Mysore
21
overcast clouds

Social Media

ಸೋಮವಾರ, 22 ಜೂನ್ 2026
Light
Dark

ಮೈಸೂರು

Homeಮೈಸೂರು

ಹುಣಸೂರು : ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಬೀರನಹಳ್ಳಿ ಗ್ರಾಮದ ಆನಂದ ಎಂಬ 23 ವರ್ಷದ ಯುವಕ ನಾಲ್ಕು ವರ್ಷದ ಮಗುವಿನ ಮೇಲೆ ದೌರ್ಜನ್ಯ ಎಸಗಿದ ಆರೋಪಿ. ಆರೋಪಿ ಆನಂದ ಘಟನೆ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ ರಾಜ್ಯ ಬಜೆಟ್‌ ಅನ್ನು ಬಿಜೆಪಿಯೂ ರಾಜ್ಯ ಬಜೆಟ್ ಮುಸ್ಲಿಮರ ತುಷ್ಟೀಕರಣ,ಹಲಾಲ್ ಬಜೆಟ್ ಎಂಬ ಬಿಜೆಪಿ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕೆಪಿಸಿಸಿ ಮಹಿಳಾ ಅಧ್ಯಕ್ಷರಾದ ಸೌಮ್ಯರೆಡ್ಡಿ ತಿರುಗೇಟು ನೀಡಿದ್ದಾರೆ. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ  …

ಮೈಸೂರು: ಐಸಿಸಿ ಚಾಂಪಿಯನ್‌ ಟ್ರೋಫಿ ಫೈನಲ್‌ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದ್ದಾರೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ಇಂದು(ಮಾರ್ಚ್.9) ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಐಸಿಸಿ ಟ್ರೋಫಿಗಾಗಿ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್‌ಗೆ ಬಿಜೆಪಿ ನಾಯಕರೂ ಹಲಾಲ್‌ ಬಜೆಟ್‌ ಎಂದು ಹೇಳಿಕೆ ನೀಡಿರುವ ಬಿಜೆಪಿಗೆ ಶಾಸಕ ತನ್ವೀರ್‌ ಸೇಠ್‌ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್‌.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಮುಸಲ್ಮಾನ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡನೆ ಮಾಡಿರುವ ಬಜೆಟ್‌ ಬಗ್ಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯ ಸರ್ಕಾರ ಕರ್ನಾಟಕವನ್ನು ಸಾಲದ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ೨೦೨೫-೨೬ನೇ ಸಾಲಿನ ಬಜೆಟ್‌ ಮಂಡಿಸಿದ್ದಾರೆ.  ಬಜೆಟ್‌ ಮೇಲೆ ರೈತ ಸಂಘ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ಅವೆಲ್ಲಾ ಹುಸಿಯಾಗಿದೆ.  ಸಿಎಂ ಸಿದ್ದರಾಮಯ್ಯ ಅವರು ರೈತರ ಮೂಗಿಗೆ  ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎಂದು ರೈತ ಸಂಘ ಅಸಮಾಧಾನ …

ಮೈಸೂರು: ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ ಚಾಲಕರೋರ್ವರ ಶವ ವರುಣಾ ಕೆರೆಯಲ್ಲಿ ಪತ್ತೆಯಾಗಿದೆ. ರಾಜೇಂದ್ರ ಎಂಬುವವರೇ ವರುಣಾ ಕೆರೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ರಾಜೇಂದ್ರ ಅವರು, ಮೈಸೂರು ನಗರ ವಿಭಾಗದ ಸಾತಗಳ್ಳಿ ಘಟಕದಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೇ ಮಾರ್ಚ್.‌1ರಂದು ಮಲೆ …

ಎಚ್.ಡಿ.ಕೋಟೆ: ರಾಜ್ಯದ ವಿವಿಧ ಭಾಗಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಇಂದು ಎಚ್‌.ಡಿ.ಕೋಟೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್‌ ಹಾಗೂ ಪಶು ಸಂಗೋಪನಾ ಸಹಾಯಕ ನಿರ್ದೇಶಕ ಡಾ.ಪ್ರಸನ್ನ ಅವರು ಕರ್ನಾಟಕ ಕೇರಳ ಭಾಗವಾದ ಬಾವಲಿ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. …

ಮೈಸೂರು: ಇಲ್ಲಿನ ವಿದ್ಯಾರಣ್ಯಪುರಂನಲ್ಲಿರುವ ಸ್ಟರ್ಲಿಂಗ್‌ ಹಾಗೂ ಸ್ಕೈಲೈನ್‌ ಅವಳಿ ಚಿತ್ರಮಂದಿರವನ್ನು ನೆಲಸಮ ಮಾಡಲಾಗಿದ್ದು, ಇದೀಗ ಇವರೆಡು ಚಿತ್ರಮಂದಿರಗಳು ಇತಿಹಾಸದ ಪುಟ ಸೇರಿಕೊಂಡಿವೆ. ಈ ಚಿತ್ರಮಂದಿಗಳಲ್ಲಿ ಹಾಲಿವುಡ್, ಬಾಲಿವುಡ್ ಸೇರಿದಂತೆ ಕನ್ನಡದ ಅನೇಕ ಜನಪ್ರಿಯಗಳು ಪ್ರದರ್ಶನ ಕಂಡಿದ್ದವು. ಅಲ್ಲದೇ ಹೆಸರಾಂತ ಟೈಟಾನಿಕ್, ಜುರಾಸಿಕ್ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ನನಗೆ ಅಧಿಕ ದಾಖಲೆ ನೀಡಿದ್ದೇ ಕಾಂಗ್ರೆಸ್‌ ನಾಯಕರು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್‌.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಕೇಸ್‌ …

Stay Connected​
error: Content is protected !!