ಮೈಸೂರು : ಇಲ್ಲಿನ ಕೆ. ಜಿ. ಕೊಪ್ಪಲಿನ ಸಿದ್ದಪ್ಪಾಜಿ ವೃತ್ತದಲ್ಲಿ ನಡುರಾತ್ರಿ ಲಾಂಗ್ ಬಿಸಾಡಿ ಭಯದ ವಾತಾವರಣ ಸೃಷ್ಟಿಸಿದ ಘಟನೆ ಜರುಗಿದೆ. ಮರಕಾಸ್ತ್ರ ಬಿಸಾಡಿದ ಮೋಹನ್ ಹಾಗೂ ರಕ್ಷತ್ ಎಂಬುವರ ವಿರುದ್ಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೌಡಿ ಶೀಟರ್ …
ಮೈಸೂರು : ಇಲ್ಲಿನ ಕೆ. ಜಿ. ಕೊಪ್ಪಲಿನ ಸಿದ್ದಪ್ಪಾಜಿ ವೃತ್ತದಲ್ಲಿ ನಡುರಾತ್ರಿ ಲಾಂಗ್ ಬಿಸಾಡಿ ಭಯದ ವಾತಾವರಣ ಸೃಷ್ಟಿಸಿದ ಘಟನೆ ಜರುಗಿದೆ. ಮರಕಾಸ್ತ್ರ ಬಿಸಾಡಿದ ಮೋಹನ್ ಹಾಗೂ ರಕ್ಷತ್ ಎಂಬುವರ ವಿರುದ್ಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೌಡಿ ಶೀಟರ್ …
ಶ್ರೀಧರ್ ಆರ್ ಭಟ್ ನಂಜನಗೂಡು: ಸರ್ಕಾರಿ ಶಾಲೆಯ ಮಕ್ಕಳ ಜೀವದ ಜೊತೆ ಶಿಕ್ಷಕರೇ ಚೆಲ್ಲಾಟವಾಡುತ್ತಿರುವ ಘಟನೆಯೊಂದು ನಂಜನಗೂಡು ತಾಲ್ಲೂಕಿನ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಕಿಗೆ ಬಂದಿದೆ. ಶಾಲೆಯ ಸಂಪ್‌ನಿಂದ ಪುಟ್ಟ ಮಕ್ಕಳು ಬಿಂದಿಗೆಯಿಂದ …
ಮೈಸೂರು: ಇದೇ ಮಾರ್ಚ್.21 ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಜಿಲ್ಲಾಡಳಿತವೂ ಮೈಸೂರು ಜಿಲ್ಲೆಯಾದ್ಯಂತ ಸುಗಮವಾಗಿ ಪರೀಕ್ಷೆ ನಡೆಸಲು ಭರದ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಟಿ ಜವರೇಗೌಡ ತಿಳಿಸಿದರು. ನಗರದ ಡಿಡಿಪಿಐ ಆಫೀಸ್‌ನಲ್ಲಿ …
ಮೈಸೂರು: ಜಿಲ್ಲೆಯಾದ್ಯಾಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶುಭ ಹಾರೈಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ …
ಪಿರಿಯಾಪಟ್ಟಣ: ನಿತ್ಯ ಮನೆ ಕೆಲಸ, ಕೃಷಿ ಕೆಲಸದಲ್ಲಿಯೇ ಸಂಪೂರ್ಣ ಸಮಯ ಕಳೆಯುತ್ತಿದ್ದ ಮಹಿಳೆಯರು ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಮಕ್ಕಳಂತೆ ಸಂಭ್ರಮಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕು ಭುವನಹಳ್ಳಿ ಗ್ರಾಮಪಂಚಾಯಿತಿ ವತಿಯಿಂದ ಮಹಿಳಾ ದಿನಾಚರಣೆ ಪ್ರಯುಕ್ತ ಇಂದು ಶಾಲಾ ಆವರಣದಲ್ಲಿ ಮಹಿಳಾ ಗ್ರಾಮಸಭೆ ಹಾಗೂ ಕ್ರೀಡಾಕೂಟ …
