ಮೈಸೂರು: ಕಾಂಗ್ರೆಸ್ ಸರ್ಕಾರ ಉತ್ತಮವಾಗಿ ಸರ್ಕಾರ ನಡೆಸಿ, ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಬದಲು ವಿರೋಧ ಪಕ್ಷಗಳನ್ನು ಅಸ್ಥಿರಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡು ರಾಜ್ಯಕ್ಕಿದ್ದ ಹೆಸರನ್ನು ಸರ್ವನಾಶ ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.24) ಸುದ್ದಿಗಾರರೊಂದಿಗೆ ಮಾತನಾಡಿದ …










