Mysore
24
overcast clouds

Social Media

ಸೋಮವಾರ, 22 ಜೂನ್ 2026
Light
Dark

ಮೈಸೂರು

Homeಮೈಸೂರು

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕುಗೊಂಡಿದ್ದು ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉದಯಗಿರಿ ಪೊಲೀಸರು ಎಫ್‌ಐಆರ್‌ ದಾಖಲಿಸಿ ಈ ಪ್ರಕರಣವನ್ನು ನಿನ್ನೆ ಸಿಸಿಬಿಗೆ ವಹಿಸಿದ ಬೆನ್ನಲ್ಲೇ ಇಂದು(ಫೆಬ್ರವರಿ.12) ಕಲ್ಲು …

ಮೈಸೂರು: ಕಾಂಗ್ರೆಸ್‌ ಸರ್ಕಾರ ಮೆಟ್ರೋ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡಿ ತೋರಿಸುವುದನ್ನು ಮೊದಲು ಬಿಡಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಕಿಡಿಕಾರಿದ್ದಾರೆ. ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮಕ್ಕೆ ಇಂದು(ಫೆಬ್ರವರಿ.12) …

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳ ನಡೆಯುತ್ತಿದ್ದು, ಸ್ನೇಹಿತರೊಂದಿಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಆಗಮಿಸಿ ಪುಣ್ಯಸ್ನಾನ ಮಾಡಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ತಿರುಮಲಕೂಡು ಬಳಿಯ ತ್ರಿವೇಣಿ ಸಂಗಮಕ್ಕೆ ಇಂದು(ಫೆಬ್ರವರಿ.12) ತಮ್ಮ ಸ್ನೇಹಿತರೊಂದಿಗೆ ಆಗಮಿಸಿ ಪುಣ್ಯಸ್ನಾನ ಮಾಡಿದ್ದಾರೆ. ಬಳಿಕ …

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ಕಳೆದ ಮೂರು ದಿನಗಳಿಂದ ಅದ್ದೂರಿಯಾಗಿ 13ನೇ ಕುಂಭಮೇಳ ನಡೆಯುತ್ತಿದ್ದು, ಭಕ್ತರು ಸಾಗರೋಪಾದಿಯಲ್ಲಿ ಹರಿದು ಬಂದು ಪುಣ್ಯಸ್ನಾನ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದ ತೀರದಲ್ಲಿ …

ಮೈಸೂರು : ದಕ್ಷಿಣ ಪ್ರಯಾಗ ಎಂದೇ ಪ್ರಸಿದ್ಧಿ ಪಡೆದಿರುವ ಮೈಸೂರು ಜಿಲ್ಲೆಯ ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಹರಿದು ಬಂದಿದ್ದ ಭಕ್ತ ಸಾಗರವು ‘ಕಾವೇರಿ ಆರತಿ’ಯ ಬೆಳಗನ್ನು ಕಣ್ತುಂಬಿಕೊಂಡಿತು. ಕುಂಭಮೇಳದ ಎರಡನೇ ದಿನವಾದ ಮಂಗಳವಾರ, ಅಗಸ್ತ್ಯೇಶ್ವರ ಸ್ವಾಮಿ ದೇಗುಲದ ಸ್ನಾನಘಟ್ಟದಲ್ಲಿ ಗಂಗೆಯನ್ನು ನಮಿಸಿದ …

ಮೈಸೂರು: ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್ ಮಂತ್ರಾಲಯ ಹಾಗೂ ಜಿಲ್ಲಾ ಮಾಹಿತಿ ಕೇಂದ್ರದ ವತಿಯಿಂದ ಜಿಪಂ ಕಚೇರಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಇಂದು “ಸುರಕ್ಷಿತ ಇಂಟರ್ ನೆಟ್ ದಿನ” ಆಚರಣೆ ಅಂಗವಾಗಿ ಆಯೋಜಿಸಿದ್ದ ಒಂದು ದಿನದ ಕಾರ್ಯಗಾರವನ್ನು ಜಿಲ್ಲಾ ಪಂಚಾಯಿತಿಯ …

ಮೈಸೂರು: ಕಿಡಿಗೇಡಿಗಳು, ಇಲ್ಲಿನ ಉದಗಿರಿಯ ಪೊಲೀಸ್‌ ಠಾಣೆಗೆ ಕಲ್ಲು ತೂರಾಟ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿ ಈ ಪ್ರಕರಣವನ್ನು ತನಿಖೆ ನಡೆಸುವಂತೆ ಸಿಸಿಬಿಗೆ ವಹಿಸಲಾಗಿದೆ ಎಂದು ಅಧಿಕಾರಿಗಳು ಮೂಲಗಳು ತಿಳಿಸಿವೆ. ನಗರದ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ …

ಮೈಸೂರು: ವ್ಯಕ್ತಿಯೊಬ್ಬ ಮಾಡಿದ ಅವಹೇಳನಕಾರಿ ಚಿತ್ರವುಳ್ಳ ಪೋಸ್ಟ್ ನಿಂದಾಗಿ ಮೈಸೂರು ನಗರ ಉದ್ವಿಗ್ನಗೊಂಡಿದೆ. ನಗರದ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಸದ ರಾಹುಲ್ ಗಾಂಧಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ …

ಮೈಸೂರು: ಉತ್ತರ ಪ್ರದೇಶದ ಪ್ರಯಾಗ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಲು ಸಾಧ್ಯವಾಗಿಲ್ಲ ಎಂದು ಕೊಳ್ಳುತ್ತಿದ್ದ ನಾಡಿನ ಜನತೆ ಟಿ.ನರಸೀಪುರ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿ ಪುನೀತರಾಗಿದ್ದಾರೆ. ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳವು ಇಂದಿನಿಂದ(ಫೆಬ್ರವರಿ.10) ಅದ್ದೂರಿಯಾಗಿ …

ಮೈಸೂರು: ಟಿ.ನರಸೀಪುರದಲ್ಲಿ 13ನೇ ವರ್ಷದ ಕುಂಭಮೇಳ ಇಂದಿನಿಂದ ಪ್ರಾರಂಭವಾಗಿದ್ದು, ನಾಳೆ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ತಿಳಿಸಿದ್ದಾರೆ. ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮಕ್ಕೆ ಇಂದು(ಫೆಬ್ರವರಿ.10) ಭೇಟಿ ನೀಡಿದ ವೇಳೆ ಈ …

Stay Connected​
error: Content is protected !!