ಹುಣಸೂರು: ನಾಗರಹೊಳೆ ಅರಣ್ಯದ ಅಂಚಿನಲ್ಲಿರುವ ಚಿಕ್ಕಹೆದ್ದೂರು ಗ್ರಾಮದಲ್ಲಿ ಜಮೀನಿಗೆ ಅಳವಡಿಸಿದ್ದ ತಂತಿ ಬೇಲಿಗೆ ಸಿಲುಕಿ ಸುಮಾರು 3 ರಿಂದ 4 ವರ್ಷದ ಗಂಡು ಜಿಂಕೆ ಮೃತಪಟ್ಟಿದೆ. ಚಿಕ್ಕಹೆದ್ದೂರು ಗ್ರಾಮದಲ್ಲಿರುವ ಅರುಣ್ ಎಂಬುವವರ ತೋಟಕ್ಕೆ ಅಳವಡಿಸಿದ್ದ ತಂತಿ ಬೇಲಿಗೆ ಅರಣ್ಯದಿಂದ ಮೇವು ಹುಡುಕಿ …
ಹುಣಸೂರು: ತಾಲ್ಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಕುಡಿಯಲು ನೀರಿಲ್ಲದೇ ಜನರು ತೀವ್ರ ಪರದಾಟ ನಡೆಸುತ್ತಿರುವ ಘಟನೆ ನಡೆದಿದೆ. ಕಳೆದ ಹತ್ತು ದಿನಗಳಿಂದ ಕುಡಿಯಲು ನೀರಿಲ್ಲದೇ ಜನರು ಹೈರಾಣಾಗಿದ್ದು, ನೀರಿಗಾಗಿ ಜಮೀನುಗಳಲ್ಲಿರುವ ಬೋರ್‌ಗಳ ಮೊರೆ ಹೋಗುತ್ತಿದ್ದಾರೆ. ನೀರಿನ ಸರಬರಾಜಿನ ಮೋಟಾರ್‌ಗಳು ಕೆಟ್ಟು ತಿಂಗಳುಗಳೇ ಕಳೆದರೂ …
ಸರಗೂರು: ಹೊಸ ತಾಲ್ಲೂಕು ಸರಗೂರಿನ ಹಲವು ಗ್ರಾಮಗಳಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ತಾಲ್ಲೂಕಿನ ಹಂಚೀಪುರ, ದೇವಲಾಪುರ, ಮಸಹಳ್ಳಿ, ತುಂಬಸೋಗೆ ಸೇರಿದಂತೆ ಹಲವು ಗ್ರಾಮಗಳಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಸಂಜೆ ನಾಲ್ಕು ಗಂಟೆ …
ಮೈಸೂರು : ಇಲ್ಲಿನ ವಿಜಯನಗರದ ನಾಲ್ಕನೇ ಹಂತದಲ್ಲಿ ರಸ್ತೆ ಬದಿ ಕಸ ಸುರಿಯುತ್ತಿರುವುದು ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ರಸ್ತೆ ಬದಿ ಕಸದ ರಾಶಿ ಹಾಗೂ ತ್ಯಾಜ್ಯ ನಿರ್ವಹಣೆಯ ಸಮಸ್ಯೆಯನ್ನು ಬಗೆಹರಿಸಲು ಸಮಾಗಮ ವೆಲ್ಫೇರ್ ಸಂಸ್ಥೆಯು ಕ್ಲೀನ್ ಮೈಸೂರು ಸೇವ್ ಫ್ಯೂಚರ್ …
ಎಚ್.ಡಿ.ಕೋಟೆ/ಸರಗೂರು: ತಾಲ್ಲೂಕುಗಳಾದ್ಯಂತ ಇಂದು ಸಂಜೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಕಾದ ಭೂಮಿಗೆ ತಂಪೆರೆದಿದೆ. ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. ಕಳೆದ ಫೆಬ್ರವರಿ ತಿಂಗಳಿನಿಂದಲೂ ಉಷ್ಣಾಂಶ …