ಕ್ಷಯ ಮುಕ್ತ ಗ್ರಾಮ ಪಂಚಾಯತ್ ಅಭಿಯಾನ ಕಾರ್ಯಕ್ರಮ ಮೈಸೂರು : ಜಿಲ್ಲೆಯನ್ನು ಕ್ಷಯ ಮುಕ್ತವನ್ನಾಗಿ ಮಾಡಲು ಎಲ್ಲರೂ ಕೈಜೋಡಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸುವ ಮೂಲಕ ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು …
ಕ್ಷಯ ಮುಕ್ತ ಗ್ರಾಮ ಪಂಚಾಯತ್ ಅಭಿಯಾನ ಕಾರ್ಯಕ್ರಮ ಮೈಸೂರು : ಜಿಲ್ಲೆಯನ್ನು ಕ್ಷಯ ಮುಕ್ತವನ್ನಾಗಿ ಮಾಡಲು ಎಲ್ಲರೂ ಕೈಜೋಡಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸುವ ಮೂಲಕ ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು …
ಮೈಸೂರು: ಕೇರಳದ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ಕಾರು, ಹಣ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕೇರಳ ಮೂಲದ ಅಶ್ವಿನ್ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಈಗಾಗಲೇ ಘಟನೆ ಸಂಬಂಧ ಪ್ರಮೋದ್ ಹಾಗೂ ಕಣ್ಣನ್ ಎಂಬುವವರನ್ನು ಬಂಧಿಸಿರುವ ಪೊಲೀಸರು …
ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಮೈಸೂರು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್ ನಾಮಫಲಕಕ್ಕೆ ಕಲ್ಲು …
ಮೈಸೂರು: ಸಾವಿರಾರು ಮಂದಿ ಜಯಘೋಷಗಳೊಂದಿಗೆ ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ ಇಂದು ಬೆಳಿಗ್ಗೆ ಅದ್ಧೂರಿಯಾಗಿ ನೆರವೇರಿತು. ಸುತ್ತೂರಿನ ಕತೃಗದ್ದುಗೆಯ ಆವರಣದಲ್ಲಿ ಜಮಾಯಿಸಿದ್ದ ಸಾವಿರಾರು ಸಾರ್ವಜನಿಕರು ಹೆಬ್ಬಾವಿನ ಗಾತ್ರದ ರಥದ ಹಗ್ಗವನ್ನು ಎಳದು ಹರಕೆ ತೀರಿಸಿದರು. ಬಳಿಕ ರಥಕ್ಕೆ ಹಣ್ಣು-ಜವನ ಎಸೆದು ರಥಕ್ಕೆ ನಮಿಸಿದರು. …
ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮೈಸೂರು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್ ನಾಮಫಲಕಕ್ಕೆ ಕಲ್ಲು ಎತ್ತಿ ಹಾಕಿ ಒಡೆದು ಹಾಕಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗ್ರಾಮದಲ್ಲಿ …
ಮೈಸೂರು: ಬಾವಿ ಪಕ್ಕ ಪತ್ತೆಯಾದ ನವಜಾತ ಶಿಶುಯೊಂದನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ತಾಲೂಕಿನ ಸಾಹುಕಾರಹುಂಡಿ ಗ್ರಾಮದ ಬಾವಿ ಪಕ್ಕದಲ್ಲಿ ಬಟ್ಟೆ ಸುತ್ತಿದ್ದ ನವಜಾತ ಗಂಡು ಶಿಶು ಭಾನುವಾರ ಬೆಳಗ್ಗೆ ಸುಮಾರು ೮ ಗಂಟೆ ಸಮಯದಲ್ಲಿ ಪತ್ತೆಯಾಗಿತ್ತು. …
ಮೈಸೂರು: ತಾಲ್ಲೂಕಿನ ಜಯಪುರ ಹೋಬಳಿಯ ಗುಜ್ಜೇಗೌಡನಪುರದಲ್ಲಿ ಕೇರಳ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣದಲ್ಲಿ ಕೇರಳ ಮೂಲದ ಅಲ್ವಿನ್ (26)ನ್ನು ಭಾನುವಾರ ತಡರಾತ್ರಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ‘ಅಲ್ವಿನ್ ಕೃತ್ಯದಲ್ಲಿ ಭಾಗವಹಿಸಿದ ವ್ಯಕ್ತಿ. ಈ ಹಿಂದೆ ಆರೋಪಿಗಳಿಗೆ ಕಾರು …
ನಂಜನಗೂಡು: ಮೈಕ್ರೋ ಫೈನಾನ್ಸ್ ಹಾವಳಿಯ ದುಂಡಾವರ್ತನೆಗೆ ಸಿಲುಕಿ ತಾಲ್ಲೂಕಿನ ಮಲ್ಕುಂಡಿ ಗ್ರಾಮದ ಕೃಷ್ಣಮೂರ್ತಿ ಆತ್ಮಹತ್ಯೆ ಮಾಡಿಕೊಂಡ ಹಿನ್ನಲೆಯಲ್ಲಿ ಐದು ಹಣಕಾಸು ಸಂಸ್ಥೆಗಳ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೃಷ್ಣಮೂರ್ತಿ ಧರ್ಮಸ್ಥಳ ಸೀಶಕ್ತಿ ಸ್ವಸಹಾಯ ಸಂಘ, ಉಜ್ಜೀವನ್, ಬಿಎಸ್‌ಎಸ್, ಗ್ರಾಮೀಣ ಕೂಟ, ಐಡಿಎಫ್‌ಎಸ್ …
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಜ.೨೯ ರಂದು ಬೆಳಿಗ್ಗೆ ೧೧ಕ್ಕೆ ಕರಾಮುವಿ ಆವರಣದ ಕಾವೇರಿ ಸಭಾಂಗಣದಲ್ಲಿ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ನಡೆಸಲಿರುವ ೪೫ ದಿನಗಳ ತರಬೇತಿ ಶಿಬಿರದ ಉದ್ಘಾಟನೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. …
ಮೈಸೂರು: ಬೆಂಗಳೂರು ಅರಮನೆ ಆಸ್ತಿ ವಿಚಾರವಾಗಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ನಿರ್ಧಾರಿಸಿದೆ. ಆದರೆ ಈ ವಿಚಾರದಲ್ಲಿ ಸರ್ಕಾರದಿಂದ ನಮಗೆ ಯಾವುದೇ ಪರಿಹಾರ ನೀಡುವ ಅಗತ್ಯವಿಲ್ಲ, ಟಿಡಿಆರ್ ಸರ್ಟಿಫಿಕೇಟ್ ನೀಡಿದರೆ ಸಾಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. …