ಮೈಸೂರು: ತಾಲ್ಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿ ಅನುಗನಹಳ್ಳಿಯ ತೋಟದಲ್ಲಿ ರೌಡಿ ಶೀಟರ್ ಸೂರ್ಯ ಬರ್ಭರ ಹತ್ಯೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತನನನ್ನು ರೌಡಿ ಶೀಟರ್ ಅವರ ಹೆಸರು ದೊರೆಸ್ವಾಮಿ ಅಲಿಯಾಸ್ ಸೂರ್ಯ ಎಂದು ಗುರುತಿಸಲಾಗಿದೆ. ಈತನನ್ನು ಮಾರಕಾಸ್ತ್ರದಿಂದ ನಾಲ್ಕಾರು ಕಡೆ …
ಮೈಸೂರು: ತಾಲ್ಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿ ಅನುಗನಹಳ್ಳಿಯ ತೋಟದಲ್ಲಿ ರೌಡಿ ಶೀಟರ್ ಸೂರ್ಯ ಬರ್ಭರ ಹತ್ಯೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತನನನ್ನು ರೌಡಿ ಶೀಟರ್ ಅವರ ಹೆಸರು ದೊರೆಸ್ವಾಮಿ ಅಲಿಯಾಸ್ ಸೂರ್ಯ ಎಂದು ಗುರುತಿಸಲಾಗಿದೆ. ಈತನನ್ನು ಮಾರಕಾಸ್ತ್ರದಿಂದ ನಾಲ್ಕಾರು ಕಡೆ …
ಹುಣಸೂರು: ಇಲ್ಲಿನ ಬನ್ನಿಕುಪ್ಪೆ ಗ್ರಾಮದ ಮಾರಿಗುಡಿ ಆವರಣದಲ್ಲಿ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಅಧಿಕಾರಿ ಅಶೋಕ್ ಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷ ಗೋವಿಂದ ನಾಯಕ್, ಜ್ಞಾನಜ್ಯೋತಿ ಸಂಸ್ಥೆಯ ಕಾರ್ಯದರ್ಶಿ ಹೇಮಾವತಿ ಹಾಗೂ ಗಣ್ಯರು ಉದ್ಘಾಟಿಸಿದರು. ಪ್ರಾಸ್ತಾವಿಕ ನುಡಿಗಳನ್ನಾಡಿದ …
ಮೈಸೂರು: ಗ್ಯಾರಂಟಿ ಯೋಜನೆಗಳು ಯಾವುದೇ ಧರ್ಮ, ಜಾತಿ ಮತ್ತು ಪಕ್ಷಕ್ಕೆ ಸೀಮಿತವಾಗಿಲ್ಲ. ಗ್ಯಾರಂಟಿ ಯೋಜನೆಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ. ಬಡತನ ನಿರ್ಮೂಲನೆಯಾಗುತ್ತಿದೆ. ಇದರಿಂದ ಬಿಜೆಪಿ ಮತ್ತು ಜಾ.ದಳ ನಾಯಕರು ಭಯಭೀತರಾಗಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪಾ …
ಮೈಸೂರು: ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಇತ್ತೀಚಿಗೆ ಸಮೀರ್ ಎಂಬಾತ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ, ಬಳಿಕ ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಇಂದು(ಮಾ.13)ನಗರಕ್ಕೆ ಆಗಮಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಈ …
ಮೈಸೂರು: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಸಬಲೀಕರಣವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮೀ ಚೌಧರಿ ತಿಳಿಸಿದರು. ಕೇಂದ್ರ ಕಾರಾಗೃಹದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, …
ಕೆ.ಆರ್.ನಗರ : ಪಟ್ಟಣದ ಎ.ಪಿ.ಎಂ.ಸಿ ಆವರಣದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವ ಭತ್ತ ಮತ್ತು ರಾಗಿ ಕೇಂದ್ರವನ್ನು ಶಾಸಕ ಡಿ.ರವಿಶಂಕರ್ ಉದ್ಘಾಟಿಸಿದರು. ಪ್ರತಿ ಕ್ವಿಂಟಲ್ ಸಾಮಾನ್ಯ ಭತ್ತಕ್ಕೆ 2,300, ಗ್ರೇಡ್-ಎ 2,320ರೂ.ಗಳನ್ನುನಿಗದಿ ಮಾಡಲಾಗಿದ್ದು, ಪ್ರತಿ ಎಕರೆಗೆ ಕನಿಷ್ಠ 25 ರಿಂದ …
ಮೈಸೂರು: ಮನೆ ಗೋಡೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮನಿಂದ ಅಣ್ಣ, ಅತ್ತಿಗೆ ಮಾರಣಾಂತಿಕ ಹಲ್ಲೆಗೊಳಗಾಗಿರುವ ಘಟನೆ ಸಾಲಿಗ್ರಾಮ ತಾಲೂಕಿನ ಲಕ್ಕಿಕುಪ್ಪೆ ಗ್ರಾಮದಲ್ಲಿ ನಡೆದಿದೆ. ಕಾಮಾಕ್ಷಮ್ಮ, ಶ್ರೀಕಂಠೇಗೌಡ ಎಂಬ ದಂಪತಿ ಹಲ್ಲೆಗೊಳಗಾದವರು. ತನ್ನ ಭಾಗದಲ್ಲಿರೋ ಮರ ತೆರವುಗೊಳಿಸಲು ಮುಂದಾಗಿದ್ದ ವೇಳೆ ತಮ್ಮ ದಶರಥ ಅದಕ್ಕೆ …
ಸರಗೂರು: ಸರಗೂರು ಪಟ್ಟಣ ವ್ಯಾಪ್ತಿಯ ೧೧ನೇ ವಾರ್ಡಿನ ಬಿಡುಗಲಿನ ರೈತ ರಾಜಶೇಖರ ಎಂಬವರಿಗೆ ಸೇರಿದ ಜರ್ಸಿ ತಳಿಯ ಹಸು ಜಮೀನಿನಲ್ಲಿ ಮೇವು ಮೇಯ್ದು ಹೊಳೆಯಲ್ಲಿ ನೀರು ಕುಡಿಯಲು ಹೋಗಿದ್ದ ವೇಳೆ ಹುಲಿ ದಾಳಿಗೆ ತುತ್ತಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಇದರ ಅಂದಾಜು …
ಹನಗೋಡು: ವರದಕ್ಷಿಣೆ ದಾಹಕ್ಕೆ ಗೃಹಿಣಿಯೊಬ್ಬರು ಬಲಿಯಾಗಿರುವ ಘಟನೆ ಹನಗೋಡು ಬಳಿಯ ಸಿಂಡೇನಹಳ್ಳಿಯಲ್ಲಿ ನಡೆದಿದ್ದು, ಆರೋಪಿ ಪತಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ಸಿಂಡೇನಹಳ್ಳಿ ಗ್ರಾಮದ ಶ್ರೀನಿವಾಸರ ಪತ್ನಿ ರೇಷ್ಮಾ(೨೫)ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಆರೋಪಿ ಪತಿ ಶ್ರೀನಿವಾಸನನ್ನು ಬಂಧಿಸಲಾಗಿದೆ. ೬ ವರ್ಷಗಳ …
ಮೈಸೂರು : ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವಾಗ ಆತಂಕ ಬಿಟ್ಟು, ಭರವಸೆ ಹೆಚ್ಚಿಸಿಕೊಳ್ಳಿ. ಏಕಾಗ್ರತೆ ಮತ್ತು ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ವಿಧ್ಯಾರ್ಥಿಗಳಿಗೆ ಸಲಹೆ ನೀಡಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ …