ಮೈಸೂರು: ಪಟ್ಟಣ ಪುರಸಭೆಯ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ 7ನೇ ವಾರ್ಡಿನ ಸದಸ್ಯ ತುಂಬಲ ಪ್ರಕಾಶ್ ರನ್ನು ಆಯ್ಕೆ ಮಾಡಲಾಗಿದೆ. ಪಟ್ಟಣ ಪುರಸಭೆಯಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯ ವೇಳೆ ಪ್ರಕಾಶ್ ರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಮೊದಲಿಗೆ ಸ್ಥಾಯಿ ಸಮಿತಿ …
ಮೈಸೂರು: ಪಟ್ಟಣ ಪುರಸಭೆಯ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ 7ನೇ ವಾರ್ಡಿನ ಸದಸ್ಯ ತುಂಬಲ ಪ್ರಕಾಶ್ ರನ್ನು ಆಯ್ಕೆ ಮಾಡಲಾಗಿದೆ. ಪಟ್ಟಣ ಪುರಸಭೆಯಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯ ವೇಳೆ ಪ್ರಕಾಶ್ ರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಮೊದಲಿಗೆ ಸ್ಥಾಯಿ ಸಮಿತಿ …
ಮೈಸೂರು: ಎರಡು ಸಾವಿರ ವರ್ಷಕ್ಕೂ ಹೆಚ್ಚಿನ ಇತಿಹಾಸವಿರುವ ತಿಗಳ ಸಮುದಾಯದ ಬಗ್ಗೆ ಹೆಚ್ಚಿನ ಅಧ್ಯಯನ ಮತ್ತು ಸಂಶೋಧನೆ ಅಗತ್ಯ ಎಂದು ಸಂಶೋಧಕ ಕೆ.ಆರ್.ಮಧುಸೂದನ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕಲಾಮಂದಿರದ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ …
ಮೈಸೂರು: ಪೌರಕಾರ್ಮಿಕರು ಹಾಗೂ ಸ್ವಚ್ಛತಾಗಾರರ ಪಾತ್ರ ಬಹಳ ಮುಖ್ಯವಾಗಿದೆ. ಅವರಿಗೆ ವಿಶೇಷ ಗೌರವ ನೀಡಿ, ಕಾಲಕಾಲಕ್ಕೆ ದೊರೆಯುವ ಸರ್ಕಾರದ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ನಗರದ ಪಡುವಾರಹಳ್ಳಿಯ ಬಾಬು …
ಮೈಸೂರು : ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವದು ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಉಚ್ಛಾಟನೆ ಮಾಡುವ ಶಕ್ತಿ ಇಲ್ಲವಾದರೇ, ಡಿಕೆಶಿಯನ್ನೇ ಈ ರಾಜ್ಯದ ಸಿಎಂ ಮಾಡಿ ಎಂದು ವಿಧಾನ ಪರಿಷತ್ ವಿಪಕ್ಷ ಛಲವಾದಿ ನಾರಾಯಣಸ್ವಾಮಿ ಸವಾಲ್ ಎಸೆದಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್.28) ಡಿಸಿಎಂ ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ …
ಮೈಸೂರು: ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡಿದ್ದು, ಸರ್ಕಾರದ ನಡೆ ಸ್ವಾಗತಾರ್ಹ ವಾಗಿದೆ ಎಂದು ರಾಜ್ಯ ರೈತ ಒಕ್ಕೂಟಗಳ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜು ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್.28) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕಿಯೆ ನೀಡಿದ ಅವರು, ಹಾಲಿನ ದರ …
ಮೈಸೂರು: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ಒಂದಲ್ಲಾ, ಮತ್ತೊಂದರಂತೆ ಎಲ್ಲಾ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸುತ್ತಿದೆ. ಅಂತೆಯೇ ಈಗ ಹಾಲಿನ ದರ ಏರಿಕೆ ಮಾಡಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ …
ಮೈಸೂರು: ಹನಿಟ್ರ್ಯಾಪ್ ಪ್ರಕರಣದಲ್ಲಿ ಸಚಿವ ಕೆ.ಎನ್.ರಾಜಣ್ಣ ಅವರ ಪುತ್ರ ರಾಜೇಂದ್ರರ ಅವರ ಹೇಳಿಕೆಗಳಿಂದ ರಾಜ್ಯ ಜನತೆಯ ದಾರಿ ತಪ್ಪಿಸುವ ಆಗುತ್ತಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್.28) ಈ ಕುರಿತು ಮಾಧ್ಯಮಗಳೊಂದಿಗೆ …
ಮೈಸೂರು: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿರುವುದು ಪಕ್ಷದ ಇತರರಿಗೂ ಎಚ್ಚರಿಕೆಯ ಗಂಟೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್.28) ಈ ಕುರಿತು ಮಾಧ್ಯಮಗಳೊಂದಿಗೆ …
ಮೈಸೂರು: ನಾಗರಹೊಳೆಯ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನದ ಕಾಕನಕೋಟೆಯಲ್ಲಿ ಮುಂಜಾನೆ ಸಫಾರಿಯ ವೇಳೆ ಹುಲಿಯೊಂದು ಮರಿಗಳೊಂದಿಗೆ ದರ್ಶನ ನೀಡಿದೆ. ಕಾಕನಟೆಯಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಶುಕ್ರವಾರ(ಮಾರ್ಚ್.28) ಈ ಅಪರೂಪದ ದೃಶ್ಯ ಸೆರೆಯಾಗಿದ್ದು, ಪುಟ್ಟ ಪುಟ್ಟ ಮರಿಗಳನ್ನು ಕಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ. ತಾಯಿ …