ಮೈಸೂರು: ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರು ವಿಮಾನ ನಿಲ್ದಾಣ ವಿಸ್ತರಣಾ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಕುರಿತು ನಾಗರೀಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿ ಮನವಿ …
ಮೈಸೂರು: ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರು ವಿಮಾನ ನಿಲ್ದಾಣ ವಿಸ್ತರಣಾ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಕುರಿತು ನಾಗರೀಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿ ಮನವಿ …
ಮೈಸೂರು: ಬೈಕ್‌ನಲ್ಲಿ ತೆರಳುತ್ತಿದ ವೇಳೆ ಅಪಘಾತವಾಗಿ ಯುವಕ ಸಾವನ್ನಪ್ಪಿರುವ ಘಟನೆ ಮೈಸೂರಿನ ಹೂಟಗಳ್ಳಿ ಬಳಿ ನಡೆದಿದೆ. ರಾಕಿ(30) ಸಾವನ್ನಪ್ಪಿದ ಯುವಕ. ಹೂಟಗಳ್ಳಿ ಮಾರ್ಗದಲ್ಲಿ ತೆರಳುವಾಗ ಬೈಕ್‌ನಲ್ಲಿ ಬಿದ್ದು ರಾಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟ ಯುವಕನ ಶವವನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ …
ಮೈಸೂರು: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ೭,೮ ಮತ್ತು ೯ನೇ ವಾರ್ಷಿಕ ಘಟಿಕೋತ್ಸವವನ್ನು ಜ.೧೮ರಂದು ಆಯೋಜಿಸಲಾಗಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಕುಲಪತಿ ಪ್ರೊ.ನಾಗೇಶ್ ವಿ.ಬೆಟ್ಟಕೋಟೆ, ಈ ಬಾರಿ ಹಿರಿಯ ರಂಗಕರ್ಮಿ …
ಮೈಸೂರು: ಜಿಲ್ಲೆಯ ಪ್ರವಾಸೋಧ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ. ಪ್ರವಾಸಿ ತಾಣಗಳ ಅಭಿವೃದ್ಧಿಗೆ ವರದಿ ತಯಾರಿಸಿ ಅಭಿವೃದ್ಧಿಗೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರವಾಸೋಧ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ …
ಮೈಸೂರು: ನಂಜನಗೂಡಿನಲ್ಲಿ ಹಸುವಿನ ಬಾಲ ಕಟ್ಟು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದು, ಗೋಭಕ್ಷಕರಿಂದಲೇ ಈ ಘಟನೆ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ …
ಮೈಸೂರು: ಚಾಮರಾಜನಗರದ ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ಮಾಸುವ ಮುನ್ನವೇ ಮೈಸೂರಿನಲ್ಲಿ ಕಿಡಿಗೇಡಿಗಳು ಹಸುವಿನ ಬಾಲದ ಮೇಲೆ ಮಚ್ಚು ಬೀಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಬಳಿ ಕಳೆದ ರಾತ್ರಿ ಈ ಅಮಾನವೀಯ ಘಟನೆ ನಡೆದಿದೆ. ನಂಜುಂಡೇಶ್ವರ ದೇವಾಲಯಕ್ಕೆ ಭಕ್ತರು …
ಮೈಸೂರು: ಐತಿಹಾಸಿಕ ಮುಡುಕುತೊರೆ ಜಾತ್ರಾ ಮಹೋತ್ಸವವು ಜನವರಿ.31ರಿಂದ ಫೆಬ್ರವರಿ.16ರವರೆಗೆ ನಡೆಯಲಿದೆ. ಜನವರಿ.31ರಿಂದ ಫೆಬ್ರವರಿ.16ರವರೆಗೆ ಟಿ.ನರಸೀಪುರ ತಾಲ್ಲೂಕಿನ ಮುಡುಕುತೊರೆ ಜಾತ್ರಾ ಮಹೋತ್ಸವ ನಡೆಯಲಿದ್ದು, ಫೆಬ್ರವರಿ.2ರಂದು ರಥೋತ್ಸವ, ಫೆಬ್ರವರಿ.10ಕ್ಕೆ ತೆಪ್ಪೋತ್ಸವ ನಡೆಯಲಿದೆ. 17 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ …
ತಿ.ನರಸೀಪುರ: ಜಿಲ್ಲಾ ಉಸ್ತುವಾರಿ ಸಚಿವರು ನಾಳೆ(ಗುರುವಾರ)ಯೇ ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ನಡೆಸಿ ದಕ್ಷಿಣ ಭಾರತದ ಕುಂಭಮೇಳ ನಡೆಯುವ ತ್ರಿವೇಣಿ ಸಂಗಮದಲ್ಲಿನ ಪೂರ್ವಸಿದ್ಧತೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಅಂತಿಮ ರೂಪರೇಷೆಯನ್ನು ಸಿದ್ಧಪಡಿಸಲಿದ್ದಾರೆ ಎಂದು ಸಂಸದ ಸುನಿಲ್ ಬೋಸ್ ಹೇಳಿದರು. ಪಟ್ಟಣದ ತಾಲ್ಲೂಕು ಕಚೇರಿಯ ಮೂರನೇ …
ಎಚ್.ಡಿ.ಕೋಟೆ: ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ಪತ್ನಿಯನ್ನೇ ಕತ್ತು ಕೊಯ್ದು ಕೊಲೆ ಮಾಡಿ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಕಣಿಯನಹುಂಡಿ ಗ್ರಾಮದ ತೇಜಸ್ವಿನಿ (25) ಗಂಡನಿಂದ ಕೊಲೆಯಾದ ಮಹಿಳೆ. ಗ್ರಾಮದ ರೈತ ದೇವರಾಜ ಕೊಲೆಗೈದ ಆರೋಪಿ. 7 ವರ್ಷಗಳ …
ಮೈಸೂರು: ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಅಷ್ಟೇ ರಂಗಭೂಮಿಯು ಸಹ ಮುಖ್ಯ. ಮಕ್ಕಳ ಬಹುರೂಪಿ ಎಂಬುದು ನಿಜವಾಗಿಯೂ ಒಂದು ಪ್ರಮುಖ ಆಯಾಮವಾಗಿದೆ. ಮಕ್ಕಳ ರೂಪದಲ್ಲಿ ಆರಂಭ ಮಾಡುತ್ತಿರುವುದು ಒಂದು ಆರೋಗ್ಯಕರವಂತಹ ಬೆಳವಣಿಗೆ ಚಿತ್ರ ನಟ ಪ್ರಕಾಶ್ ರಾಜ್ ಹೇಳಿದರು. ಮೈಸೂರು ರಂಗಾಯಣದ …