ಎಚ್.ಡಿ.ಕೋಟೆ/ಸರಗೂರು: ತಾಲ್ಲೂಕುಗಳಾದ್ಯಂತ ಇಂದು ಸಂಜೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಕಾದ ಭೂಮಿಗೆ ತಂಪೆರೆದಿದೆ. ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. ಕಳೆದ ಫೆಬ್ರವರಿ ತಿಂಗಳಿನಿಂದಲೂ ಉಷ್ಣಾಂಶ …
ಎಚ್.ಡಿ.ಕೋಟೆ/ಸರಗೂರು: ತಾಲ್ಲೂಕುಗಳಾದ್ಯಂತ ಇಂದು ಸಂಜೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಕಾದ ಭೂಮಿಗೆ ತಂಪೆರೆದಿದೆ. ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ. ಕಳೆದ ಫೆಬ್ರವರಿ ತಿಂಗಳಿನಿಂದಲೂ ಉಷ್ಣಾಂಶ …
ಮೈಸೂರು: ರಾಜ್ಯದಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದ ತಾಪಮಾನ ತೀವ್ರ ಏರಿಕೆ ಕಂಡಿದ್ದು, ಜನತೆ ಹೈರಾಣಾಗಿದ್ದಾರೆ. ಈ ಬೆನ್ನಲ್ಲೇ ಕಾಡು ಪ್ರಾಣಿಗಳೂ ಸಹ ಮಧ್ಯಾಹ್ನದ ವೇಳೆಗೆ ಕೆರೆ ಹಾಗೂ ನದಿಗಳಿಗೆ ಇಳಿದು ದೇಹ ತಂಪಾಗಿಸಿಕೊಳ್ಳುತ್ತಿವೆ. ನಾಗರಹೊಳೆ ಉದ್ಯಾನವನದಲ್ಲಿ ಹುಲಿಯೊಂದು ನೆತ್ತಿ ಸುಡುತ್ತಿರುವ ಬಿಸಿಲನ್ನು …
ಮೈಸೂರು: ಡಿಜಿಪಿ ಕೆ.ರಾಮಚಂದ್ರ ರಾವ್ ಅವರಿಗೆ, ಪುತ್ರಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಸಿಕ್ಕಿಕೊಂಡ ಬೆನ್ನಲ್ಲೇ ಇನ್ನೊಂದು ಸಂಕಷ್ಟ ಎದುರಾಗಿದೆ. 11 ವರ್ಷಗಳ ಹಿಂದೆ ಅವರ ಹೆಸರು ತಳಕು ಹಾಕಿಕೊಂಡಿರುವ 2014ರ ಇಲವಾಲ ಪೊಲೀಸ್ ದರೋಡೆ ಪ್ರಕರಣವನ್ನು ರಿ-ಓಪನ್ ಮಾಡಿ ತನಿಖೆ …
ಮೈಸೂರು: ರಾಜ್ಯ ಸರ್ಕಾರ ಮುಸಲ್ಮಾನ ಗುತ್ತಿಗೆದಾರರಿಗೆ ಶೇ.4% ಮೀಸಲಾತಿ ನೀಡಲು ಹೊರಟಿರುವುದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …
ಮೈಸೂರು : ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಎರಡನೇ ಪುತ್ರ ಸಾ.ರಾ.ಜಯಂತ್ ಮತ್ತು ಎಂ.ಎಸ್.ವರ್ಷಾ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ …
ನಂಜನಗೂಡು: ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ. ಕಳೆದ 3-4 ದಿನಗಳಿಂದ ನೀರಿಗಾಗಿ ಪರದಾಡಿದ ದೇವರಸನಹಳ್ಳಿಯ ಜನತೆ ಕೊನೆಗೆ ಶನಿವಾರ ನೇರವಾಗಿ ಗ್ರಾಮ ಪಂಚಾಯಿತಿ ಕಚೇರಿಗೆ …
ಮೈಸೂರು: ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ವೈರಮುಡಿ ಉತ್ಸವದಲ್ಲಿ ಯಾವುದೇ ಲೋಪವಾದಂತೆ ಎಚ್ಚರಿಕೆ ವಹಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವೈರಮುಡಿ ಉತ್ಸವದ ಪೂರ್ವಭಾವಿ ಸಿದ್ಧತಾ …
ಮೈಸೂರು : ಮೊಮ್ಮಗನನ್ನು ರಕ್ಷಿಸಲು ಹೋದ ತಾತ ಸೇರಿದಂತೆ ಮೂರು ಮಂದಿ ಕಾವೇರಿ ನದಿಯಲ್ಲಿ ಜಲಸಮಾಧಿಯಾಗಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಶನಿವಾರ ನಡೆದಿದೆ. ಟಿ.ನರಸೀಪುರದ ಸ್ಥಳೀಯ ನಿವಾಸಿಗಳಾದ ಚೌಡಯ್ಯ(70), ಭರತ್(13), ಧನುಷ್ (10) ಮೃತರು. ನದಿ ತಟದಲ್ಲಿದ್ದ ಇಬ್ಬರು ಮಕ್ಕಳು …
ಮೈಸೂರು: ಕ್ರಿಕೆಟ್ ಆಡಲು ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ವಡ್ಡರಗುಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದಿವ್ಯಾ ಕುಮಾರ್ ಎಂಬಾತನೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. ಕಳೆದ ಫೆಬ್ರವರಿ.24ರಂದು ಬೀಚನಹಳ್ಳಿಯಲ್ಲಿ ನೇರಳೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿತ್ತು. …
ಎಚ್.ಡಿ.ಕೋಟೆ: ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿರುವ ಅಪರೂಪದ ದೃಶ್ಯ ಪ್ರವಾಸಿಗರ ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿ ವೇಳೆ ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿದೆ. ಈ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ. ಹುಲಿ ಬೇಟೆಯಾಡುವ ದೃಶ್ಯ ಕಂಡು ಪ್ರವಾಸಿಗರು …