ್ ಆಫ್ ಮೀಡಿಯಾ ಸ್ಟಡೀಸ್ ಆಂಡ್ ರಿಸರ್ಚ್ (ಐಎಂಎಸ್ಆರ್) ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ ಪತ್ರಿಕಾ ಬರಹ ಕೌಶಲ ಕುರಿತು ಎರಡು …
ಮೈಸೂರು : ಕ್ಷಯರೋಗ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಜೊತೆಗೆ ರೋಗಿಗಳಲ್ಲಿ ದೀರ್ಘಕಾಲದ ವರೆಗೆ ಉಳಿಯುವ ಖಾಯಿಲೆಯಾಗಿದೆ. ಆದರೆ ಕ್ಷಯ ರೋಗಿಗಳನ್ನು ಗುರುತಿಸಿ, ಸೂಕ್ತ ಚಿಕಿತ್ಸೆ ನೀಡಿದರೆ ಕ್ಷಯರೋಗವನ್ನು ವಾಸಿ ಮಾಡಬಹುದು. ಹೀಗಾಗಿ ಕ್ಷಯರೋಗಿಗಳ ಮಾಹಿತಿ ನೀಡಿ, ಕ್ಷಯರೋಗ …
ಮೈಸೂರು: ಕಾರ್ಖಾನೆಗಳು ಸ್ಥಾಪನೆ ಆಗಿ ಜನರಿಗೆ ಉದ್ಯೋಗಾವಕಾಶಗಳು ದೊರೆಯುವಂತ ಯೋಜನೆಗಳನ್ನು ರೂಪಿಸಿದಾಗ ಮಾತ್ರ ಪ್ರಾದೇಶಿಕ ಅಸಮತೋಲನ ಹೋಗಲಾಡಿಸಲು ಸಾಧ್ಯ ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಅಧ್ಯಕ್ಷರೂ ಆದ ಆರ್ಥಿಕ ತಜ್ಞ ಪ್ರೊ ಎಂ ಗೋವಿಂದರಾವ್ ಅಭಿಪ್ರಾಯಪಟ್ಟರು. ಇಂದು (ಮಾ.24) …
ಮೈಸೂರು: ಹನಿಟ್ರ್ಯಾಪ್ ಕೇಸ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ನಿಜವಾದ ಕಿಂಗ್ ಪಿನ್. ಇದರಲ್ಲಿ ನಮ್ಮ ಸರ್ಕಾರದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರದ್ದು ಯಾವುದೇ ಪಾತ್ರವಿಲ್ಲವೆಂದು ಕಾಂಗ್ರೆಸ್ ಶಾಸಕ ಕೆ.ಹರೀಶ್ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್.24) ಈ …
ನಂಜನಗೂಡು: ಹಂದಿಗಳ ಬೇಟೆಗೆ ಹಾಕಿದ್ದ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ ಛಿದ್ರವಾಗಿರುವ ಮನಕಲಕುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಅಡಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬುವರಿಗೆ ಸೇರಿದ ಹಸು ಇದಾಗಿದ್ದು, ಕೈಗಾರಿಕಾ ಪ್ರದೇಶದ ವ್ಯಾಪ್ತಿಯ …
ಮೈಸೂರು: ವಿಧಾನಸಭೆಯ ಸಭಾಧ್ಯಕ್ಷರು ಬಿಜೆಪಿಯ 18 ಶಾಸಕರನ್ನು ಆರು ತಿಂಗಳಲ್ಲ, ಎರಡು ವರ್ಷ ಅಮಾನತು ಮಾಡಬೇಕಿತ್ತು ಎಂದು ಶಾಸಕ ಅನಿಲ್ ಚಿಕ್ಕಮಾದು ಸಮರ್ಥನೆ ಮಾಡಿಕೊಂಡಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್.24) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಅಂದು ಬಿಜೆಪಿಯ ಶಾಸಕರು ಸಭಾಧ್ಯಕ್ಷ …
ಹುಣಸೂರು: ಜಮೀನು ವಿವಾದ ಏರ್ಪಟ್ಟ ಪರಿಣಾಮ ಎರಡು ಕುಟುಂಬದ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೊಲೆ ಬೆದರಿಕೆ ಹಾಕಿದ ಎಂಟು ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊಳಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ವಾಮಿ, ವಸಂತ, …
ಮೈಸೂರು: ಬಿಜೆಪಿಯ 18 ಶಾಸಕರು ಅಮಾನತು ಹಾಗೂ ಹನಿಟ್ರ್ಯಾಪ್ ವಿಚಾರವನ್ನು ಖಂಡಿಸಿ ಮೈಸೂರು ಜಿಲ್ಲಾ ಮತ್ತು ನಗರ ಬಿಜೆಪಿ ಘಟಕದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ನಗರದ ರಾಮಸ್ವಾಮಿ ವೃತ್ತದ ಬಳಿ ಮೈಸೂರು ಜಿಲ್ಲಾ ನಗರ ಬಿಜೆಪಿ ಮುಖಂಡರು …
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 2025-26ರ ಆರ್ಥಿಕ ವರ್ಷಕ್ಕೆ ಸಂಬಂಧಿಸಿದಂತೆ ಬಜೆಟ್ ಅಂದಾಜುಗಳನ್ನು ಚರ್ಚಿಸಿ ಮತ್ತು ಅನುಮೋದಿಸಲು ಮಾ.31ರೊಳಗೆ ತುರ್ತು ಸಿಂಡಿಕೇಟ್ ಸಭೆ ಕರೆಯಲು ಸೂಚಿಸುವಂತೆ ಕೋರಿ ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ. ಮೈಸೂರು ವಿವಿ ಸಿಂಡಿಕೇಟ್‌ಗೆ ರಾಜ್ಯಪಾಲರಿಂದ ನಾಮ ನಿರ್ದೇಶನಗೊಂಡಿರುವ ಸದಸ್ಯ ಡಾ.ಟಿ.ಆರ್. …