ಬೈಲುಕುಪ್ಪೆ : ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅವರು ಪಿರಿಯಾಪಟ್ಟಣ ಸಮೀಪದ ಬೈಲುಕುಪ್ಪೆಯಲ್ಲಿ 14 ನೇ ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿದರು. ಸಾಮಾಜಿಕ ಶಾಂತಿಯ ಜೊತೆಗೆ ಬುದ್ಧನ ತತ್ವಗಳನ್ನು ಪಸರಿಸುವ ಕೆಲಸ …
ಬೈಲುಕುಪ್ಪೆ : ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅವರು ಪಿರಿಯಾಪಟ್ಟಣ ಸಮೀಪದ ಬೈಲುಕುಪ್ಪೆಯಲ್ಲಿ 14 ನೇ ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿದರು. ಸಾಮಾಜಿಕ ಶಾಂತಿಯ ಜೊತೆಗೆ ಬುದ್ಧನ ತತ್ವಗಳನ್ನು ಪಸರಿಸುವ ಕೆಲಸ …
ಮೈಸೂರು: ಹಿಂದೂ ಧರ್ಮದ ಅತ್ಯಂತ ಭವ್ಯ ಹಾಗೂ ಧಾರ್ಮಿಕ ಶ್ರದ್ಧೆಯ ಮಹಾ ಕುಂಭಮೇಳಕ್ಕೆ ತೆರಳಲು ಮೈಸೂರು ಯಾತ್ರಾರ್ಥಿಗಳಿಗೆ ನೆರವಾಗಲೆಂದು ಮೈಸೂರು-ವಾರಾಣಸಿ ಎಕ್ಸ್ ಪ್ರೆಸ್ ರೈಲಿಗೆ (22867) ಹೆಚ್ಚುವರಿ ಬೋಗಿಗಳಲ್ಲಿ ಅಳವಡಿಸಬೇಕು ಎಂದು ಪತ್ರ ಬರೆದಿದ್ದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ …
ಮೈಸೂರು: ಬಿಎ, ಎಲ್‌ಎಲ್‌ಬಿ ಐದು ವರ್ಷದ ಪದವಿ ವ್ಯಾಸಂಗದಲ್ಲಿ ಅತಿ ಹೆಚ್ಚು ಅಂಕಗಳಿಸಿ ಉತ್ತೀರ್ಣರಾಗಿದ್ದ ಪ್ರತಿಕ್ಷ ಪಾವಸ್ಕರ್ ಅವರು ಸಿದ್ದರಾಮಯ್ಯ 75ನೇ ಅಮೃತ ಮಹೋತ್ಸವದ ಚಿನ್ನದ ಪದಕ ಹಾಗೂ ಘಟಿಕೋತ್ಸವ ಪ್ರಮಾಣ ಪತ್ರವನ್ನು ಮುಡಿಗೇರಿಸಿಕೊಂಡಿದ್ದಾರೆ. ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ …
ಮೈಸೂರು: ದೇಶದ ಪ್ರತಿ ವ್ಯಕ್ತಿಯ ಮೇಲೆ 3.5 ಲಕ್ಷ ರೂ. ಸಾಲ ಹೇರಿ, ದೇಶದ ಮೇಲಿನ ಸಾಲವನ್ನು 205 ದಶಲಕ್ಷ ಕೋಟಿ ರೂ.ಗೆ ಏರಿಕೆ ಮಾಡಿರುವುದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಯಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ …
ಮೈಸೂರು: ಲೋಕಾಯುಕ್ತಕ್ಕೆ ಮುಡಾ ವಿಚಾರವಾಗಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಆದರೆ ನಾನಾಗಲಿ ಅಥವಾ ಶಾಸಕ ಜಿ.ಡಿ.ಹರೀಶ್ ಗೌಡ ಅವರಾಗಲಿ ಯಾವುದೆ ಅಕ್ರಮ ಮಾಡಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …
ಮೈಸೂರು: ಮಹಾಕುಂಭಮೇಳದಲ್ಲಿ ನಟ ಪ್ರಕಾಶ್ ರಾಜ್ ಸ್ನಾನ ಮಾಡುತ್ತಿರುವ ರೀತಿಯಂತಹ ನಕಲಿ ಫೋಟೋವನ್ನು ವೈರಲ್ ಮಾಡಿ ಶೇರ್ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ಅವರ ವಿರುದ್ಧ ಪ್ರಕಾಶ್ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ. ಮೈಸೂರಿನ ಜಯಲಕ್ಷ್ಮೀಪುರ ಪೊಲೀಸ್ ಠಾಣೆಯಲ್ಲಿ ಈ ವಿಚಾರಕ್ಕೆ …
ಮೈಸೂರು: ಚೆಕ್‌ಬೌನ್ಸ್ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ ಮೂರನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ ನ್ಯಾಯಾಲಯವು 2.25ಲಕ್ಷ ದಂಡ ವಿಧಿಸಿದೆ. ದಂಡ ವಿಧಿಸಿ ಗುರುವಾರ ಆದೇಶ ನೀಡಿರುವ ನ್ಯಾಯಲಯ, ಪಾವತಿಸುವಲ್ಲಿ ವಿಫಲವಾದರೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ತನ್ನ …
ಮೈಸೂರು: ಚೆಕ್‌ಬೌನ್ಸ್ ಪ್ರಕರಣದಲ್ಲಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ನ್ಯಾಯಾಲಯ ಶಿಕ್ಷೆ ನೀಡಿದೆ. ಪೊಲೀಸರು ಅವರನ್ನು ತಕ್ಷಣವೇ ಬಂಧಿಸಬೇಕು, ಇಲ್ಲವಾದರೆ ಆಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಎಚ್ಚರಿಕೆ ನೀಡಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಇಂದು(ಜನವರಿ.31 ಸುದ್ದಿಗೋಷ್ಠಿಯಲ್ಲಿ …
ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರು ಪಕ್ಷದಲ್ಲಿ ಕಾರ್ಯಗಳನ್ನು ನಿಭಾಯಿಸಿದ್ದಾರೆ ಎಂದು ಅವರ ಪರ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬೀಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.31) ಬಿಜೆಪಿ ರಾಜ್ಯಾಧ್ಯಾಕ್ಷರ ಬದಲಾವಣೆ ವಿಚಾರದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಣ ರಾಜಕೀಯದಿಂದಾಗಿ …
ಮೈಸೂರು: ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ …