Mysore
22
overcast clouds

Social Media

ಸೋಮವಾರ, 22 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ದಸರಾ 2024 ರ ವಸ್ತು ಪ್ರದರ್ಶನದಲ್ಲಿ ರಾಜ್ಯ ಸರ್ಕಾರದ ಇಲಾಖೆಗಳ ವಿಭಾಗದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ತೃತೀಯ ಬಹುಮಾನ ದೊರೆತಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಜನಸಾಮಾನ್ಯರ ಬದುಕಿನಲ್ಲಿ ಆಗುತ್ತಿರುವ ಗುಣಾತ್ಮಕ ಬದಲಾವಣೆಗಳು,ಮಹಿಳಾ ಸಬಲೀಕರಣಕ್ಕೆ ದೊರೆಯುತ್ತಿರುವ ಪ್ರೋತ್ಸಾಹ …

ಮೈಸೂರು: ಪತ್ರಿಕೋದ್ಯಮದ ಆದ್ಯತೆ ಸತ್ಯ ನಿಷ್ಠೆಯಿಂದ ಪಕ್ಷ ನಿಷ್ಠೆಗೆ ಜಾರಿ ಈಗ ವ್ಯಕ್ತಿ ನಿಷ್ಠತೆ ಕಡೆಗೆ ಜಾರುತ್ತಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಬೇಸರಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪತ್ರಿಕೋದ್ಯಮ ಮತ್ತು ಸಮೂಹ …

ಮೈಸೂರು: ರಾಜ್ಯಾದ್ಯಂತ ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿತ್ತಿದ್ದು, ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಅಧಿಕಾರಿಗಳು ಎಲ್ಲಾ ರೀತಿಯ ಅಂತಿಮ ಹಂತದ ಸಿದ್ಧತೆ ಮಾಡಿಕೊಂಡು ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯಿತಿಯ ಅಬ್ದುಲ್‌ …

ಮೈಸೂರು: ನಟ ಕಿಚ್ಚ ಸುದೀಪ ಅವರು ತಮ್ಮ ಪತ್ನಿ ಪ್ರಿಯಾ ಹಾಗೂ ಸಿಸಿಎಲ್‌ ತಂಡದ ಕ್ರಿಕೆಟ್‌ ಆಟಗಾರರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಶ್ರೀಕಂಠದತ್ತ ನರಸಿಂಹರಾಜ …

ಮೈಸೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಮಾರ್ಚ್‌.20ರವರೆಗೂ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಶುಭ ಹಾರೈಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಶೈಕ್ಷಣಿಕ …

ಮೈಸೂರು: ವಿವಿಧ ಸ್ಥಳಗಳ ಬಗ್ಗೆ ಪರಿಚಯ ಮಾಡುವ ಆನ್‌ಲೈನ್ ಕೆಲಸಕ್ಕೆ ಸೇರಿದ್ದ ಇಂಜಿನಿಯರ್ ಒಬ್ಬರು ವಂಚಕರ ಮಾತನ್ನು ನಂಬಿ ೧೧ ಲಕ್ಷ ರೂ. ಹಣವನ್ನು ಷೇರು ಮಾರುಕಟ್ಟೆಯಲ್ಲಿ ತೊಡಗಿಸಿ ಮೋಸಕ್ಕೆ ಒಳಗಾಗಿದ್ದಾರೆ. ನಗರದ ವಿಜಯನಗರ ೨ನೇ ಹಂತದ ನಿವಾಸಿಯೊಬ್ಬರು ಆನ್‌ಲೈನ್ ಮೂಲಕ …

ಪವರ್ ಫೈನಾನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದಿಂದ ಮನ್ನಣೆ "ಎ" ಶ್ರೇಣಿ ಪಡೆದ ರಾಜ್ಯದ ಮೊದಲ ಎಸ್ಕಾಂ ಎಂಬ ಹೆಗ್ಗಳಿಕೆ ಮೈಸೂರು: ಗ್ರಾಹಕರಿಗೆ ಉತ್ತಮ ಸೇವೆ ನೀಡುವುದರ ಜತೆಗೆ ವಿದ್ಯುತ್‌ ಉಳಿತಾಯ, ಫೀಡರ್‌ ನಿರ್ವಹಣೆ ಹೀಗೆ ಹಲವು ವಿಭಾಗಗಳಲ್ಲಿ ಬದ್ಧತೆಯೊಂದಿಗೆ ಕಾರ್ಯನಿರ್ವಹಣೆ ಮಾಡಿರುವ …

ಮೈಸೂರು: ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ  ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಭಾಷೆ ವಿಚಾರವಾಗಿ ಖ್ಯಾತೆ ತೆಗೆದಿರುವುದನ್ನು ಖಂಡಿಸಿ ಮೈಸೂರಿನ ಅಗ್ರಹಾರದ ವೃತ್ತದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ಮಹಾರಾಷ್ಟ್ರ  ಅಭಿವೃದ್ಧಿ ಮಂಡಳಿಯನ್ನು ರದ್ದುಗೊಳಿಸಿ, ಮರಾಠಿ ಪುಂಡರಿಗೆ ಧಿಕ್ಕಾರ , …

ನಂಜನಗೂಡು:  ತಗಡೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಗೆ ಬರುವ ಗ್ರಾಮಗಳ ಅಭಿವೃದ್ಧಿಗೆ ೨೧ ಕೋಟಿ ರೂಗಳ ಅನುದಾನ ಅಭಿವೃದ್ಧಿ ಕಾಮಗಾರಿಗಳಿಗೆ ಡಾ.ಯತೀಂದ್ರ ಸಿದ್ಧರಾಮಯ್ಯ, ಸಂಸದ ಸುನಿಲ್ ಬೋಸ್ ಚಾಲನೆ ನೀಡಿದರು. ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ …

ಏಪ್ರಿಲ್ 09 ರಂದು ಶ್ರೀಕಂಠೇಶ್ವರ ದೇವಾಲಯದ ಪಂಚ ಮಹಾ ರಥೋತ್ಸವ ಹಾಗೂ ಏಪ್ರಿಲ್ 11 ತೆಪ್ಪೋತ್ಸವ ಪಂಚಾ ಮಹಾರಥೋತ್ಸವ ಮೈಸೂರು: ಏಪ್ರಿಲ್ 09 ರಂದು ಶ್ರೀಕಂಠೇಶ್ವರ ದೇವಾಲಯದ ಪಂಚಾ ಮಹಾರಥೋತ್ಸವ ಹಾಗೂ ಏಪ್ರಿಲ್ 11 ರಂದು ತೆಪ್ಪೋತ್ಸವ ನಡೆಯಲಿದ್ದು ಅಧಿಕಾರಿಗಳು ಎಲ್ಲಾ …

Stay Connected​
error: Content is protected !!