Mysore
21
overcast clouds

Social Media

ಸೋಮವಾರ, 22 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ಮುಸ್ಲಿಂ ಧರ್ಮದ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್‌ ಹರಿಬಿಟ್ಟ ಪ್ರಕರಣದ ಆರೋಪಿ ಸತೀಶ್ ಗಡಿಪಾರು ಪ್ರಕ್ರಿಯೆಗೆ ನ್ಯಾಯಾಲಯವು ನೀಡಿದ ತಡೆಯಾಜ್ಞೆ ತೆರವುಗೊಳಿಸುವಂತೆ ಪೊಲೀಸರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಪರಿಷ್ಕರಣಾ ಅರ್ಜಿ ಸಲ್ಲಿಸಿದ್ದಾರೆ. ಆರೋಪಿ ಪರ ವಕೀಲ …

ಮೈಸೂರು : ಪಾರ್ಶ್ವವಾಯು ಪೀಡಿತ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಹೆಬ್ಬಾಳಿನ ಲಕ್ಷ್ಮಿಕಾಂತನಾಗರದಲ್ಲಿ ಜರುಗಿದೆ. ಹೆಬ್ಬಾಳಿನ ಲಕ್ಷ್ಮಿಕಾಂತ ನಗರದ ನಿವಾಸಿ ರಾಜು (೫೩) ಮೃತಪಟ್ಟವರು. ಇವರ ಸಾವಿಗೆ ನೆರೆ ಮನೆಯ ನಿವಾಸಿಗಳಾದ ಶ್ರೀನಿವಾಸ ಮತ್ತು ಮಂಜುಳಾ ದಂಪತಿ …

ಮೈಸೂರು: ಇಲ್ಲಿನ ಒಂಟಿಕೊಪ್ಪಲಿನ ಕಾಳಿದಾಸ ರಸ್ತೆಯ ೨ನೇ ಕ್ರಾಸ್‌ನ  ಸಿದ್ದಪ್ಪಾಜಿ ದೇವಸ್ಥಾನದಲ್ಲಿ  ೭೫ನೇ ವರ್ಷದ ಜಾತ್ರಾ ಮಹೋತ್ಸವದ ಹಂಗವಾಗಿ ಸೋಮವಾರ ರಾತ್ರಿ ಸಿದ್ದಪ್ಪಾಜಿ ದೇವರ ರಥೋತ್ಸವ ನಡೆಯಿತು. ರಥೋತ್ಸವದಲ್ಲಿ ಹೂ ಹೊಂಬಾಳೆ ಅಲಂಕೃತವಾದ ಬಸವ ಕಳಸ ಹೊತ್ತ ಮಕ್ಕಳೊಂದಿಗೆ ಹೆಜ್ಜೆ ಹಾಕಿತು. …

 ಮೈಸೂರು: ವಿಜಯನಗರ 4ನೇ ಹಂತದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಲು ಹೂಟಗಳ್ಳಿ ನಗರಸಭೆಯ ಪೌರಾಯುಕ್ತರಾದ ಚಂದ್ರಶೇಖರ್ ಗೆ ಶಾಸಕ ಜಿ.ಟಿ.ದೇವೇಗೌಡ ಸೂಚನೆ ನೀಡಿದರು. ವಿಜಯನಗರ 4ನೇ ಹಂತದಲ್ಲಿ ಕೊಳವೆಬಾವಿ ಕೊರೆದು ಪೈಪ್ ಲೈನ್ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿ, ಅಧಿಕಾರಿಗಳಿಗೆ ಸೂಚಿಸಿದರು. …

ಸಂಶೋಧಕರ ತರಬೇತಿ ಕಾರ್ಯಾಗಾರ ಯಶಸ್ವಿ ಮೈಸೂರು : ಸಂಶೋಧಕರ ತರಬೇತಿ ಕಾರ್ಯಾಗಾರ ಯಶಸ್ವಿಯಾಗಿದ್ದು, ಸಂಶೋಧಕರು ಗುರಿ ಇಟ್ಟುಕೊಂಡು ಸಂಶೋಧನೆ ಮಾಡಿ ಮುಗಿಸುವುದರ ಜೊತೆಗೆ ನೀವು ಮಾಡುವ ಸಂಶೋಧನೆ ಸಮಾಜಕ್ಕೆ ಕೊಡುಗೆಯಾಗಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ಪ್ರಾಧ್ಯಾಪಕರಾದ ಡಾ. ಜ್ಯೋತಿ ತಿಳಿಸಿದರು. …

ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್.‌ ಸುರೇಶ (ಬೈರತಿ) ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸೋಮವಾರ ಸಭೆ ಜರುಗಿತು. ಮೈಸೂರು ಮಹಾನಗರ …

ಮೈಸೂರು: ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಒಟ್ಟಾಗಿ ಪಂಚಾಯಿತಿ ಮಟ್ಟದಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನ ಮತ್ತು ಕಾರ್ಯಾಚರಣೆ, ನಿರ್ವಹಣೆ ಜವಾಬ್ದಾರಿಯುತವಾಗಿ ಮಾಡಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು …

ನಂಜನಗೂಡು: ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ದೂರು ನೀಡಿದ್ದರೂ ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಹಿಂದಿರುಗಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನಂಜನಗೂಡಿನ ಬಳ್ಳೂರು ಹುಂಡಿ ಗ್ರಾಮದ ಮಹದೇವ ಹಾಗೂ …

ಹುಣಸೂರು : ಮಾತನ್ನು ಕೇಳಲಿಲ್ಲವೆಂದು ಆಕ್ರೋಶಗೊಂಡ ಚಿಕ್ಕಪ್ಪನೇ 4  ವರ್ಷದ ಮುಗ್ದ ಮಗುವಿನ ಮೇಲೆ ತೀವ್ರ ಹಲ್ಲೆ ನಡೆಸಿ ಎರಡೂ ಕೈಗಳ ಮೂಳೆ ಮುರಿದು, ತಲೆಗೂ ಪೆಟ್ಟು ನೀಡಿ ತೀವ್ರಗಾಯಗೊಳಿಸಿರುವ ಆಘಾತಕಾರಿ ಘಟನೆ ತಾಲೂಕಿನ ಹನಗೋಡು ಹೋಬಳಿಯ ಬೀರನಹಳ್ಳಿಯಲ್ಲಿ ನಡೆದಿದೆ. ಗ್ರಾಮದ …

ಹುಣಸೂರು: ಸ್ಯಾಂಟ್ರೋ ಕಾರು ಡಿಕ್ಕಿ ಒಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಹಾಳಗೆರೆ ಜಂಕ್ಷನ್ ಬಳಿ ನಡೆದಿದೆ. ನಗರದ ಕಾಫಿ ವರ್ಕ್ಸ್ ಆವರಣದಲ್ಲಿರುವ ಶೀತಾ ಟ್ರೇಡರ್ಸ್ ಮಾಲೀಕ ರವಿ ಸಾಲಿಯಾನ ಉರುಫ್ ವಾಲೆ ರವಿ (೪೪) ಮೃತಪಟ್ಟವರು. …

Stay Connected​
error: Content is protected !!