Mysore
24
overcast clouds

Social Media

ಸೋಮವಾರ, 22 ಜೂನ್ 2026
Light
Dark

ಮೈಸೂರು

Homeಮೈಸೂರು

ಎಚ್.ಡಿ.ಕೋಟೆ: ಇಂದಿನಿಂದ ಮೂರು ದಿನಗಳ ಕಾಲ ಎಚ್.ಡಿ.ಕೋಟೆ ತಾಲ್ಲೂಕಿನ ಪ್ರಸಿದ್ಧ ಭೀಮನಕೊಲ್ಲಿ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ತಂಡದವರು ಇಂದು ದೇವಸ್ಥಾನದ ತಾತ್ಕಾಲಿಕ ಆಸ್ಪತ್ರೆ, ದಾಸೋಹ ಭವನಕ್ಕೆ ಭೇಟಿ ನೀಡಿ ಆರೋಗ್ಯ ಇಲಾಖೆ …

ಮೈಸೂರು: ದಕ್ಷಿಣ ಭಾರತದ ಕುಂಭಮೇಳಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾವೇರಿ, ಕಪಿಲಾ ಹಾಗೂ ಸ್ಪಟಿಕ ಸರೋವರಗಳು ಸೇರುವ ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 13ನೇ ಕುಂಭಮೇಳ ನಡೆಯಲಿದೆ. ತ್ರಿವೇಣಿ ಸಂಗಮದಲ್ಲಿ ಆರು ವರ್ಷಗಳ ನಂತರ ನಡೆಯುತ್ತಿರುವ …

ತಿ.ನರಸೀಪುರ: ಇಲ್ಲಿನ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳ ನಡೆಯುತ್ತಿದ್ದು, ಜಿಲ್ಲಾಡಳಿ ಸಕಲ ಸಿದ್ದತೆ ಮಾಡಿಕೊಂಡಿದೆ. ಪಟ್ಟಣದಲ್ಲಿ ಸಂಭ್ರಮ ಮನೆ ಮಾಡಿದೆ. ಪೊಲೀಸರು, ಅಧಿಕಾರಿಗಳು, ಸ್ವಚ್ಛತಾ ಸಿಬ್ಬಂದಿ, ಈಜುಗಾರರು ಸೇರಿದಂತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ತ್ರಿವೇಣಿ ಸಂಗಮಕ್ಕೆ ಹೆಚ್ಚು ಜನರು ಬರುವುದರಿಂದ …

ಮೈಸೂರು: ಜಿಲ್ಲೆಯ ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ 3 ದಿನಗಳ 13ನೇ ಕುಂಭಮೇಳ ನಡೆಯಲಿದೆ. ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಅಪಾರ ಭಕ್ತರು ಸೇರುವ ನಿರೀಕ್ಷೆ ಇದೆ. ಸರ್ಕಾರ ಹಾಗೂ …

ಮೈಸೂರು: ಕರ್ನಾಟಕದ ಪವಿತ್ರ ಕ್ಷೇತ್ರವೆಂದು ಹೆಸರಾದ ಟಿ.ನರಸೀಪುರದ ತ್ರೀವೇಣಿ ಸಂಗಮದಲ್ಲಿ ನಾಳೆಯಿಂದ (ಫೆ.10) ಮೂರು ದಿನಗಳ ಕಾಲ 13ನೇ ಕುಂಭಮೇಳ ನಡೆಯಲಿದೆ. ಟಿ.ನರಸೀಪುರದ ತ್ರಿವೇಣಿ ಸಂಗಮದ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್‌ ರೆಡ್ಡಿ, ಕುಂಭಮೇಳದ ಮೂಲ ಸೌಕರ್ಯದ ಬಗ್ಗೆ ಪರಿಶೀಲನೆ …

ಮೈಸೂರು: ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಕುಂಭಮೇಳ ನಡೆಯಲಿದೆ. ಮೂರು ವರ್ಷಕ್ಕೊಮ್ಮೆ ಟಿ.ನರಸೀಪುರದ ತಿರುಮಕೂಡಲಿನಲ್ಲಿ ಕುಂಭಮೇಳ ನಡೆಯಲಿದ್ದು, ನಾಳೆ ಸಚಿವ ಎಚ್.ಸಿ.ಮಹದೇವಪ್ಪ ಅವರು ಕುಂಭಮೇಳಕ್ಕೆ ಚಾಲನೆ ನೀಡಲಿದ್ದಾರೆ. ಈ ವೇಳೆ ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು …

ರೋಗಿಗಳಿಗೆ ಉತ್ತಮವಾದ ವೈದ್ಯಕೀಯ ಸೇವೆ , ಔಷಧೋಪಚಾರಗಳನ್ನು ಸಮರ್ಪಕವಾಗಿ ನೀಡುವಂತೆ ನಿರ್ದೇಶನ ಮೈಸೂರು:  ಅಪರ ಜಿಲ್ಲಾಧಿಕಾರಿ  ಡಾ.ಪಿ. ಶಿವರಾಜು ಅವರು ಶನಿವಾರ  ಮೈಸೂರು ತಾಲೂಕು ಸರಕಾರಿ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನಿರ್ದೇಶನದ …

ಮೈಸೂರು: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ನಮ್ಮ ಪಕ್ಷಕ್ಕೆ ಸಂತಸ ತಂದಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ನಗರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸುಮಾರು 27 ವರ್ಷಗಳ ಬಳಿಕ …

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಗುಂಜನರಸೀಪುರ ದೇವಾಲಯದ ಬಳಿ ಇರುವ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಕುಂಭಮೇಳದ ಸ್ಥಳವನ್ನು ಪರಿಶೀಲಿಸಿದ್ದಾರೆ. ಟಿ.ನರಸೀಪುರದಲ್ಲಿ ಇದೇ ಫೆಬ್ರವರಿ.10 ರಿಂದ 13 ರವರೆಗೆ 13 ವರ್ಷಗಳಿಗೊಮ್ಮೆ ನಡೆಯುವ ಕುಂಭಮೇಳ ಜರುಗಲಿದೆ. ಈ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮಕ್ಕೆ …

ಮೈಸೂರು: ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿ ರಾತ್ರೋರಾತ್ರಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ ಹಿನ್ನೆಲೆಯಲ್ಲಿ ವಿವಾದ ಉಂಟಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಈ ಪ್ರತಿಮೆಯನ್ನು ತೆರವುಗೊಳಿಸಲು ಸೂಚನೆ ನೀಡಿದಾಗ, ಒಕ್ಕಲಿಗ ಸಂಘದ ಸದಸ್ಯರು ಅದು ಒಪ್ಪಿಗೆ ಪಡೆದು ನಿರ್ಮಾಣ ಮಾಡಿರುವುದಾಗಿ …

Stay Connected​
error: Content is protected !!