ಮೈಸೂರು: ಹಣದಾಸೆಗೆ ಪರಿಚಿತ ಸ್ನೇಹಿತಯನ್ನೇ ಹತ್ಯೆಗೈದ ಘಟನೆ ಮೈಸೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ವೃದ್ಧೆಯ ಬಳಿಯಿರುವ ಹಣಕ್ಕೆ ಮತ್ತು ಚಿನ್ನಕ್ಕೆ ಆಸೆ ಪಟ್ಟು ವೃದ್ದೇಯನ್ನು ಉಸಿರು ಗಟ್ಟಿಸಿ ಕೊಲೆ ಮಾಡಲಾಗಿದೆ. ಈ ಘಟನೆ ಮೈಸೂರಿನ ಕೆ.ಸಿ. ಬಡಾವಣೆಯಲ್ಲಿ ನಡೆದಿದ್ದು, 62 ವರ್ಷದ …
ಮೈಸೂರು: ಹಣದಾಸೆಗೆ ಪರಿಚಿತ ಸ್ನೇಹಿತಯನ್ನೇ ಹತ್ಯೆಗೈದ ಘಟನೆ ಮೈಸೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ವೃದ್ಧೆಯ ಬಳಿಯಿರುವ ಹಣಕ್ಕೆ ಮತ್ತು ಚಿನ್ನಕ್ಕೆ ಆಸೆ ಪಟ್ಟು ವೃದ್ದೇಯನ್ನು ಉಸಿರು ಗಟ್ಟಿಸಿ ಕೊಲೆ ಮಾಡಲಾಗಿದೆ. ಈ ಘಟನೆ ಮೈಸೂರಿನ ಕೆ.ಸಿ. ಬಡಾವಣೆಯಲ್ಲಿ ನಡೆದಿದ್ದು, 62 ವರ್ಷದ …
ಮೈಸೂರು: ಮುಸ್ಲಿಂ ಧರ್ಮದ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ಪ್ರಕರಣದ ಆರೋಪಿ ಸತೀಶ್ ಗಡಿಪಾರು ಪ್ರಕ್ರಿಯೆಗೆ ನ್ಯಾಯಾಲಯವು ನೀಡಿದ ತಡೆಯಾಜ್ಞೆ ತೆರವುಗೊಳಿಸುವಂತೆ ಪೊಲೀಸರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಪರಿಷ್ಕರಣಾ ಅರ್ಜಿ ಸಲ್ಲಿಸಿದ್ದಾರೆ. ಆರೋಪಿ ಪರ ವಕೀಲ …
ಮೈಸೂರು : ಪಾರ್ಶ್ವವಾಯು ಪೀಡಿತ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಹೆಬ್ಬಾಳಿನ ಲಕ್ಷ್ಮಿಕಾಂತನಾಗರದಲ್ಲಿ ಜರುಗಿದೆ. ಹೆಬ್ಬಾಳಿನ ಲಕ್ಷ್ಮಿಕಾಂತ ನಗರದ ನಿವಾಸಿ ರಾಜು (೫೩) ಮೃತಪಟ್ಟವರು. ಇವರ ಸಾವಿಗೆ ನೆರೆ ಮನೆಯ ನಿವಾಸಿಗಳಾದ ಶ್ರೀನಿವಾಸ ಮತ್ತು ಮಂಜುಳಾ ದಂಪತಿ …
ಮೈಸೂರು: ಇಲ್ಲಿನ ಒಂಟಿಕೊಪ್ಪಲಿನ ಕಾಳಿದಾಸ ರಸ್ತೆಯ ೨ನೇ ಕ್ರಾಸ್‌ನ ಸಿದ್ದಪ್ಪಾಜಿ ದೇವಸ್ಥಾನದಲ್ಲಿ ೭೫ನೇ ವರ್ಷದ ಜಾತ್ರಾ ಮಹೋತ್ಸವದ ಹಂಗವಾಗಿ ಸೋಮವಾರ ರಾತ್ರಿ ಸಿದ್ದಪ್ಪಾಜಿ ದೇವರ ರಥೋತ್ಸವ ನಡೆಯಿತು. ರಥೋತ್ಸವದಲ್ಲಿ ಹೂ ಹೊಂಬಾಳೆ ಅಲಂಕೃತವಾದ ಬಸವ ಕಳಸ ಹೊತ್ತ ಮಕ್ಕಳೊಂದಿಗೆ ಹೆಜ್ಜೆ ಹಾಕಿತು. …
