ಮೈಸೂರು: ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಸಲು ಸ್ಥಳೀಯರು ಅವಕಾಶ ಮಾಡಿಕೊಡದ ಅಮಾನವೀಯ ಘಟನೆಯೊಂದು ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರ ತವರು ಕ್ಷೇತ್ರವಾದ ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನ ಭೈರಾಪುರ ಪಟ್ಟಣದಲ್ಲಿ ನಡೆದಿದೆ. ಮೃತರು …
ಮೈಸೂರು: ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಸಲು ಸ್ಥಳೀಯರು ಅವಕಾಶ ಮಾಡಿಕೊಡದ ಅಮಾನವೀಯ ಘಟನೆಯೊಂದು ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರ ತವರು ಕ್ಷೇತ್ರವಾದ ಮೈಸೂರು ಜಿಲ್ಲೆ ತಿ.ನರಸೀಪುರ ತಾಲ್ಲೂಕಿನ ಭೈರಾಪುರ ಪಟ್ಟಣದಲ್ಲಿ ನಡೆದಿದೆ. ಮೃತರು …
ಮೈಸೂರು : ಶಾಲಾ ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಹಾಗೂ ಮಾರಾಟ ನಿಷೇಧ ಮಾಡಲಾಗಿದ್ದು, ಈ ಬಗ್ಗೆ ಎಚ್ಚರವಹಿಸಬೇಕು. ಕಾನೂನು ಉಲ್ಲಂಘಿಸಿದರೆ ಅಂತವರ ಮೇಲೆ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. …
ಮೈಸೂರು: ಚರಂಡಿಯಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ರಾಜೇಗೌಡನ ಹುಂಡಿ ಗ್ರಾಮದಲ್ಲಿ ನಡೆದಿದೆ. ಮಗುವನ್ನು ರಕ್ಷಣೆ ಮಾಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇಂದು ಬೆಳಿಗ್ಗೆ ಗ್ರಾಮಸ್ಥರು ತಮ್ಮ ಜಮೀನುಗಳಿಗೆ ಹೋಗುವ ಸಂದರ್ಭದಲ್ಲಿ ಚರಂಡಿಯಿಂದ ಮಗುವೊಂದು …
ಎಚ್.ಡಿ.ಕೋಟೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕುಮಾರಸ್ವಾಮಿ ಅವರಿಂದು ಎಚ್.ಡಿ.ಕೋಟೆ ತಾಲ್ಲೂಕಿನ ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಸ್ವಚ್ಛತೆ, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ಬಯೋಮೆಟ್ರಿಕ್ ಹಾಜರಾತಿ, ಹೆರಿಗೆ ಕೊಠಡಿ, ಪ್ರಯೋಗ ಶಾಲೆ, …
ಮೈಸೂರು: ರಾಜ ಮನೆತನದ ಇತಿಹಾಸವಿರುವ ಮೈಸೂರಿನ ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ಸಂಬಂಧ ವಿರೋಧ ವ್ಯಕ್ತವಾಗಿದ್ದು ಯಾವೂದೇ ಕಾರಣಕ್ಕೂ ಮೈಸೂರು ಒಡೆಯರ ಮನೆತನಕ್ಕೆ ಅಪಮಾನ ಮಾಡಲ್ಲ ಎಂದು ಕಾಂಗ್ರೆಸ್ ಶಾಸಕ ಹರೀಶ್ ಗೌಡ ಹೇಳಿದ್ದಾರೆ. ಇಂದು (ಜ.6) ಮಾಧ್ಯಮಗಳೊಂದಿಗೆ ಮಾತನಾಡಿದ …
ಮೈಸೂರು: ಆಗ ತಾನೇ ಜನಿಸಿದ ನವಜಾತ ಗಂಡು ಮಗುವನ್ನು ಚರಂಡಿಗೆ ಎಸೆದಿರುವ ಅಮಾನವೀಯ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ರಾಜೇಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ. ಮಗು ಚರಂಡಿಯಲ್ಲಿ ಪತ್ತೆಯಾಗಿದ್ದು, ಕೊರೆಯ ಚಳಿಯಲ್ಲಿ ಚರಂಡಿ ನೀರಿನಲ್ಲಿ ರಾತ್ರಿಯೆಲ್ಲಾ ಕಳೆದಿದೆ. ಮುಂಜಾನೆ ಮಗು ಅಳುವನ್ನು …
ಮೈಸೂರು: ಟಿಬೆಟ್ ಧರ್ಮಗುರು ದಲೈಲಾಮ ಅವರಿಂದು ವಿಶ್ರಾಂತಿಗೆಂದು ಬೈಲುಕುಪ್ಪೆಗೆ ಆಗಮಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟಿಬೇಟನ್ ಪ್ರಾರ್ಥನಾ ಮಂದಿರದ ತಾಷಿ ಲುಂಪೂ ಮೋನಾಸ್ಟ್ರಿಯಲ್ಲಿ ದಲೈಲಾಮ ಅವರು ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ದಲೈಲಾಮ ಅವರು ಪ್ರಾರ್ಥನೆಯಲ್ಲಷ್ಟೇ …
ಹುಣಸೂರು: ತಡೆಗೋಡೆ ಕಂಬದಲ್ಲಿ ಸಿಲುಕಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಬೆಳಿಗ್ಗೆ ರಕ್ಷಣೆ ಮಾಡಿದ್ದಾರೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನ ಹೊಸಹಳ್ಳಿ ಸಮೀಪದ ಅರಣ್ಯ ವ್ಯಾಪ್ತಿಯಲ್ಲಿ ಅಳವಡಿಸಿದ್ದ ಕಂಬಿ ನಡುವೆ ಆನೆ ಸಿಲುಕಿ ಗಂಟೆಗಟ್ಟಲೆ ನರಳಾಡುತ್ತಿತ್ತು. ಸ್ಥಳಕ್ಕಾಗಮಿಸಿದ ಅರಣ್ಯ …
ಹುಣಸೂರು: ಮೈಸೂರು-ಹುಣಸೂರು ಹೆದ್ದಾರಿಯ ಸೋಮನಹಳ್ಳಿ ಬಳಿಯಲ್ಲಿ ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 6 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮೈಸೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಗಿತ್ತು. ಹುಣಸೂರು ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ …
ಮೈಸೂರು: ನಗರದ ಹೆಬ್ಬಾಳ್‌ನಲ್ಲಿರುವ ಇನ್ಫೋಸಿಸ್ ಆವರಣದಲ್ಲಿ ಭೀತಿ ಸೃಷ್ಟಿಸಿದ್ದ ಚಿರತೆಯ ಚಲನವಲನ ನಾಲ್ಕು ದಿನಗಳು ಕಳೆದರೂ ಪತ್ತೆಯಾಗಿಲ್ಲ. ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸಮಾರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆ, ಆನೆ ಕಾರ್ಯಪಡೆ ಸಿಬ್ಬಂದಿ ಹಾಗೂ ಮೈಸೂರು …