ಮೈಸೂರು: ಹೆಚ್ಚಿನ ಲಾಭದ ಆಸೆಗೆ ಬಿದ್ದ ವ್ಯಕ್ತಿಯೊಬ್ಬರು ವಂಚಕರ ಮಾತಿಗೆ ಮರುಳಾಗಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವ ಮೂಲಕ ಬರೋಬ್ಬರಿ 22.15 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ. ನಗರದ ಬೋಗಾದಿ ನಿವಾಸಿ ಆಗಿರುವ ವ್ಯಕ್ತಿ ವೆಲ್ತಪ್ ಮಾರ್ಕೆಟ್ 138 ಎಂಬ ಟೆಲಿಗ್ರಾಂ …
ಮೈಸೂರು: ಹೆಚ್ಚಿನ ಲಾಭದ ಆಸೆಗೆ ಬಿದ್ದ ವ್ಯಕ್ತಿಯೊಬ್ಬರು ವಂಚಕರ ಮಾತಿಗೆ ಮರುಳಾಗಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವ ಮೂಲಕ ಬರೋಬ್ಬರಿ 22.15 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ. ನಗರದ ಬೋಗಾದಿ ನಿವಾಸಿ ಆಗಿರುವ ವ್ಯಕ್ತಿ ವೆಲ್ತಪ್ ಮಾರ್ಕೆಟ್ 138 ಎಂಬ ಟೆಲಿಗ್ರಾಂ …
ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಯುಕೇಶ್ ಕುಮಾರ್ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಸಿಇಒ ಕೆ.ಎಂ ಗಾಯಿತ್ರಿ ಅವರು ನೂತನ ಸಿಇಒ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಅಧಿಕಾರವನ್ನು ವರ್ಗಾಯಿಸಿದರು.
ಹುಣಸೂರು: ತಾಲ್ಲೂಕಿನ ಮುದಗನೂರು ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತರೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ. ಗ್ರಾಮದ ಸೋಮಶೇಖರ್ (೫೫) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ಬೆಳೆ ಸಾಲ ಸೇರಿದಂತೆ ಇತರೆ ಹಲವು ಕಡೆ ೧೫ ಲಕ್ಷ …
ಮೈಸೂರು: ಇಲ್ಲಿನ ಕೆ.ಆರ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿ ಕಾಂತ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಉಕ್ಕೇಶ್ ಕುಮಾರ್.ಎಸ್ ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಮೂಲಸೌಕರ್ಯ ಹಾಗೂ ಕುಂದು–ಕೊರತೆಗಳ ಬಗ್ಗೆ ಪರಿಶೀಲಿಸಿದ ಅವರು, ಆಸ್ಪತ್ರೆಯ …
ಮೈಸೂರು: ಇಲವಾಲದ ಸಮೃದ್ಧಿ ಬಡಾವಣೆಯಲ್ಲಿ ಬೌದ್ಧ ಉಪಾಸಕರಾದ ಕೆ.ಎಂ.ವಿನೋದ ಮತ್ತು ಎಚ್.ಸಿ.ರಾಜೇಶ್ ಅವರ ನಿವೇಶನದಲ್ಲಿ ಧಮ್ಮದೀಪ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಅಶೋಕಪುರಂನ ಬೌದ್ಧವಿಹಾರದ ಭಂತೆ ಡಾ.ಕಲ್ಯಾಣಸಿರಿ ಅವರ ಸಾನಿಧ್ಯದಲ್ಲಿ ಬುದ್ಧವಂದನೆಯೊಂದಿಗೆ ಧಮ್ಮೋಪದೇಶ ನಡೆಯಿತು. ಬಳಿಕ ಮಾತನಾಡಿದವ ಭಂತೇಜಿ ಕಲ್ಯಾಣಿಸಿರಿ ಅವರು, ಬುದ್ಧತತ್ವ …
ಮೈಸೂರು: ಒಗಟ್ಟಿನಿಂದ ಬಂಜಾರಾ ಸಮುದಾಯಗಳು ಕಾರ್ಯನಿರ್ವಹಿಸಬೇಕು, ಎಲ್ಲರೂ ಒಗ್ಗಟ್ಟಿನಿಂದ ಒಂದೇ ವೇದಿಕೆಯಲ್ಲಿ ಕೆಲಸ ಮಾಡುವಂತೆ ಆಗಬೇಕು. ನಾವು ಒಗ್ಗಟ್ಟಾಗಿ ಇದ್ದಾಗ ಮಾತ್ರ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳುವುದರಲ್ಲಿ ಸಫಲರಾಗುತ್ತೇವೆ ಅದರಿಂದ ಎಲ್ಲರನ್ನೂ ಒಗ್ಗೂಡಿಸಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಶಾಸಕ ಕೆ ಹರೀಶ್ …
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ವರದಿ ನೀಡಲು ಲೋಕಾಯುಕ್ತ ಎಸ್‌ಪಿ ಸತಾಯಿಸಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಲ್ಲಿನ ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದ್ದೇಶ್ ಅವರು ಆರೋಪಿಗಳೊಂದಿಗೆ ಶಾಮೀಲಾಗಿ ರಕ್ಷಣೆ …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ವಸ್ತು ಪ್ರದರ್ಶನಕ್ಕೆ 20 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಕರ್ನಾಟಕ ವಸ್ತು ಪ್ರದರ್ಶನದ ಅಧ್ಯಕ್ಷ ಅಯೂಬ್ ಖಾನ್ ತಿಳಿಸಿದ್ದಾರೆ. ನಗರದಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …
ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಕಾಣಿಸಿಕೊಂಡ ಬೆಂಕಿಯಿಂದ 35 ಎಕರೆ ಕಾಡು ಸಂಪೂರ್ಣ ಸುಟ್ಟು ಹೋಗಿದೆ ಎಂದು ಡಿಸಿಎಫ್ ಬಸವರಾಜು ಹೇಳಿದರು. ಇಂದು ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಮಾನವ ನಿರ್ಮಿತ ಬೆಂಕಿಯು ಚಾಮುಂಡಿ ಬೆಟ್ಟವನ್ನು …
ಮೈಸೂರು: ನಗರದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆ ರ್ ದಾಖಲಾಗಿದೆ. ಇತ್ತೀಚೆಗೆ ನಡೆದ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡುವಾಗ ಮುಸಲ್ಮಾನರ ಸಮುದಾಯದ ಬಗ್ಗೆ ಅವಹೇಳನಕಾರಿ …