ಮೈಸೂರು: ವಿಜಯನಗರ 4ನೇ ಹಂತದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಲು ಹೂಟಗಳ್ಳಿ ನಗರಸಭೆಯ ಪೌರಾಯುಕ್ತರಾದ ಚಂದ್ರಶೇಖರ್ ಗೆ ಶಾಸಕ ಜಿ.ಟಿ.ದೇವೇಗೌಡ ಸೂಚನೆ ನೀಡಿದರು. ವಿಜಯನಗರ 4ನೇ ಹಂತದಲ್ಲಿ ಕೊಳವೆಬಾವಿ ಕೊರೆದು ಪೈಪ್ ಲೈನ್ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿ, ಅಧಿಕಾರಿಗಳಿಗೆ ಸೂಚಿಸಿದರು. …
ಸಂಶೋಧಕರ ತರಬೇತಿ ಕಾರ್ಯಾಗಾರ ಯಶಸ್ವಿ ಮೈಸೂರು : ಸಂಶೋಧಕರ ತರಬೇತಿ ಕಾರ್ಯಾಗಾರ ಯಶಸ್ವಿಯಾಗಿದ್ದು, ಸಂಶೋಧಕರು ಗುರಿ ಇಟ್ಟುಕೊಂಡು ಸಂಶೋಧನೆ ಮಾಡಿ ಮುಗಿಸುವುದರ ಜೊತೆಗೆ ನೀವು ಮಾಡುವ ಸಂಶೋಧನೆ ಸಮಾಜಕ್ಕೆ ಕೊಡುಗೆಯಾಗಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯ ಪ್ರಾಧ್ಯಾಪಕರಾದ ಡಾ. ಜ್ಯೋತಿ ತಿಳಿಸಿದರು. …
ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್. ಸುರೇಶ (ಬೈರತಿ) ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸೋಮವಾರ ಸಭೆ ಜರುಗಿತು. ಮೈಸೂರು ಮಹಾನಗರ …
ಮೈಸೂರು: ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಒಟ್ಟಾಗಿ ಪಂಚಾಯಿತಿ ಮಟ್ಟದಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನ ಮತ್ತು ಕಾರ್ಯಾಚರಣೆ, ನಿರ್ವಹಣೆ ಜವಾಬ್ದಾರಿಯುತವಾಗಿ ಮಾಡಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು …
ನಂಜನಗೂಡು: ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ದೂರು ನೀಡಿದ್ದರೂ ಸ್ಥಳಕ್ಕೆ ಬಂದ ಅಬಕಾರಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಹಿಂದಿರುಗಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನಂಜನಗೂಡಿನ ಬಳ್ಳೂರು ಹುಂಡಿ ಗ್ರಾಮದ ಮಹದೇವ ಹಾಗೂ …
ಹುಣಸೂರು : ಮಾತನ್ನು ಕೇಳಲಿಲ್ಲವೆಂದು ಆಕ್ರೋಶಗೊಂಡ ಚಿಕ್ಕಪ್ಪನೇ 4 ವರ್ಷದ ಮುಗ್ದ ಮಗುವಿನ ಮೇಲೆ ತೀವ್ರ ಹಲ್ಲೆ ನಡೆಸಿ ಎರಡೂ ಕೈಗಳ ಮೂಳೆ ಮುರಿದು, ತಲೆಗೂ ಪೆಟ್ಟು ನೀಡಿ ತೀವ್ರಗಾಯಗೊಳಿಸಿರುವ ಆಘಾತಕಾರಿ ಘಟನೆ ತಾಲೂಕಿನ ಹನಗೋಡು ಹೋಬಳಿಯ ಬೀರನಹಳ್ಳಿಯಲ್ಲಿ ನಡೆದಿದೆ. ಗ್ರಾಮದ …