ಮೈಸೂರು: ನಗರದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆ ರ್ ದಾಖಲಾಗಿದೆ. ಇತ್ತೀಚೆಗೆ ನಡೆದ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡುವಾಗ ಮುಸಲ್ಮಾನರ ಸಮುದಾಯದ ಬಗ್ಗೆ ಅವಹೇಳನಕಾರಿ …
ಮೈಸೂರು: ನಗರದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆ ರ್ ದಾಖಲಾಗಿದೆ. ಇತ್ತೀಚೆಗೆ ನಡೆದ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡುವಾಗ ಮುಸಲ್ಮಾನರ ಸಮುದಾಯದ ಬಗ್ಗೆ ಅವಹೇಳನಕಾರಿ …
ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಮಧ್ಯಾಹ್ನ ಕಾಣಿಸಿಕೊಂಡಿದ್ದ ಬೆಂಕಿ, ಮಧ್ಯರಾತ್ರಿಯಾದರೂ ಆರಿರಲಿಲ್ಲ. ಸದ್ಯ ಇದೀಗ ಬೆಂಕಿಯ ಜ್ವಾಲೆ ನಿಯಂತ್ರಣಕ್ಕೆ ಬಂದಿದೆ. ಬಂಡೀಪಾಳ್ಯ, ಉತ್ತನಹಳ್ಳಿ ಭಾಗದ ಕಾಡಿನಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಇದೀಗ ಹರಸಾಹಸಪಟ್ಟು ಬೆಂಕಿಯನ್ನು ಸಂಪೂರ್ಣ ನಿಯಂತ್ರಿಸುವಲ್ಲಿ …
ಮೈಸೂರು: ನಗರದ ಸರಸ್ವತಿಪುರಂ ರಸ್ತೆಯಲ್ಲಿ ದೊಡ್ಡ ಗಾತ್ರದ ಮರವೊಂದು ಉರುಳಿಬಿದ್ದಿದ್ದು, ಮರದಡಿ ಸಿಲುಕಿ ಎರಡು ಆಟೊಗಳು ಜಖಂ ಆಗಿವೆ. ಶನಿವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯ 14 ನೇ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. …
ಮೈಸೂರು: ಜಿಲ್ಲೆಯಲ್ಲಿ ಮಾರ್ಚ್.1ರಿಂದ 10ರವರೆಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯುವ ವೇಳೆ ಯಾವುದೇ ಲೋಪವಾಗದಂತೆ ವ್ಯವಸ್ಥಿತವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು(ಫೆಬ್ರವರಿ.21) ಈ ಕುರಿತು ನಡೆದ ಪೂರ್ವಭಾವಿ …
ಮೈಸೂರು: ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕ್ ಬ್ಯಾಂಕ್ ವ್ಯವಹಾರಗಳ ಕುರಿತು ಹೆಚ್ಚು ಜಾಗೃತಿ ಮೂಡಿಸಿ ಸೈಬರ್ ಕ್ರೈಂ ನಂತಹ ಕೃತ್ಯಗಳ ಬಗ್ಗೆ ಪ್ರತಿಯೊಂದು ಬ್ಯಾಂಕ್‌ಗಳು ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ …
ಹುಣಸೂರು: ಮುಂದಿನ ವರ್ಷದಲ್ಲಿ ಅನಧಿಕೃತ ತಂಬಾಕು ಬೆಳೆಗಾರರಿಗೆ ತಂಬಾಕು ಮಾರಾಟ ಮಾಡಿಕೊಳ್ಳಲು ಬೇಗ ಅವಕಾಶ ಮಾಡಿಕೊಡಬೇಕು ಎಂದು ಸಂಸದ ಯದುವೀರ್ ಒಡೆಯರ್ ಸೂಚನೆ ನೀಡಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಹುಣಸೂರು ತಾಲ್ಲೂಕಿನ ಕಟ್ಟೆಮಳಲವಾಡಿ …
ಮೈಸೂರು: ಮುಡಾ ಪ್ರಕರಣದ ವಿಚಾರವಾಗಿ ಮೈಸೂರು ಲೋಕಾಯುಕ್ತರಿಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ನೋಟಿಸ್ ನೀಡಿದ್ದಾರೆ. ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಸಿಎಂ ಸಿದ್ದರಾಮಯ್ಯ ಕುಟುಂಬದ ಮುಡಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ …
ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ, ಯಾಕೆ ಆರೋಪಿಗಳನ್ನು ಬಂಧಿಸುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಕೇವಲ ಮುಸಲ್ಮಾನರನ್ನು ಓಲೈಕೆ ಮಾಡುವುದೇ ಒನ್‌ಲೈನ್ ಅಜೆಂಡಾವಾಗಿದೆ ಎಂದು ಮಾಜಿ ಸಂಸದ ಸಿಂಹ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.19) ಈ …
ಮೈಸೂರು: ಚಾಮರಾಜನಗರ ಹಿಂದುಳಿದ ಜಿಲ್ಲೆ ಎಂಬ ಹಣೆ ಪಟ್ಟಿ ಇರುವ ಹಿನ್ನೆಲೆಯಲ್ಲಿ ಅದನ್ನು ತೆಗೆದುಹಾಕಲು ವಿಶೇಷ ಯೋಜನೆ ರೂಪಿಸಿದ್ದು, ಜಿಲ್ಲೆಯ ಅಭಿವೃದ್ಧಿಗಾಗಿ ಸಿಎಂ ಬಳಿ 3 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಮನವಿ ಮಾಡಲಾಗಿದೆ ಎಂದು ಸಂಸದ ಸುನೀಲ್ ಬೋಸ್ …
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಯಾರು ಮಾತನಾಡುತ್ತಿಲ್ಲ. ಆದರೆ ಅದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ ಇದಕ್ಕೆಲ್ಲಾ ವಿರಾಮ ಹಾಕಬೇಕು ಎಂದು ವಿಧಾನ ಪರಿಷತ್ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.19) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ …